ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡ್ತೀವಿ, ಏನಿದು ಅಮಿತ್ ಶಾ ಮಾತಿನ ಒಳ ಅರ್ಥ !?
ಮೈಸೂರು : ವರುಣ ಜನರೇ ವಿ.ಸೋಮಣ್ಣ ಗೆಲ್ಲಿಸಿ ಅವರನ್ನು ದೊಡ್ಡ ವ್ಯಕ್ತಿ ಮಾಡ್ತೀವಿ ಎಂದು ಅಮಿತ್ ಶಾ ಹೇಳಿದ್ದಾರೆ. ವರುಣದಲ್ಲಿ ಇಂದು ಬಿಜೆಪಿ ಸಭೆನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಗೆದ್ರೇ PFI ಬ್ಯಾನ್ ರದ್ದು ಮಾಡೋದಾಗಿ ಹೇಳಿದ್ದಾರೆ ಕರ್ನಾಟಕವನ್ನು…
ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು : SC ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ST ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ,ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರವರೆಗೆ ಹೆಚ್ಚಿಸಲು ಸೂಕ್ತ ಕ್ರಮ…
ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು
ಮೈಸೂರು-ಕೊಡಗು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಕೋಮುದ್ವೇಷದ ಹೇಳಿಕೆ ನೀಡುತ್ತಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯ ಸ್ವಜಾತಿಯವರನ್ನು ಎತ್ತಿಕಟ್ಟಿ ಬೇರೆ ಸಮುದಾಯದ ಮೇಲೆ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಹೇಳಿಕೆ ನೀಡುವುದರ ಮೂಲಕ ಇತರ ಸಮಾಜದವರನ್ನು ಕುರುಬ ಸಮುದಾಯದ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸುವುದಕ್ಕೆ…
ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ ಬಿಪಿಎಲ್ ಕುಟುಂಬಕ್ಕೆ ಆಫರ್
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ಸೋಮವಾರ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಜಾ ಪ್ರಣಾಳಿಕೆ ಹೆಸರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ…
ಸಿಲಿಂಡರ್ ಬೆಲೆಯಲ್ಲಿ 171.50 ರೂಪಾಯಿ ಇಳಿಕೆ
ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಕಂಡಿದ್ದು, ಸುಮಾರು 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ. ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ನ ಬೆಲೆಗಳನ್ನು…
ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ
ರಾಯಚೂರು : ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಆಗುತ್ತಿದ್ದು, ರಾಮಾಯಣ ಕಾಲದಲ್ಲಿ ಹನುಮಂತ ತ್ಯಾಗ ಮಾಡಿದಂತೆ ಈಗಿನ ಕಾಲದಲ್ಲಿ ದೇಶಕ್ಕಾಗಿ ಮೋದಿ ತ್ಯಾಗ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು. ಕರ್ನಾಟಕ ವಿಧಾನಸಭಾ ಚುನಾಚಣೆ ಹಿನ್ನೆಲೆಯಲ್ಲಿ ರಾಯಚೂರಿನ…
ರಾಜಪಥದಲ್ಲಿ ಮೋದಿ ಪವರ್ ಶೋ
ಮತ ಶಿಕಾರಿ ಮಾಡಿದ ಪ್ರಧಾನಿ, ಮೈಸೂರು ಭಾಗದಲ್ಲಿ ಬಿಜೆಪಿಗೆ ಬೂಸ್ಟರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ ಗೋಧೋಳಿ ಸಮಯದಲ್ಲಿ ಅಬ್ಬರದ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರು ಭಾಗದಲ್ಲಿ ಬಿಜೆಪಿಗೆ ಬೂಸ್ಟರ್ ನೀಡಿದರು. ರಾಜ್ಯದಲ್ಲಿ ಬಿಜೆಪಿಯನ್ನು…
ಸಿದ್ದರಾಮಯ್ಯ ವರುಣದಲ್ಲಿ ಗೆದ್ದು ತೋರಿಸಲಿ
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವರುಣ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾಗಲೂ ಇದು ಕೊನೆ ಚುನಾವಣೆ ಎಂದು…
ಮನೆಯಿಂದಲೇ ಮತದಾನ : ಉತ್ತಮ ಸ್ಪಂದನೆ
ಮೈಸೂರು : ೮೦ ವರ್ಷ ಮೇಲ್ಪಟ್ಟವರು ಹಾಗೂ ಅಂಗವೈಕಲ್ಯದಿಂದ ಬಳಲುತ್ತಿರುವವರಿಗೆ ಅನುಕೂಲ ಮಾಡಿಕೊಡಲೆಂದು ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ನಡೆಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ ೬ರವರೆಗೂ ಮತದಾನಕ್ಕೆ ಅವಕಾಶವಿದೆ. ಜಿಲ್ಲೆಯಲ್ಲಿ ೮೦ ವರ್ಷ ಮೇಲ್ಪಟ್ಟ ೮೫,೫೧೪…
ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಗೆಲುವು
ಚೆನ್ನ : ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ೪ ವಿಕೆಟ್‌ಗಳ ಜಯಭೇರಿ ಬಾರಿಸಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ ೪ ವಿಕೆಟ್…

