ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ…
ಅತಿಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದು, ಅಂಬೇಡ್ಕರ್ ಅವರನ್ನು ಸೋಲಿಸಿ ಅಪಮಾನ ಮಾಡಿದ್ದು ಕಾಂಗ್ರೆಸ್ : ಮಾಜಿ ಮೇಯರ್ ಶಿವಕುಮಾರ್
ಕಾಂಗ್ರೆಸ್ ಸಂವಿಧಾನವನ್ನು ಅತಿಹೆಚ್ಚು ಬಾರಿ ತಿದ್ದುಪಡಿ ಮಾಡಿದೆ. ದಲಿತರನ್ನ ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿಕೊಂಡು ಕಾಂಗ್ರೆಸ್ ಬಂದಿದೆ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಅಂಬೇಡ್ಕರ್ ಬಳಿ ಸಹಾಯಕನಾಗಿ ಇದ್ದ ಒಬ್ಬ ವ್ಯಕ್ತಿಯನ್ನು ನಿಲ್ಲಿಸಿ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್ ಎಂದು…
ಗ್ಯಾರೆಂಟಿ ಬಿಟ್ಟರೆ ಕಾಂಗ್ರೆಸ್ ಬಳಿ ಹೇಳಲು ಬೇರೇನಿಲ್ಲ : ಲಿಂಗಪ್ಪ
ಮೈಸೂರು : ಶಕ್ತಿ ಇಲ್ಲದ ವ್ಯಕ್ತಿಯನ್ನು ಕಾಂಗ್ರೆಸ್ ಲೋಕ ಸಭೆಗೆ ನಿಲ್ಲಿಸಿದೆ.ಲಕ್ಷ್ಮಣ್ ಅವರನ್ನು ಹರಕೆ ಕುರಿ ಮಾಡಲು ಹೊರಟಿದೆ.ಗ್ಯಾರೆಂಟಿ ಬಿಟ್ಟರೆ ಕಾಂಗ್ರೆಸ್ ಬಳಿ ಬೇರೇನಿಲ್ಲಗ್ಯಾರೆಂಟಿ ಘೋಷಣೆ ಮಾಡುವಾಗ ಅನ್ ಕಂಡೀಷನ್ ಅಂದ್ರು ಉಚಿತ ಬಸ್ ಬಿಟ್ಟರೆ ಮಿಕ್ಕವು ಯಾವುದು ಸರಿಯಾದ ರೀತಿ…
ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ…
ರಾಜೇಂದ್ರ ಶ್ರೀಗಳ ಪ್ರತಿಮೆ ವಿಚಾರ : ವೀರಶೈವ ಮತ ಸೆಳೆಯಲು “ಕೈ” ನಾಯಕರ ಪ್ಲಾನ್ !
ಮೈಸೂರು : ಮತ್ತೆ ಮುನ್ನಲೆಗೆ ಬಂದ ಜೆಎಸ್ಎಸ್ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ವಿಚಾರಲೋಕಸಭಾ ಚುನಾವಣೆ ಸಂದರ್ಭದಲ್ಲಿ ವೀರಶೈವ ಮತ ಸೆಳೆಯಲು ಕೈ ಹುನ್ನಾರ ಕಾಂಗ್ರೆಸ್ ಮುಖಂಡ,ಮಾಜಿ ಮೇಯರ್ ಬಿ ಎಲ್ ಭೈರಪ್ಪ ಸುದ್ದಿ ಗೋಷ್ಠಿ. ತ್ರಿವಿಧ ದಾಸೋಹಿ ರಾಜೇಂದ್ರ ಶ್ರೀಗಳ…
ಸಿಎಂ ಸಿದ್ದರಾಮಯ್ಯ ತವರಲ್ಲೆ ಮತದಾನ ಬಹಿಷ್ಕಾರಕ್ಕೆ ನಿರ್ಧಾರ !?
ಹುಣಸೂರು ತಾಲೂಕು ಕಿಕ್ಕೇರಿಕಟ್ಟೆ ಗ್ರಾಮಸ್ಥರು ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನ ಒದಗಿಸದ ಹಿನ್ನಲೆ ಬಹಿಷ್ಕಾರ ಹಾಕುವ ಮೂಲಕ ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಕಿಕ್ಕೇರಿ ಕಟ್ಟೆ ಗ್ರಾಮದಲ್ಲಿ 200 ಕ್ಕೂ ಹೆಚ್ಚು ಮತದಾರರಿದ್ದಾರೆ.50 ಕ್ಕೂ ಹೆಚ್ಚು ಕುಟುಂಬಗಳಿವೆ.ಗ್ರಾಮಕ್ಕೆ ಮೂಲಭೂತ ಸೌಕರ್ಯಗಳಾದ…
ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 766ರ ಅರೇಪುರ ಗೇಟ್ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪಾರಾಗಿದ್ದಾರೆ. ಕೇರಳದ ಕೊಜಿಕೋಡ್‌ನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು. ಅರೇಪುರ ಗೇಟ್ ಸಮೀಪ ನಿದ್ರೆಯಿಂದ…
ಪೌರ ಕಾರ್ಮಿಕರಿಂದ ಮಲ ಹೊರಿಸಿದ ಅಧಿಕಾರಿಗಳು : ಇನ್ನೂ ನಿಂತಿಲ್ಲ ಅಮಾನುಷ ಕೃತ್ಯ
- ಮಲ ಹೊರುವ ಪದ್ದತಿಗೆ ಮುನ್ನುಡಿ ಹಾಡಿದ ಹನೂರು ಪಟ್ಟಣ ಪಂಚಾಯತ್..! - ಪೌರಕಾರ್ಮಿಕರಿಂದಲೇ ಮಲ ಹೊರಿಸಿದ ಪ.ಪಂ.ಅಧಿಕಾರಿಗಳು..! ಚಾಮರಾಜನಗರ : ಮಲ ಹೊರುವ ಪದ್ದತಿ ವಿರುದ್ದ ಅರಿವು ಮೂಡಿಸಿ ಕ್ರಮಕ್ಕೆ ಮುಂದಾಗ ಬೇಕಾದ ಸ್ಥಳೀಯ ಸಂಸ್ಥೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳೇ…
ಗೊಡೌನ್ ಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ
ಮೈಸೂರು : ಸೆಂಟರಿಂಗ್ ಪದಾರ್ಥಗಳನ್ನ ಇರಿಸಲಾದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಬೆಂಕಿಯ ಅವಘಢಕ್ಕೆ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಭಸ್ಮವಾಗಿದೆ.ಗೌಸಿಯಾನಗರದ ಈದ್ಗಾ ಮೈದಾನದ ಬಳಿ ಇರುವ ಗೋದಾಮಿನಲ್ಲಿ ಘಟನೆ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ…
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಗೀತಾ ಶಿವರಾಜ್ ಕುಮಾರ್ ಜೊತೆ…

