ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆ
ಬೆಂಗಳೂರು : ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ. ರಾಜ್ಯದಲ್ಲಿ ಇಂದಿನಿಂದ ಮೂರು-ನಾಲ್ಕು ದಿನ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಮಹಿಳೆಯರಿಗೆ ಬಸ್ ಪಾಸ್ ಕೊಡ್ತೀವಿ : ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು : ಮಹಿಳೆಯರಿಗೆ ಬಸ್ ಪಾಸ್ ಕೊಟ್ಟೆ ಕೊಡುತ್ತೇವೆ. ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಹಿಳೆಯರಿಗೆ ಪಾಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ…
ಬಿಜೆಪಿ ಅವ್ರು ಸುಳ್ಳನ್ನೇ ಸತ್ಯ ಎಂದು ಬಿಂಬಿಸುತ್ತಾರೆ – ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು : ನಮ್ಮ ಸಚಿವ ಸಂಪುಟ ಒಗ್ಗಟ್ಟಾಗಿದೆ.ನನಗೆ ಯಾವ ಖಾತೆ ಅಂತ ಏನೂ ಬೇಸರವಿಲ್ಲಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಅಷ್ಟೇ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದರು. ನಗರದ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ…
ಕೈಲಾಗದವರು ಮೈ ಪರೆಚಿಕೊಂಡಂತೆ ಬಿಜೆಪಿಗೆ ಹೆಚ್.ಸಿ ಮಹದೇವಪ್ಪ ಟಾಂಗ್
ಮೈಸೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ತುರುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವ ಮಹದೇವಪ್ಪ ತಿರುಗೇಟು ಕೊಟ್ಟಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2013 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ ನೀಡಿದ್ದ…
ಡಾ.ಹೆಚ್.ಸಿ ಮಹದೇವಪ್ಪಗೆ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಮೈಸೂರು : ಸಮಾಜ ಕಲ್ಯಾಣ ಖಾತೆ ಸಚಿವ ಡಾ ಹೆಚ್ ಸಿ ಮಹದೇವಪ್ಪಗೆ ಸನ್ಮಾನ ಅಭಿನಂದನೆ ಸಲ್ಲಿಕೆ.ಸಚಿವರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮೈಸೂರಿಗೆ ಆಗಮಿಸಿದ ಸಚಿವ ಮಹದೇವಪ್ಪಗೆ ಬೆಂಬಲಿಗರು, ಹಿಥೈಷಿಗಳಿಂದ ಸನ್ಮಾನ ಅಭಿನಂದನೆ ಸಲ್ಲಿಕೆ.ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಅತಿಥಿ ಗೃಹಕ್ಕೆ…
ಸೆಂಟ್ರಲ್ ವಿಸ್ತಾ ಲೋಕಾರ್ಪಣೆ
ನವದೆಹಲಿ : ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯಾಗಿದೆ. ಇಂದು ಬೆಳಗ್ಗೆ 7.30ರಿಂದ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತುಇತ್ತ ಸಂಸತ್ ಭವನದ ಉದ್ಘಾಟನೆಯ ಮುನ್ನಾ ದಿನ ರಾಜದಂಡ `ಸೆಂಗೋಲ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಗೆ ಹಸ್ತಾಂತರ ಮಾಡಲಾಗಿದೆ.…
ಸಿದ್ದರಾಮಯ್ಯ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ
ಸಿದ್ದರಾಮಯ್ಯ – ಹಣಕಾಸು, ಗುಪ್ತಚರ, ಡಿಪಿಎಆರ್, ಹಂಚಿಕೆಯಾಗದ ಎಲ್ಲಾ ಖಾತೆಗಳುಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿಪರಮೇಶ್ವರ್ – ಗೃಹಕೆ.ಜೆ.ಜಾರ್ಜ್ – ಇಂಧನಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಐಟಿ ಬಿಟಿಪ್ರಿಯಾಂಕ್…
ಜೂಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್
ಮೈಸೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಿ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ದಿನಾಂಕ 08.07.2023 ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು…
ಕಾಂಗ್ರೆಸ್ ದ್ವೇಷ ಹಾಗೂ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ – ವಿಜಯೇಂದ್ರ
ಬೆಂಗಳೂರು : ದ್ವೇಷ ರಾಜಕಾರಣದ ಹಾಗೂ ಕೀಳು ಮಟ್ಟದ ರಾಜಕಾರಣ ಮೂಲಕವೇ ಕಾಂಗ್ರೆಸ್ ಸರ್ಕಾರದ ಆಡಳಿತ ಆರಂಭ ಆಗುತ್ತಿದೆ. ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,…
ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೊಡುವಂತೆ ಪ್ರತಿಭಟನೆ
ಚಾಮರಾಜನಗರ : ಶಾಸಕ ಪುಟ್ಟರಂಗಶೆಟ್ಟಿ ರವರಿಗೆ ಸಚಿಸ ಸ್ಥಾನ ನೀಡುವಂತೆ ಒತ್ತಾಯಿಸಿ ಉಪ್ಪಾರ ಸಮುದಾಯದವರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ಉಪ್ಪಾರ ಜನಾಂಗದವರುಪುಟ್ಟರಂಗಶೆಟ್ಟಿ ಸತತವಾಗಿ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆ ಆಗಿರುತ್ತಾರೆ. ಇಡೀ ರಾಜ್ಯದಲ್ಲಿಯೇ ಉಪ್ಪಾರ…

