ಯೋಗ ಮಾಡಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿದರು. ಬಳ್ಳಾರಿಯ JSW ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ…
ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಸಚಿವ ಮಹದೇವಪ್ಪ
ಮೈಸೂರು : ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ…
ಮುಸುಕುದಾರಿಗಳಿಂದ ದರೋಡೆಗೆ ಯತ್ನ ಪ್ರಕರಣ ಅಧಿಕಾರಿಗಳಿಗೆ ಶಾಸಕ ದರ್ಶನ್ ಕ್ಲಾಸ್
ಮೈಸೂರು : ಮುಸುಕುದಾರಿಗಳಿಂದ ದರೋಡೆಗೆ ಯತ್ನ ಪ್ರಕರಣ.ವರದಿಯಿಂದ ಎಚ್ಚೆತ್ತ ಶಾಸಕ ದರ್ಶನ್ ಧ್ರುವನಾರಾಯಣ್.ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ.ನಂಜನಗೂಡಿನಲ್ಲಿ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನಿಸಿದ್ದ ಮುಸುಕುದಾರಿಗಳು.ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದ ಪ್ರಕರಣ.ಈ ಬಗ್ಗೆ ಮಾಧ್ಯಮ ವರದಿ ಪ್ರಸಾರ ಮಾಡಿತ್ತು.ವರದಿಯಿಂದ ಎಚ್ಚೆತ್ತ…
ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ…
ಕೆರೆಯಲ್ಲಿ ಯುವಕನ ಶವ ಪತ್ತೆ
ಮೈಸೂರು : ಬೆಳ್ಳಂ ಬೆಳಗ್ಗೆ ಕೆರೆಯಲ್ಲಿ ಯುವಕನ ಶವ ಪತ್ತೆಮೈಸೂರು ತಾಲೂಕಿನ ಉದ್ಬೂರು ಗ್ರಾಮದ ದೊಡ್ಡ ಕೆರೆಯಲ್ಲಿ ಶವ ಪತ್ತೆಉದ್ಬೂರು ಗ್ರಾಮದ ಕೆಂಪಚೌಡ (25) ಮೃತ ಯುವಕಬೆಳ್ಳಂ ಬೆಳಗ್ಗೆ ಯುವಕನ ಶವ ಕಂಡು ಗಾಬರಿಗೊಂಡ ಸ್ಥಳೀಯರುಕೂಡಲೇ ಜಯಪುರ ಪೊಲೀಸ್ ಠಾಣೆಗೆ ವಿಷಯ…
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಮೈಸೂರು : ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆಮೈಸೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆಏರಿದ ಬೆಲೆ ಇಳಿಯಲೇ ಬೇಕು ಎಂದು ಪ್ರತಿಭಟನೆರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಕಿಡಿಪೆಟ್ರೋಲ್, ಡೀಸೆಲ್, ನೋಂದಣಿ ಶುಲ್ಕ ಸೇರಿದಂತೆ ಎಲ್ಲ…
ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಚಾ.ನಗರದಲ್ಲಿ ಬಿಜೆಪಿ ಪ್ರತಿಭಟನೆ
ಚಾಮರಾಜನಗರ : ರಾಜ್ಯ ಸರ್ಕಾರಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವಕ್ರಮ ಖಂಡಿಸಿ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ,ಜಮಾಯಿಸಿದ ಪ್ರತಿಭಟನಾಕಾರರು ತಳ್ಳುವ ಗಾಡಿಯಲ್ಲಿ ಬೈಕ್ಇರಿಸಿ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿಪ್ರತಿಭಟನೆ ನಡೆಸಿದರು.…
ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ
ಮೈಸೂರು : ಪರಿಸರ ಸ್ನೇಹಿ ಬಜಾಜ್ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಇದೀಗ ಮೈಸೂರು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.ಇದೇ 10 ರಂದು ಮೈಸೂರಿನ ಕಲ್ಯಾಣಿ ಹೋಟೆಲ್ ನಲ್ಲಿ ಹೊಸ ಆಟೋಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮೈಸೂರು ವೆಸ್ಟ್…
ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಜೂನ್ : ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ…
ಈಜಲು ಹೋಗಿ ಇಬ್ಬರು ಯುವಕರು ನೀರು ಪಾಲು
ಮೈಸೂರು : ಈಜಲು ಹೋಗಿ ಇಬ್ಬರು ಹುಡುಗರು ನೀರು ಪಾಲು.ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ ಈಜಲು ಹೋಗಿ ಸಾವು.ಹೂಟಗಲ್ಲಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16)ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು. ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಯುವಕರುಈಜುವ ವೇಳೆ ದುರ್ಘಟನೆ.ಇಲವಾಲ…