ಕುಮಾರಸ್ವಾಮಿ ಸ್ವಾರ್ಥಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ : ಸಚಿವ ಚೆಲುವರಾಯಸ್ವಾಮಿ
ಸಾಲಿಗ್ರಾಮ : ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ ಎಂಬ ನಂಬಿಕೆಯಿಂದ. ಇಂದು ಈ ರಾಜ್ಯದ ಜನತೆ 136 ಮಂದಿಯನ್ನ ಕಾಂಗ್ರೆಸ್ ಪಕ್ಷದ ಶಾಸಕರನ್ನಾಗಿ ಆಯ್ಕೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದು ಈ ರಾಜ್ಯದ ಎಲ್ಲಾ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ…
ಮೋದಿ ರ್ಯಾಲಿ ಬಳಿಕ ಪತ್ನಿ ತ್ರಿಶಿಕಾ ಜೊತೆಗೂಡಿ ಮೈದಾನ ಸ್ವಚ್ಚಗೊಳಿಸಿದ ಯದುವೀರ್ ಒಡೆಯರ್
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೋದಿ ರ್ಯಾಲಿಯ ನಂತರ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು. ಪಾಲಿಕೆ ಸಿಬ್ಬಂದಿಯೂ ಉಪಸ್ಥಿತರಿದ್ದು,…
ಪಿರಿಯಾಪಟ್ಟಣದಲ್ಲಿ ಯದುವೀರ್ ಒಡೆಯರ್ ಭರ್ಜರಿ ಮತಬೇಟೆ
ಇಂದು ಪಿರಿಯಾಪಟ್ಟಣ ತಾಲೂಕಿನ ಹಬ್ಬನ ಕುಪ್ಪೆ ಹಾಗೂ ಮಾಕೋಡು ಗ್ರಾಮದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಜಂಟಿ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರಾದ ಮಹಾದೇವರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಒಡೆಯರ್ ಅವರನ್ನು…
ಶತಾಯುಷಿ ರಂಗಮ್ಮನಿಂದ ಮತದಾನ ಜಾಗೃತಿ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ತೆಳ್ಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಡ್ರಹಳ್ಳಿ ಗ್ರಾಮದಲ್ಲಿ 110 ವರ್ಷದ ಶತಾಯುಷಿ ರಂಗಮ್ಮ ಅವರಿಂದ ಮತದಾನ ಜಾಗೃತಿ ಮೂಡಿಸಿದರು. ಚಾಮರಾಜನಗರ ಜಿಲ್ಲೆಯ ತೆಳ್ಳನೂರು ಗ್ರಾಮ ಪಂಚಾಯ್ತಿಯ ಸುಂಡ್ರಹಳ್ಳಿ ಗ್ರಾಮದಲ ಶತಾಯಿಸಷಿ ರಂಗಮ್ಮ ಮೊಮ್ಮಗಳೊಂದಿಗೆ…
ಅನೈತಿಕ ಸಂಬಂಧ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ
ಮೈಸೂರು : ಪರಪುರುಷನೊಂದಿಗೆ ಅನೈತಿಕ ಸಂಬಂಧ ಶಂಕೆ. ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಪತ್ನಿ ಸುಮಾ ಕೆ.ಆರ್.ಆಸ್ಪತ್ರೆಗೆ ದಾಖಲು.ಪತಿರಾಯ ಕೃಷ್ಣ ಎಸ್ಕೇಪ್. ಪ್ರೀತಿಸಿ ಮದುವೆ ಆಗಿದ್ದ ಸುಮ ಕೃಷ್ಣ. ಎರಡು ಮಕ್ಕಳಿದ್ದ ಕುಟುಂಬ.ಕುಡಿತಕ್ಕೆ…
ಬಸ್ ತಂಗುದಾಣವನ್ನೇ ನುಂಗಿದ ಅಪಘಾತಕ್ಕೆ ಸಿಲುಕಿದ ವಾಹನ : ಕಣ್ಮುಚ್ಚಿ ಕುಳಿತ ಸಂಚಾರಿ ಪೊಲೀಸರು !
ಮೈಸೂರು : ಅಪಘಾತಕ್ಕೆ ಸಿಲುಕಿ ನಜ್ಜುಗುಜ್ಜಾದ ಲಾರಿಯೊಂದು ಬಸ್ ತಂಗುದಾಣವನ್ನ ಆವರಿಸಿಕೊಂಡು ಬಸ್ ಗಾಗಿ ಕಾದುನಿಂತ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಮೈಸೂರಿನ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆ ಸಮೀಪವಿರುವ ಬಸ್ ತಂಗುದಾಣದ ಬಳಿ ಈ ದೃಶ್ಯ ಕಂಡು ಬಂದಿದೆ.ಬಸ್…
ಮೋದಿ ಅವ್ರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ – ಸಿಎಂ ಸಿದ್ದರಾಮಯ್ಯ
- ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ ಮೋದಿಯವರು ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ? ಯಾವ ಮುಖ ಹೊತ್ತುಕೊಂಡು ಮತ ಕೇಳ್ತಾರೆ?: ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು - ಸುಳ್ಳು ಹೇಳಿದರೂ ಜನ ಮೋದಿ ಮೋದಿ ಅಂತಾರೆ ಅಂತ ಅವರು…
ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಭೇಟಿಯಾದ ಸಿದ್ದರಾಮಯ್ಯ : ಮೈಸೂರು ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆ
ಮೈಸೂರು : ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದ ಶ್ರೀನಿವಾಸ ಪ್ರಸಾದ್. ಮುನಿಸು ಮರೆತು ಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ.ಮೈಸೂರಿನ ಜಯಲಕ್ಷ್ಮಿ ಪುರಂ…
ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು : ಡಿಕೆ ಸುರೇಶ್
ರಾಮನಗರ : ಸಿದ್ದರಾಮಯ್ಯ ಅವರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರು ಮೂಲ ನಮ್ಮ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ…
ದೇಶದಲ್ಲಿ NDA ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು : ಮೈಸೂರಿಗೆ ಮೋದಿ ಆಗಮನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಮೈಸೂರಿಗೆ ಬರುತ್ತಿರುವುದಕ್ಕೆ ನನ್ನದೇನು ಅಭ್ಯಂತರವಿಲ್ಲ.ಆದರೆ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನ ಜನರಿಗೆ ತಿಳಿಸಲಿ ಎಂದು ಹೇಳಿದರು. ಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯಯಿಲ್ಲ ಎಂಬ ಮೋದಿ ಹೇಳಿಕೆಗೆ…

