ಕಾಂಗ್ರೆಸ್ ಗೆದ್ದೆ ಗೆಲ್ಲುತ್ತೆ ಸಂವಾದದಲ್ಲಿ ಸಿದ್ದರಾಮಯ್ಯ ಹೇಳಿಕೆ
- ಈ ಬಾರಿ ನಾವು ಅಧಿಕಾರಕ್ಕೆ ಬರುತ್ತೇವೆ ಸಿದ್ದರಾಮಯ್ಯ - ಪತ್ರಕರ್ತರ ಜೊತೆ ಸಂವಾದದಲ್ಲಿ ಸಿದ್ದರಾಮಯ್ಯ ಹೇಳಿಕೆ ಮೈಸೂರು : 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ ಬಿಜೆಪಿಯವರು ಆಗ ಗೆದ್ದಿದ್ದ ಸ್ವತಂತ್ರ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಸರ್ಕಾರ ಮಾಡಿದರು. ಆ ಸರ್ಕಾರದಲ್ಲಿ…
ಡಬಲ್ ಇಂಜಿನ್ ಸರ್ಕಾರ ಇದ್ರೆ ಅಭಿವೃದ್ದಿ ವೇಗ ಜಾಸ್ತಿ – ಶ್ರೀವತ್ಸ
ಮೈಸೂರು: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಾಕಷ್ಟು ಅನುಕೂಲತೆಗಳಿವೆ. ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ ಎಂದು ಬಿಜೆಪಿ ಅಭ್ಯರ್ಥಿ ಟಿ ಎಸ್ ಶ್ರೀವತ್ಸ ಹೇಳಿದರು. ನಗರದ ಕುವೆಂಪು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಟಿ ಎಸ್ ಶಿವತ್ಸರವರು ಮನೆ ಮನೆಗೆ ತೆರಳಿ…
ಮಲ್ಲಿಕಾರ್ಜುನ್ ಖರ್ಗೆ ಕುಟುಂಬಸ್ಥರ ಕೊಲೆಗೆ ಬಿಜೆಪಿ ಸಂಚು – ಸುರ್ಜೆವಾಲ ಆರೋಪ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಸುರ್ಜೇವಾಲಾ ಅವರು,”ಹತ್ಯೆಗೆ…
ಅಶ್ವಿನ್ ಕುಮಾರ್ ಮನೆ ಮಗ ಗೆದ್ದೆ ಗೆಲ್ತಾರೆ – ಕುಮಾರಸ್ವಾಮಿ
ಬನ್ನೂರು : ದುಡ್ಡಿನ ಕೊರತೆಯಿಂದ ನಾನು 30-40 ಕ್ಷೇತ್ರ ಸೋಲುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ತಿ.ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಶ್ವಿನ್‍ಕುಮಾರ್ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು. ಬಜೆಪಿ, ಕಾಂಗ್ರೆಸ್ ರೀತಿ ದುಡ್ಡು ಇದ್ದರೆ 150-160 ಕ್ಷೇತ್ರ ಗೆಲ್ಲುತ್ತಿದ್ದೆ.…
ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ
ಮಂಡ್ಯ: ನಾಗಮಂಗಲದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಸಂಸದೆ ಸುಮಲತಾ ಕಾಂಗ್ರೆಸ್ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ…
ಮಕ್ಕಳ ಮನಸ್ಸಿನ ವಿಕಾಸನಕ್ಕೆ ಪಟ್ಟೇತರ ಚಟುವಟಿಕೆ ಅಗತ್ಯ – ಡಾ. ಪವಿತ್ರ
ಸೋಮವಾರಪೇಟೆ : ಮಕ್ಕಳ ಮನಸ್ಸು ವಿಕಾಸನಗೊಳ್ಳಲು ಪಠ್ಯದೊಂದಿಗೆ ಪಟ್ಯೆತರ ಚಟುವಟಿಕೆಗೂ ಪೋಷಕರು ಆದ್ಯತೆ ಕೊಡಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಪ್ರಾಚಾರ್ಯರು,ಹಾಗೂ ಸಿನಿಮಾನಟಿ ಡಾ.ಪವಿತ್ರ ಹೇಳಿದರು. ಇಲ್ಲಿನ ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಸಾಂದೀಪನಿ ಪ್ರೌಡ ಶಾಲೆ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಕಳೆದ…
ಮೇ 7ಕ್ಕೆ ಮತ್ತೆ ಮೈಸೂರಿಗೆ ಮೋದಿ
ಮೈಸೂರು : ಮೇ.7ರ ಸಂಜೆ 4 ಗಂಟೆಗೆ ಮತ್ತೇ ಮೈಸೂರಿಗೆ ಮೋದಿ ಆಗಮಿಸಿ ನಂಜನಗೂಡಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಮೈವಿ ರವಿಶಂಕರ್ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಮೈಸೂರು ಚಾಮರಾಜನಗರ ಎರಡು ಜಿಲ್ಲೆಯ ಅಭ್ಯರ್ಥಿಗಳ ಪರವಾಗಿ…
ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ಸ್ಪಂದನೆ – ಮೈವಿ ರವಿಶಂಕರ್
ಮೈಸೂರು : ಮೈಸೂರಿನಲ್ಲಿ ಬಿಜೆಪಿಗೆ ಉತ್ತಮವಾದ ಸ್ಪಂದನೆ ಸಿಕ್ಕಿದೆ ಎಂದು ಬಿಜೆಪಿ ಮುಖಂಡ ಮೈವಿ ರವಿಶಂಕರ್ ಹೇಳಿದರು. ವರುಣಾದಲ್ಲಿ ಸಿದ್ದರಾಮಯ್ಯಗೆ ಭಯ ಬಂದಿದೆ.ಹಾಗಾಗಿ ಸ್ಟಾರ್‌ಗಳನ್ನ ಕರೆಸಿ ಪ್ರಚಾರ ಮಾಡುತ್ತಿದ್ದಾರೆ.ವಿ.ಸೋಮಣ್ಣ ಅವರ ಪರವಾಗಿ ಭರ್ಜರಿಯಾದ ರೆಸ್ಪಾನ್ಸ್ ಸಿಕ್ಕಿದೆ ಆದರಿಂದ ಈ ಬಾರಿ ಬಿಜೆಪಿ…
ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಆನೆ ಗಾತ್ರದ ಮೋದಿ ಬಗ್ಗೆ ಮಾತಾಡ್ತಾರೆ – ಈಶ್ವರಪ್ಪ
ಆನೆ ಗಾತ್ರದ ಮೋದಿ ಅವರ ಬಗ್ಗೆ ತಿಗಣೆ ಗಾತ್ರದ ಸಣ್ಣ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ.…
ನಮ್ಮಲ್ಲಿ ಹೊಂದಾಣಿಕೆ ರಾಜಕೀಯವೇ ಇಲ್ಲ – ವಿಜಯೇಂದ್ರ
ಶಿವಮೊಗ್ಗ : ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳುವ ದಾರುಣ ಪರಿಸ್ಥಿತಿ ನನಗಾಗಲಿ, ನಮ್ಮ ತಂದೆ ಬಿಎಸ್ ಯಡಿಯೂರಪ್ಪ ಅವರಿಗಾಗಲಿ ಹಾಗೂ ಅವರ ಕುಟುಂಬದವರಿಗಾಗಲಿ ಬಂದಿಲ್ಲ ಅದು ಸಾಧ್ಯವಾಗದ ಮಾತು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ…

