ಲಿಂಗಾಯತರ ಬಗ್ಗೆ ರಾಹುಲ್ ಗಾಂಧಿಗೆ ಏನು ಗೊತ್ತು – ಬಿ.ಎಸ್.ವೈ
ಶಿವಮೊಗ್ಗ : ವೀರಶೈವ ಲಿಂಗಾಯತರ ಬಗ್ಗೆ ರಾಹುಲ್ ಗಾಂಧಿಗೆ ಏನು ಗೊತ್ತು ಕಾಂಗ್ರೆಸ್ ಮುಳುಗಿದ ಹಡಗು ಸುಮ್ನೆ ಕರ್ಕೊಂಡ್ ಬಂದು ಏನೇನೋ ಸ್ಟೇಟ್ ಮೆಂಟ್ ಕೊಡಿಸುವ ಕೆಲ್ಸ ಮಾಡ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿ.ಎಲ್ ಸಂತೋಷ್ ಬಿಜೆಪಿ…
ಕನ್ನಡಕ್ಕೊಬ್ಬರೇ ವರನಟ ಡಾಕ್ಟರ್ ರಾಜಕುಮಾರ್
ಇಂದು ಕನ್ನಡ ಸಿನಿ ಜಗತ್ತನ್ನು ಕಟ್ಟಿದ ಕನ್ನಡ ಕುವರ ನಟ ಸಾರ್ವಭೌಮ ಡಾಕ್ಟರ್ ರಾಜಕುಮಾರ್ ಅವರ 94ನೇ ಜನ್ಮದಿನ. ಕನ್ನಡ ಸಿನಿಮಾಗಳನ್ನು ಮುಗಿಲೆತ್ತರಕ್ಕೆ ಹಾರಿಸಿದ ಕೀರ್ತಿ ರಾಜ್ ಕುಮಾರ್ ಅವ್ರಿಗೆ ಮಾತ್ರ ಸಲ್ಲುತ್ತದೆ. ಏಪ್ರಿಲ್ 24ರಂದು ಅಣ್ಣಾವ್ರು ಹುಟ್ಟಿದ ದಿನ, ಅಣ್ಣಾವ್ರ…
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ದುರಂತ : ವಿಜಯೇಂದ್ರ
- ಲಿಂಗಾಯತರನ್ನು ಒಡೆಯಲು ಕಾಂಗ್ರೆಸ್ ಯತ್ನ - ವೀರೇಂದ್ರ ಪಾಟೀಲ್ ಗೆ ಕಾಂಗ್ರೆಸ್ ಕೊಟ್ಟ ಬಹುಮಾನ ಏನು - ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ ಮೈಸೂರು : ಜಗದೀಶ್ ಶೆಟ್ಟರ್ ಬಗ್ಗೆ ನಾನು ಕೀಳಾಗಿ ಟೀಕಿಸುವುದಿಲ್ಲ.ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಬಹುದಿತ್ತು.ಆದರೆ ಕಾಂಗ್ರೆಸ್…
ಯಡಿಯೂರಪ್ಪ ಮುಗಿಸಲು ಯಾರಿಂದಲೂ ಸಾದ್ಯವಿಲ್ಲ : ವಿಜಯೇಂದ್ರ
ಮೈಸೂರು: ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ.ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಜಯೇಂದ್ರ ತಿಳಿಸಿದರು. ಯಡಿಯೂರಪ್ಪ-ಸಿದ್ಧರಾಮಯ್ಯ ನಡುವೆ ಯಾವುದೇ ರೀತಿಯ ಒಳ ಒಪ್ಪಂದವಾಗಿಲ್ಲ.ವರುಣದಿಂದಲೇ ರಾಜ್ಯದ ಜನರು…
ಬಿಜೆಪಿ ಕಾರ್ಯಕರ್ತರ ಪಕ್ಷ: ವಿಜಯೇಂದ್ರ
ಮೈಸೂರು: ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರು ಕಟ್ಟಿ ಬೆಳೆಸಿರುವ ಪಕ್ಷ.ಈ ಬಾರಿಯ ಚುನಾವಣೆಯಲ್ಲಿ ಸರ್ವೇ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವೈದ್ಯರು, ಇಂಜಿನಿಯರ್, ವಕೀಲರು,…
ಸನ್ ರೈಸರ್ಸ್ ವಿರುದ್ಧ ಸೂಪರ್ ಕಿಂಗ್ಸ್‌ಗೆ 7 ವಿಕೆಟ್ ಗಳ ಜಯ
ಚೆನ್ನೈ: ಡಿವೋನ್ ಕಾನ್ವೆ ಸ್ಫೋಟಕ ಬ್ಯಾಟಿಂಗ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಜಾದು ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್ ಬೌಲರ್‌ಗಳ…
ಟಿ.ಎನ್ ಪುರದಲ್ಲಿ ಬಿಜೆಪಿ ಗೆಲ್ಲಿಸುವಂತೆ ವಿಜಯೇಂದ್ರ ಅಬ್ಬರ ಪ್ರಚಾರ
ಟಿ.ನರಸೀಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ನರಸೀಪುರ ಮೀಸಲು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೇವಣ್ಣ ಅವರ ಪರ ಅಬ್ಬರದ ಪ್ರಚಾರ ಮಾಡಿದರು. ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ವಿಜಯೇಂದ್ರ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿ…
ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಯಾಗಿ ಮತ ಹಾಕಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
ಮೈಸೂರು : ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಗಳಾಗಿ ಮತದಾನ ಮಾಡುವ ಮೂಲಕ ನಿಮ್ಮ ಕುಟುಂಬದವರನ್ನು ಪ್ರೇರಿಪಿಸಿ ಮತ ಹಾಕಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಅವರು ಕರೆ ನೀಡಿದರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ…
ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಯಳಂದೂರು : ತಾಲೂಕಿನ ಬನ್ನಿಸಾರಿಗೆ ಗ್ರಾಮದ ನಾಯಕರ ಬೀದಿಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸಮಸ್ಯೆಗಳು ಎದುರಿಸುತ್ತಿದ್ದು ಇದರ ನಿವಾರಣೆಗೆ ಸಂಬAಧಪಟ್ಟ ಚುನಾಯಿತ ಜನಪ್ರತಿನಿಧಿಗಳು, ಇಲಾಖೆಗಳು ನಿರ್ಲಕ್ಷö್ಯ ವಹಿಸಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಇಲ್ಲಿನ ವಾಸಿಗಳು ಎಚ್ಚರಿಕೆ ನೀಡಿದ್ದಾರೆ.…
ಅಭಿವೃದ್ದಿಯಲ್ಲಿ ಸಿದ್ದರಾಮಯ್ಯ ಪಾತ್ರ ಅಪಾರ : ಹೆಚ್.ಸಿ.ಮಹದೇವಪ್ಪ
ಸುತ್ತೂರು : ರಾಜ್ಯದ ಅಭಿವೃದ್ದಿಯಲ್ಲಿ ಸಿದ್ದರಾಮಯ್ಯರವರ ಸರ್ಕಾರದ ಪಾತ್ರ ಅಪಾರವಾಗಿದೆ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪರವರು ತಮ್ಮ ಹುಟ್ಟುಹಬ್ಬವನ್ನು ಅಪಾರ ಅಭಿಮಾನಿಗಳು ಹಾಗೂ ಬೆಂಬಲಿಗರೊAದಿಗೆ ಆಚರಿಸಿಕೊಂಡು ನಂತರ ಮುಂದಿನ ತಿಂಗಳು ನಡೆಯಲಿರುವ ವಿಧಾನ ಸಭಾ…