ಮತದಾನ ಅರಿವು, ಯೋಗಪಟು ಖುಷಿ ಜಿಲ್ಲಾ ಐಕಾನ್
ಮೈಸೂರು : ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆ ಸ್ವೀಪ್ ಯಡಿಯಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸಲು ಅಂತಾರಾಷ್ಟ್ರೀಯ ಯೋಗಪಟುವಾದ ಕುಮಾರಿ ಖುಷಿ ಅವರು ಜಿಲ್ಲಾ ಐಕಾನ್ ಆಗಿ ಆಯ್ಕೆಯಾಗಿದ್ದು, ಇವರನ್ನು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಕೆ.ಎಂ…
ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿದ ಪ್ರಿಯಾಂಕ ಗಾಂಧಿ
ಮೈಸೂರು: ಮೈಸೂರು ಮೈಲಾರಿ ಹೋಟೆಲ್ನಲ್ಲಿ ಪ್ರಿಯಾಂಕ ಗಾಂಧಿ ದೋಸೆ ಸವಿದಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಪ್ರಿಯಾಂಕ ಗಾಂಧಿ ಇಂದು ಮೈಸೂರಿನಲ್ಲಿ ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ದೋಸೆ ಸವಿದು ಸಂತಸ ವ್ಯಕ್ತಪಡಿಸಿದರು. ಉಪಹಾರಕ್ಕೆ ಆಗಮಿಸಿದ ಅವರು, ಸ್ವತಃ ಸೌದೆ ಒಲೆಯಲ್ಲಿ…
ರಕ್ತದಲ್ಲಿ ಬರೆದು ಕೊಡ್ತೀನಿ ಬಿಜೆಪಿಗೆ 40 ಸ್ಥಾನ ಬರತ್ತೆ – ಡಿಕೆ ಶಿವಕುಮಾರ್
ಮೈಸೂರು : ನಾನು ರಕ್ತದಲ್ಲಿ ಬರೆದುಕೊಡ್ತಿನಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತೆ.ಯಡಿಯೂರಪ್ಪ ಅವರು ಪಕ್ಷ ಬಿಟ್ಟ…
ಮಾಧ್ಯಮಗಳ ಕ್ಷೇಮೆ ಕೋರಿದ ದರ್ಶನ್ ಪ್ರಕರಣಕ್ಕೆ ಟ್ವಿಸ್ಟ್ !
ಕನ್ನಡ ಚಿತ್ರರಂಗದ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಹಾಗೂ ಕನ್ನಡ ಮಾಧ್ಯಮಗಳ ನಡುವಿನ ತಿಕ್ಕಾಟಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮಾದ್ಯಮದ ಕ್ಷೇಮೆ ಕೋರಿದ ದರ್ಶನ್ ಪತ್ರವೊಂದು ಎಲ್ಲಾ ಕಡೆ ಹರಿದಾಡುತ್ತಿದೆ. ಈ ಹಿಂದೆ ಮಾಧ್ಯಮಗಳ ಬಗ್ಗೆ ಹೀನಾಯವಾಗಿ ಬೈದಿದ್ದ ನಟ ದರ್ಶನ್ ಇದೀಗ…
ಲಿಂಗಾಯತ ಸಿಎಂ ಬಗ್ಗೆ ಸಿದ್ದು ಹೇಳಿಕೆ ಸರಿಯಲ್ಲ – ಹೆಚ್.ಡಿ.ಕೆ
ಮೈಸೂರು: ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ, ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ ಎಂದು ಕುಮರಸ್ವಾಮಿ ಹೇಳಿದರು. ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ.ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು. ಲಿಂಗಾಯತ ಸಮುದಾಯದ…
ಅಮಿತ್ ಶಾ ಪ್ರಿಯಾಂಕ ಆಟ ರಾಜ್ಯದಲ್ಲಿ ನಡೆಯಲ್ಲ – ಕುಮಾರಸ್ವಾಮಿ
ಮೈಸೂರು : ಕಾಂಗ್ರೆಸ್ ಬಿಜೆಪಿಗಿಂತ ನಮ್ಮ ಜೆಡಿಎಸ್ ಸ್ಥಾನ ದೊಡ್ಡದಿರುತ್ತದೆ. ಅಮಿತ್ ಶಾ, ಪ್ರಿಯಾಂಕ ಆಟ ರಾಜ್ಯದಲ್ಲಿ ನಡೆಯುವುದಿಲ್ಲ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ಕನ್ನಡ ನಾಡಿಗೆ ಅವರ ಕೊಡುಗೆ ಏನು ಇಲ್ಲ.ಅಮಿತ್ ಶಾ ಗೆ ರಾಜ್ಯದಲ್ಲಿ ಜನಬೆಂಬಲ ವ್ಯಕ್ತವಾಗುತ್ತಿಲ್ಲ.ಅವರ…
ಕರ್ನಾಟಕದಲ್ಲಿ ಈ ಬಾರಿಯೂ ಅತಂತ್ರ ಫಲಿತಾಂಶ !
ಕರ್ನಾಟಕ ವಿಧಾನ ಸಭಾ ಚುನಾವಣೆಯು ರಂಗೇರಿದ್ದು ಈ ಬಾರಿಯೂ ಅತಂತ್ರ ಪರಿಸ್ಥಿತಿ ಉಂಟಾಗುವ ಸಾದ್ಯತೆಗಳು ದಟ್ಟವಾಗಿವೆ. ಕಳೆದ ಬಾರಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು.ಆದ್ರೆ ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಸರ್ಕಾರವನ್ನು ರಚಿಸಿ ಬಿಜೆಪಿ ಶಾಕ್ ನೀಡಿತು. ಕಾಂಗ್ರೆಸ್ ಹಾಗೂ ಜೆಡಿಎಸ್…
ಚಾಮುಂಡೇಶ್ವರಿ ತಾಯಿ ಆಶೀರ್ವಾದ ಪಡೆದ ಹೆಚ್.ಡಿ.ಕೆ
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಮೈಸೂರಿನ ವಿವಿಧೆಡೆಗಳಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡ ಕುಮಾರಸ್ವಾಮಿ ಅವ್ರು ಕೃಷ್ಣರಾಜ ವರುಣ ಚಾಮರಾಜ…
ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಗತ್ತೆ ಅಷ್ಟೇ, ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ
ಮೈಸೂರು: ವರುಣದ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಬ್ಬರದ ಭಾಷಣ ವಿಚಾರಕ್ಕೆ ಸಂಸದ ವಿ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಗುಡುಗಿದ್ರೆ ಹೆರಿಗೆ ಆಸ್ಪತ್ರೆಲಿ ಹೆರಿಗೆ ಆಗುತ್ತೆ ಅಷ್ಟೇ, ಲೋಕಸಭೆಯಲ್ಲೂ ರಾಹುಲ್ ಗಾಂಧಿ ನಿಲ್ಲಿಸಿಕೊಂಡು ಗುಡುಗಿದ್ರು. ಮೋದಿ ಮುಳುಗಿಹೋದರು ಅನ್ನೋ ಹಾಗೇ ಗುಡುಗಿದ್ರು ಆದ್ರೆ…
ಸಿದ್ದು ಸೋಲಿಸಲು ಡಿಕೆಶಿ ಪ್ಲಾನ್ ಮಾಡ್ತಿದ್ದಾರೆ, ಪರಮೇಶ್ವರ್ ಶಾಪ ತಟ್ಟುತ್ತೆ – ಸಿಟಿ ರವಿ
ಮೈಸೂರು: ಲಿಂಗಾಯತ ಸಿಎಂಗಳು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಖಂಡಿಸಿದ್ದಾರೆ. ಸಿದ್ಧರಾಮಯ್ಯ ಅಸಹನೆಯಿಂದ ಈ ಮಾತು ಹೇಳಿದ್ದಾರೆ.ಇಡೀ ಲಿಂಗಾಯತ ಸಮುದಾಯವನ್ನು ಭ್ರಷ್ಟಾಚಾರಿಗಳು ಎಂದು ಹೇಳಿರುವುದು ಸರಿಯಲ್ಲ. ಇಡೀ ಕಾಂಗ್ರೆಸ್ ನೀತಿಯೇ ಸಮಾಜವನ್ನುಒಡೆಯುವುದಾಗಿದೆ,ವರುಣದಲ್ಲಿ…