ಸಾತಗಳ್ಳಿ ಹಂಚ್ಯ ಗ್ರಾಮದಲ್ಲಿ ಯದುವೀರ್ ಒಡೆಯರ್ ಗೆ ಅದ್ದೂರಿ ಸ್ವಾಗತ
ಮೈಸೂರು : ಇಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗಗಳಾದ ಸಾತ್ಗಳ್ಳಿ ಗಳಗರಹುಂಡಿ ಹಂಚ್ಯ ಗ್ರಾಮ ಸಭೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮತಯಾಚನೆ ಮಾಡಿದರು. ಒಟ್ಟು 31 ಹಳ್ಳಿಗಳಲ್ಲಿ ಸಾರ್ವಜನಿಕರ ಸಭೆಗಳು…
ಅಂಚೆ ಮತದಾನಕ್ಕೆ ಚಾಲನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ,[90)ನವರೆಗೆ ಮನೆಯಲ್ಲೇ 2024ರ ಲೋಕಸಭಾ ಚುನಾವಣೆಗೆಅಂಚೆ ಮತದಾನ ಮಾಡಿಸುವುದರ ಮೂಲಕ ಇಂದು ಅಂಚೆ ಮತದಾನಕ್ಕೆ ಚಾಲನೆ…
ಮಂಡಕಳ್ಳಿ ವಿಮಾನ ನಿಲ್ದಾಣದ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 5.5 ಲಕ್ಷ ಹಣ ವಶ
ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ. ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್…
ನಮ್ಮದು ಬೆಲ್ಲದಂತ ಗ್ಯಾರೆಂಟಿ ಬಿಜೆಪಿಯದು ಬೇವಿನ ಗ್ಯಾರೆಂಟಿ : ಪುಷ್ಪಾ ಅಮರನಾಥ್
ಮೈಸೂರು : ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಮತ್ತು ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸುದ್ದಿ ಗೋಷ್ಠಿ ಕೇಂದ್ರದ ಕಾಂಗ್ರೆಸ್ ನ ಗ್ಯಾರಂಟಿ ಪೋಸ್ಟರ್ ಬಿಡುಗಡೆ ಮಾಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಮ್ಮುಖದಲ್ಲಿ ಪೋಸ್ಟರ್ ಬಿಡುಗಡೆ…
ಬಿಜೆಪಿ ಗೆದ್ದರೆ ಸಂವಿಧಾನ ಬದಲಾವಣೆ ಎಂದು ಕಾಂಗ್ರೆಸ್ ನಿಂದ ಅಪಪ್ರಚಾರ : ಜಿಟಿ ದೇವೇಗೌಡ
ದೇಶದಲ್ಲಿ ಬಿಜೆಪಿ ಗೆದ್ದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಹೆಚ್.ಡಿ. ಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, "ತುರ್ತುಪರಿಸ್ಥಿತಿ ವೇಳೆ ಇಂದಿರಾ ಗಾಂಧಿ ಸಂವಿಧಾನ ತಿದ್ದಿದ್ದನ್ನು ಕಾಂಗ್ರೆಸ್…
ಕೊಳ್ಳೇಗಾಲದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ
ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪ್ರತಿಷ್ಠೆಯ ಕ್ಷೇತ್ರವಾಗಿರುವ ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಬ್ಬರದ ಪ್ರಚಾರಕ್ಕೆ ಕೊಳ್ಳೇಗಾಲ ಪಟ್ಟಣದ ಸಾಕ್ಷಿಯಾಯ್ತು. ಜಿಲ್ಲೆಯ ಕೊಳ್ಳೇಗಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕಾಂಗ್ರೇಸ್ ಅಭ್ಯರ್ಥಿ ಸುನಿಲ್ ಬೋಸ್ ರವರನ್ನು ಶತಾಯ ಗತಾಯ…
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೆಲ್ಲಿಸಿ : ಕಾಂಗ್ರೆಸ್ ಮಾಜಿ ಮೇಯರ್ ಗಳ ಮನವಿ
ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನ ಗೆಲ್ಲಿಸಬೇಕು ಎಂದು ಕಾಂಗ್ರೆಸ್ ಮಾಜಿ ಮೇಯರ್ ಗಳು ಮನವಿ ಮಾಡಿದರು. ಮೈಸೂರು ನಗರಕ್ಕೆ ಅಗತ್ಯವಾಗಿ ಆಗಬೇಕಾದ ಪ್ರಮುಖ ಕಾರ್ಯಕ್ರಮಗಳು, ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ಒತ್ತುಕೊಡುವ ನಿಟ್ಟಿನಲ್ಲಿ ಪ್ರಸ್ತಾಪ…
ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆ : ಹೆಚ್.ಡಿ ಕುಮಾರಸ್ವಾಮಿ
ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ದೇವರ ಇಚ್ಛೆ, ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿನ್ನ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು…
ಡಾ.ಮಮ್ತಾ ಸಾಗರ್ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್…
ಚಾಮರಾಜನಗರದಲ್ಲಿ ಸಡಗರದಿಂದ ರಂಜಾನ್ ಆಚರಣೆ
ಚಾಮರಾಜನಗರ: ನಗರದಲ್ಲಿ ಸಡಗರ ಹಾಗೂ ಸೌಹಾರ್ದತೆಯಿಂದ ರಂಜಾನ್ ಹಬ್ಬ ಆಚರಿಸಲಾಯಿತು. ನಗರದ ಸತ್ತಿ ರಸ್ತೆಯಲ್ಲಿರುವ ಈದ್ಗಾ ಮೈದಾನ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದಲ್ಲಿರುವ ಈದ್ಗಾ ಮೈದಾನದಲ್ಲಿ ಪ್ರತೇಕವಾಗಿ ಸಡಗರದಿಂದ ಸಾಮೋಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈವೇಳೆ ಮೌಲಾನಾ ಅಬ್ದುಲ್ ಹಸೀಬ್ ರವರು…

