ಎಂ.ಎಸ್ ಕಾಶಿನಾಥ್ ಅವ್ರಿಗೆ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ
ಶ್ರೀ ಶಿವರಾತ್ರೀಶ್ವರ ಮಾದ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು, ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್. ಟಿ ರವಿಕುಮಾರ್ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ .ಎಸ್ ಕಾಶಿನಾಥ್ ಭಾಜನರಾಗಿದ್ದಾರೆ ಕಾರ್ಯಕ್ರವದಲ್ಲಿ…
ಏಪ್ರಿಲ್ 8 ರಂದು ಮೈಸೂರಿಗೆ ಮೋದಿ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸವನ್ನು ಇದೇ ತಿಂಗಳ ಏಪ್ರಿಲ್ 8 ಹಾಗೂ 9 ರಂದು ಕೈಕೊಂಡಿದ್ದಾರೆ. ಹುಲಿ ಸಂರಕ್ಷಣಾ ಯೋಜನೆ 50 ವರ್ಷ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ. ಏಪ್ರಿಲ್ 8 ರ…
ಅಕ್ರಮ ಮದ್ಯ ವಶ, ಇಬ್ಬರ ಬಂಧನ
ಮೈಸೂರು :ಅಕ್ರಮ ಮದ್ಯ ಶೇಖರಣೆ ಸಾಗಾಣಿ ಪ್ರಕರಣ ಇಬ್ಬರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮಿಂಚಿನ ಕಾರ್ಯಚರಣೆ ಮಾಡಿದ ಹುಣಸೂರು ಅಬಕಾರಿ ಇಲಾಖೆ ಅಧಿಕಾರಿಗಳ 10 ಲೀಟರ್ ಮದ್ಯ ವಶ ಪಡಿಸಿಕೊಂಡಿದ್ದಾರೆ. ನಾಗೇಂದ್ರ ಹಾಗೂ ಜಾನಿ ಬಂಧಿತ ಆರೋಪಿಗಳು ಎಂದು ತಿಳಿದು…
ಡೊನಾಲ್ಡ್ ಟ್ರಂಪ್ ಬಂಧನ !?
ನ್ಯೂಯಾರ್ಕ್: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Donald Trump ಅವರನ್ನು ಬಂಧನ ಮಾಡಲಾಗಿದೆ. ಬಂಧಿಸಿದ ಕೆಲವೇ ಗಂಟೆಗಳಲ್ಲಿ ಮತ್ತೆ ಬಿಡುಗಡೆಯನ್ನು ಸಹ ಮಾಡಿದ್ದಾರೆ ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ…
ಬಿಜೆಪಿ ತೆಕ್ಕೆಗೆ ಕಿಚ್ಚ ಸುದೀಪ್ ,,!?
ಬೆಂಗಳೂರು: ಅಭಿನಯ ಚಕ್ರವರ್ತಿ ಕನ್ನಡ ಚಿತ್ರರಂಗದ ಸ್ಟೈಲಿಷ್ ಸ್ಟಾರ್ ಕಿಚ್ಚ ಸುದೀಪ್ ನಾಳೆ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ. ನಾಳೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿ…
ನಿಂತಿದ್ದ ಬೈಕಿಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಸಾವು
ಮೈಸೂರು: ನಿಂತಿದ್ದ ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲೂಕಿನ ಚಿಕ್ಕಾಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್‌ನಲ್ಲಿ ಕುಳಿತು ಜ್ಯೂಸ್ ಕುಡಿಯುತ್ತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಕಾರಿನಿಂದ ಬಂದು ಡಿಕ್ಕಿ ಹೊಡೆದಿದ್ದಾರೆ.ರವಿಕುಮಾರ್ ಮೃತ ದುರ್ದೈವಿ ಎಂದು…
ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ – ಡಾ.ಕೆ ವಿ ರಾಜೇಂದ್ರ
ಮೈಸೂರು.ಏ.04(ಕರ್ನಾಟಕ ವಾರ್ತೆ):- ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಆಫೀಸರ್ ಗಳ ಕೆಲಸ ಪ್ರಮುಖವಾಗಿದ್ದು ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು. ವಿಧಾನಸಭೆ…
ತಿರುಮಕೂಡಲು ನರಸೀಪುರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ !
ಟಿ.ನರಸೀಪುರ : ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಿಂದ ಈಗಾಗಲೇ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪಗೆ ಟಿಕೆಟ್ ಘೋಷಣೆಯಾಗಿದ್ದು, ಜೆಡಿಎಸ್ ನಿಂದ…
ಬೇಸಿಗೆಗೆ ಬೆಸ್ಟ್ ಪುಡ್ ಏನು ಗೊತ್ತಾ ?
ಬೇಸಿಗೆಯ ಬೆಸ್ಟ್ food - summerfoodಬೇಸಿಗೆ ಕಾಲದಲ್ಲಿ ದೇಹದ ಉಷ್ಣತೆ ಕಡಿಮೆ ಮಾಡಿಕೊಂಡು, ದೇಹವನ್ನು ತಂಪಾಗಿಡಲು ಸೇವಿಸಲೇ ಬೇಕಾದ ಆಹಾರಗಳು 1)ಎಳನೀರು- ನೈಸರ್ಗಿಕ ಪಾನಿಯ, ಕಲ್ಪವೃಕ್ಷ ಬೇಸಿಗೆಗೆ ಒಂದು ರೀತಿಯ ವರವೇ ಎನ್ನಬಹುದು, ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ನಿರ್ಜಲಿಜರಣ ಸಮಸ್ಯೆಗೆ…
ಮಗನ ಫೋಟೋ ನೋಡುತ್ತಿದ್ದಂತೆ ಪ್ರಭುದೇವ ಭಾವುಕ !
ಕನ್ನಡದ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಸೀಸನ್ ನ ಎರಡನೇ ಅತಿಥಿಯಾಗಿ ಆಗಮಿಸಿದ ಪ್ರಭುದೇವ ತಮ್ಮ ಜೀವನದ ಅನೇಕ ವಿಷಯಗಳನ್ನು ಮೆಲುಕು ಹಾಕಿದರು. ತಮ್ಮ ಬಾಲ್ಯ ಯೌವ್ವನ ಜೀವನದ ಅನೇಕ ಇಂಟ್ರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪ್ರಭುದೇವ ಅವರ…