ಕುಮಾರಸ್ವಾಮಿ ಕನಸು ಭಗ್ನ ಮೂರನೇ ಸ್ಥಾನಕ್ಕೆ ಕುಸಿದ ಜೆಡಿಎಸ್
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿದೆ.ಹೌದು.. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ…
ಕಾಂಗ್ರೆಸ್ ನಲ್ಲಿ ಯಾರಾಗಲಿದ್ದಾರೆ ಕಿಂಗ್ !?
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತಪಡೆದು ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಾಗತೊಡಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವಲ್ಲೇ ಮುಖ್ಯಮಂತ್ರಿ…
ಅಧಿಕಾರದತ್ತ ಕಾಂಗ್ರೆಸ್ ಪಕ್ಷ
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. ಆಡಳಿತ ವಿರೋಧಿ ಅಲೆ, ಟಿಕೆಟ್ ಹಂಚಿಕೆ ಯಡಿಯೂರಪ್ಪ ರನ್ನು ಮೂಲೆ ಗುಂಪು ಮಾಡಿದ್ದಾರೆ ಎಂಬ ಆರೋಪಗಳೂ ಈ ಬಾರಿ ಬಿಜೆಪಿಗೆ ಮಗ್ಗುಲು ಮುಳ್ಳಗಿದೆ.…
ಬಿಜೆಪಿ ಮ್ಯಾಜಿಕ್ ನಂಬರ್ ದಾಟತ್ತೆ ಮೈತ್ರಿ ಅಗತ್ಯ ಇಲ್ಲ – ಬೊಮ್ಮಾಯಿ
ಬಿಜೆಪಿ ಮ್ಯಾಜಿಕ್ ನಂಬರ್ ದಾಟಲಿದೆ. ಹೀಗಾಗಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಬವಿಸಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಎಲ್ಲಾ ಜಿಲ್ಲೆಗಳಲ್ಲೂ…
ಷರತ್ತು ಒಪ್ಪಿದ್ರೆ ಮೈತ್ರಿಗೆ ಸಿದ್ಧ – ಕುಮಾರಸ್ವಾಮಿ
ಬೆಂಗಳೂರು: ಅನೇಕ ಮತಗಟ್ಟೆ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಅಂದಾಜಿಸಿದ ಬೆನ್ನಲ್ಲೇ, ತಮ್ಮ ಷರತ್ತನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಾರಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವುದಿಲ್ಲ ಎಂದು…
ಜಿಲ್ಲಾಡಳಿತದ ವತಿಯಿಂದ ಮತ ಏಣಿಕೆಗೆ ಸಿದ್ದತೆ
ಮೈಸೂರು : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ಪ್ರಕ್ರಿಯೆಯು ಮೇ 10ರಂದು ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆಯು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದೆ. ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು…
ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ 2 ಬಲಿ
ಉಡುಪಿ : ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಎರಡು ಜೀವಗಳು ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ಧಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾಪು ಕಡೆಯಿಂದ…
ರಾಜ್ಯದಲ್ಲಿ ಮತ್ತೆ ಅತಂತ್ರ ಸರ್ಕಾರ, ಕಾಂಗ್ರೆಸ್ ಗೆ ಮುನ್ನಡೆ ಸಾದ್ಯತೆ
ರಾಜ್ಯ ವಿಧಾನ ಸಭೆ ಚುನಾವಣೆ ವೋಟಿಂಗ್ ಮುಗಿದಿದ್ದು, ಎಲ್ಲಾ ಸರ್ವೇಗಳು ಕೂಡ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಕೊಟ್ಟಿಲ್ಲ. ಬಹುತೇಕ ಸರ್ವೇಗಳು ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆಯನ್ನು ಕೊಟ್ಟಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಿಲ್ಯಾಕ್ಸ್ ಆಗಿದ್ದಾರೆ ಚುನಾವಣೆಗೂ ಮುನ್ನ ಅತಂತ್ರ ಫಲತಾಂಶದ…
ದಿ ಕೇರಳ ಸ್ಟೋರಿ ತೆರಿಗೆ ವಿನಾಯತಿ ನೀಡಿದ ಯೋಗಿ ಆದಿತ್ಯನಾಥ್
ಅದಾ ಶರ್ಮಾ ನಟಿಸಿರುವ ದಿ ಕೇರಳ ಸ್ಟೋರಿ ಸಿನಿಮಾ ಅಡೆತಡೆಗಳ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಿಲೀಸ್ ಆದ ಐದೇ ದಿನಕ್ಕೆ 50 ಕೋಟಿ ರೂಪಾಯಿ ಬಾಚಿದೆ ಎಂಬ ಮಾಹಿತಿ ಸಿಕ್ಕಿದೆ. ಈ ನಡುವೆಯೇ ಚಿತ್ರತಂಡವು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ…
ರಾಜಕೀಯ ಪಕ್ಷಗಳ ಹಣೆ ಬರಹ ಬರೆಯಲಿದ್ದಾರೆ ಯುವ ಮತದಾರರು
ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟ 1.25 ಲಕ್ಷಕ್ಕೂ ಹೆಚ್ಚು ಜನರು ಈ ಬಾರಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 41,000 ಅರ್ಜಿದಾರರು ಏಪ್ರಿಲ್ 1ಕ್ಕೆ 18 ವರ್ಷಕ್ಕೆ ಕಾಲಿಟ್ಟಿದ್ದು, ಇವರು ಈ ಬಾರಿ ಮತ…

