ಹಿಂದೂಗಳಿಗೆ ಅನ್ಯಾಯ ಆಗಿಲ್ಲ – ಯತೀಂದ್ರ ಸಿದ್ರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲ ಮಹಿಳೆಯರು ಮಂಗಳ ಸೂತ್ರ ಮಾತ್ರ ಅಲ್ಲ, ತಮ್ಮ ಗಂಡ, ಮಕ್ಕಳನ್ನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದ ಯತೀಂದ್ರ ಸಿದ್ದರಾಮಯ್ಯ, 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ…
ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ : ಆರ್ ಪರಮೇಶ್
ಮೈಸೂರು: ‘ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಪ್ರಜೆಯೂ ಹೊಂದಿರುವ ಏಕೈಕ ಪರಮೋಚ್ಚ ಅಧಿಕಾರ ಎಂದರೆ ಅದು ಮತದಾನ. ನಿರ್ಭೀತಿಯಿಂದ ಯೋಗ್ಯ ವ್ಯಕ್ತಿಗೆ ಮತ ನೀಡುವ ಮೂಲಕ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸಬೇಕಾಗಿರುವುದು ಎಲ್ಲರ ಕರ್ತವ್ಯ’ ಎಂದು ಸಮಾಜ ಸೇವಕರಾದ ಆರ್ ಪರಮೇಶ್ ಹೇಳಿದರು.…
ದಾಖಲೆಯಿಲ್ಲದ 5 ಲಕ್ಷ ಹಣ ವಶ
ಮೈಸೂರು ಕೊಡಗು ಲೋಕಸಭಾ ಚುನಾವಣೆ -2024ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆ ಆರ್ ನಗರ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಸಮಯದಲ್ಲಿ ಗುಂಗ್ರಾಲ್ ಛತ್ರದ ಗ್ರಾಮದ ಹತ್ತಿರ ಎಫ್ ಎಸ್ ಟಿ ಉಮೇಶ್ ಹಾಗೂ ತಂಡದವರಿಂದ ಮೈಸೂರಿಗೆ ತೆರಳುತ್ತಿದ್ದ ಶ್ರೀ…
ನೇಹಾ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ
ಚಾಮರಾಜನಗರ; ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆಯನ್ನು ಖಂಡಿಸಿ ಚಾಮರಾಜನಗರ ದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಕೇಸರಿ ಶಲ್ಯ ಧರಿಸಿ ಪ್ರತಿಭಟನಾ ಮರವಣಿಗೆ ನಡೆಸಿದರು. ಶ್ರೀ…
ಬಿಜೆಪಿ ನಾಯಕ ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಮಾಜಿ ಸಚಿವ ಮಾಧುಸ್ವಾಮಿ ಅವರು ಬಿರೂರು ಬಳಿ ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್…
ಮೋದಿ ಗ್ಯಾರೆಂಟಿ : ಎಸ್.ಬಾಲರಾಜ್ ಬೆಂಬಲಕ್ಕೆ ನಿಂತ ಲಿಂಗಾಯತರ ಮುಖಂಡರು
ಮೈಸೂರು : ತಿ.ನರಸೀಪುರ ತಾಲೂಕಿನ ಕರುಹಟ್ಟಿ ಗ್ರಾಮದ ಲಿಂಗಾಯತ ಮುಖಂಡರು ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹೆಚ್.ಸಿ ಮಹದೇವಪ್ಪ ಅವರಿಗೆ ಬೆಂಬಲ ಕೊಟ್ಟು ಗೆಲ್ಲಿಸಿದ್ದೇವು. ಆದರೆ ಒಂದು ವರ್ಷದಿಂದ ಸಚಿವ ಮಹದೇವಪ್ಪ…
ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ : ಯದುವೀರ್ ಒಡೆಯರ್
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಧುವೀರ್ ಒಡೆಯರ್ ರವರು ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸಿದರು. ಈ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ ಅವರು ಪ್ರದಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷದಲ್ಲಿ ಮೈಸೂರು ಕೊಡಗು…
ಹುಬ್ಬಳ್ಳಿ ನೇಹಾ ಕೊಲೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸುತ್ತಿದೆ : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನ ಬಿಜೆಪಿಯು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದು ದುರ್ದೈವದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ತೀವ್ರವಾಗಿ ಖಂಡಿಸುತ್ತೇನ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.…
ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ನಿರಂಜನ ಹಿರೇಮಠ್ ಅವರ ಮಗಳ ಹತ್ಯೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.…
ಸ್ಟಾರ್ ಚಂದ್ರು ಪರ ದರ್ಶನ್ ರೋಡ್ ಶೋ
ಹೊಸೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಶಾಸಕ ರವಿಶಂಕರ್ ಅವರ ಕೈ ಬಲಪಡಿಸುವಂತೆ ನಟ ದರ್ಶನ್ ಮನವಿ ಮಾಡಿದರು. ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ…

