ಮ್ಯಾಜಿಕ್ ಸಂಖ್ಯೆ ಮುಟ್ಟಲು ಡಿಕೆ ಶಿವಕುಮಾರ್ ‘ಕೈ’ ಚಳಕ
ಮ್ಯಾಜಿಕ್ ಸಂಖ್ಯೆ ಮುಟ್ಟಲು ಡಿಕೆ ಶಿವಕುಮಾರ್ 'ಕೈ' ಚಳಕ ಬಿಜೆಪಿ ಪ್ರಭಾವಿ ನಾಯಕರುಗಳನ್ನು ಸೆಳೆಯಲು ಡಿ.ಕೆ.ಶಿ ಹೊಸ ತಂತ್ರಸಚಿವ ಸ್ಥಾನದ ಜೊತೆಗೆ ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡುವುದಾಗಿ ಡಿಕೆಶಿ ಹೇಳಿದ್ದಾರೆ ಎನ್ನಲಾಗಿದೆ ವಿಧಾನಸಭಾ ಚುನಾವಣೆ ಪೂರ್ವಸಿದ್ಧತೆ ಸಮೀಕ್ಷೆಗಳ ವರದಿ ಬಹಿರಂಗವಾದ…
ಸೋಲಿಸುವುದು ಗೆಲ್ಲಿಸುವುದು ಜನರ ಕೈಯಲ್ಲಿದೆ – ಸಿದ್ದರಾಮಯ್ಯ
ಚಾಮರಾಜ, ಚಾಮುಂಡೇಶ್ವರಿ ವಿಧಾನಸಭೆ ಟಿಕೆಟ್ ನಾಳಿದ್ದು ಇತ್ಯರ್ಥವಾಗಲಿದೆ ಎಂದು ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಳಿದ್ದು ಮೀಟಿಂಗ್ ಬಳಿಕ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ. ನಾನುಕೋಲಾರಕ್ಕೆ ಹೋಗುವುದು ಬಿಡುವುದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟದ್ದು…
ಕೇಳಿದ್ದು,ಹೇಳಿದ್ದು, ಮಾಡಿದ್ದು, ನಿಮ್ಮ ಮಡಿಲಿಗೆ ಪುಸ್ತಕ ಬಿಡುಗಡೆ
ಕೃಷ್ಣರಾಜ ಕ್ಷೇತ್ರದ ಅಭಿವೃದ್ಧಿಯ ಪ್ರಗತಿ ನೋಟದ ಹೊತ್ತಿಗೆಯ ಮೊದಲ ಪುಸ್ತಕವನ್ನು ಮಾನ್ಯ ಶಾಸಕರಾದ ಎಸ್ಎ ರಾಮದಾಸ್ ರವರು ಇಂದು ರಾಜಾಹುಲಿ, ರೈತನಾಯಕ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರಿಗೆ ನೀಡುವ ಮೂಲಕ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ ಈ ಪುಸ್ತಕದ ಪ್ರತಿ…
ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ ಪರಿಶೀಲಿಸಿ ಡಾ ಕೆ.ವಿರಾಜೇಂದ್ರ
ಬಸ್ ನಿಲ್ದಾಣಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಣ್ಗಾವಲು ತಪಾಸಣಾ ಕೇಂದ್ರವನ್ನು ಸ್ಥಾಪಿಸಿ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ಅನುಮಾನ ವ್ಯಕ್ತಿಗಳ ಮೇಲೆ ಪರಿಶೀಲನೆ ನಡೆಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು ತಿಳಿಸಿದರು. ಚುನಾವಣಾ ಸಂಬಂಧ…