ವರುಣ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ !?
ಮೈಸೂರು : ವರುಣ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ವರುಣ ವಿಧಾನಸಭೆ ವ್ಯಾಪ್ತಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 33 ಜನ ಅರ್ಜಿ ಹಾಕಿದ್ವಿ,ಅದರಲ್ಲಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲಕಾರ್ಯಕರ್ತರ ಅಭಿಪ್ರಾಯ ಪಡೆಯದೆ ಏಕಾಏಕಿ ಅಧ್ಯಕ್ಷರನ್ನ…
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರಿಂದ ದಲಿತ ಸಂಘಟನೆಗಳ ಸಮಾವೇಶ
ಮೈಸೂರು : ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಸಮಾವೇಶ ನಡೆಸಿದೆ. ಹೂಟಗಳ್ಳಿಯಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಮಾವೇಶ ಜರುಗಿದ್ದು, ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ.ಎಚ್‌ಸಿ ಮಹದೇವಪ್ಪ ಸೇರಿದಂತೆ…
ಯದುವೀರ್ ಒಡೆಯರ್ ಪರವಾಗಿ ಶಾಸಕ ಶ್ರೀವತ್ಸರಿಂದ ಮನೆ ಮನೆ ಪ್ರಚಾರ
ಮೈಸೂರು : ಕೆಆರ್ ಕ್ಷೇತ್ರದ ವಾರ್ಡ್ ನಂಬರ್ 52 ಪಂಚಮುಖಿ ಗಣಪತಿ ದೇವಸ್ಥಾನದಿಂದ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿ ಶ್ರೀ ಯದುವೀರ್ ರವರ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ…
ಡಿಕೆಶಿಗೆ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು ಇಂತಹ ಹೇಳಿಕೆ ಕೊಡೋದ್ರಲ್ಲಿ ಡಿಕೆಶಿ ನಿಸ್ಸೀಮರು ಎಂದ ಬಿಎಸ್ ವೈ
ಆದಿಚುಂಚನಗಿರಿ ಮಠಕ್ಕೆ ಬಿಜೆಪಿ ಜೆಡಿಎಸ್ ನಾಯಕರು ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಒಕ್ಕಲಿಗ ಸಿಎಂ ಕೆಳಗಿಳಿಸಿದ್ದು ಬಿಜೆಪಿ. ಇದನ್ನ ಸ್ವಾಮೀಜಿಗಳು ಕೇಳಬೇಕಿತ್ತು ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ಕೊಟ್ಟಿದ್ದಾರೆ. ಇಂತಹ ಹೇಳಿಕೆ…
ತಿಲಕ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮತಯಾಚನೆ
ಮೈಸೂರು ಕೊಡಗು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಎಂ ಲಕ್ಷ್ಮಣ ರವರು ಇಂದು ತಿಲಕ್ ನಗರ ವಾರ್ಡ್ ನಂಬರ್ 25, ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ,ಈದ್ ಉಲ್ ಫಿತ್ರು, ಮುಸಲ್ಮಾನ್ ಸಮುದಾಯದವರ ಪ್ರಾರ್ಥನೆ ಕಾರ್ಯಕ್ರಮಕ್ಕೆ ಭೇಟಿ ನೀಡಿದರು. ಪ್ರಾರ್ಥನೆ ಸಂದರ್ಭದಲ್ಲಿ ಮುಸ್ಲಿಂ…
ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಗೆ ಮತ ನೀಡಿ : ಕೆ.ಮಹೇಶ್
ಸಮಸ್ತ ಭಾರತೀಯರನ್ನು ಸಂರಕ್ಷಿಸುತ್ತಿರುವ ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನದ ಉಳಿವಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೆ. ಮಹೇಶ್ ಮನವಿ ಮಾಡಿದ್ದಾರೆ. ಸಂವಿಧಾನ ಜಾರಿಗೊಂಡ…
ಮುಂದಿನ ಬಿಜೆಪಿ ಸಿಎಂ ಅಭ್ಯರ್ಥಿ ಯಾರು ಹೇಳಿ : ಯಡಿಯೂರಪ್ಪಗೆ ಲಕ್ಷ್ಮಣ್ ಸವದಿ ಸವಾಲ್
ತಾಕತ್ತಿದ್ರೆ ಕಾಂಗ್ರೆಸ್ ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಿಸಲಿ ಎಂದು ಹೇಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಲಕ್ಷ್ಮಣ್ ಸವದಿ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ ಇದ್ರೆ ರಾಜ್ಯದ ನಿಮ್ಮ ಮುಂದಿನ ಸಿಎಂ ಅಭ್ಯರ್ಥಿ ಯಾರೆಂದು ಹೇಳಿ, ಮೋದಿ ನಂತರ ನಿಮ್ಮ…
ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ – ಕೆಪಿಸಿಸಿ ವಕ್ತಾರ ವೆಂಕಟೇಶ್
ಮೈಸೂರು : ಬರಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಆರೋಪ ಮಾಡಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸರ್ಕಾರ ನ್ಯಾಯಾಲಯದ ಮೊರೆ…
‘ಮೈದಾನ್’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ
ಮೈಸೂರು: ದೇಶದಾದ್ಯಂತ ತೆರೆ ಕಾಣುತ್ತಿರುವ 'ಮೈದಾನ್' ಬಾಲಿವುಡ್ ಚಿತ್ರದ ಬಿಡುಗಡೆಗೆ ಮೈಸೂರಿನ 1 ನೇ ಜೆಎಂಎಫ್ ನ್ಯಾಯಾಲಯ ತಡೆ ಹಿಡಿದು ಆದೇಶ ಹೊರಡಿಸಿದೆ ಎಂದು ಮೈಸೂರಿನ ಕಥೆಗಾರ ಅನಿಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನ…
ಯದುವೀರ್ ಒಡೆಯರ್ ಹುಣಸೂರಿನ ಮೊಮ್ಮಗ : ಹರೀಶ್ ಗೌಡ
ಮೈಸೂರು: ಯದುವೀರ್ ಒಡೆಯರ್ ಹುಣಸೂರಿನ ಮೊಮ್ಮಗ. ನಮ್ಮ ತಾಲೂಕಿನ ಅಭ್ಯರ್ಥಿಗೆ ಮತ ಹಾಕಿ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್‌ಗೌಡ ಜನರಿಗೆ ಮನವಿ ಮಾಡಿದ್ದಾರೆ. ತಾಲೂಕಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಯದುವೀರ್ ನಮ್ಮ ತಾಲೂಕಿನವರು ಅನ್ನೋದು ಈಗ ಗೊತ್ತಾಯ್ತು.…

