ಯುವ ಮತದಾರರ ಗಮನ ಸೆಳೆಯಲು ಬೈಕ್ ರ್ಯಾಲಿ -ಡಾ ಕೆ ವಿ ರಾಜೇಂದ್ರ
ಮೈಸೂರು : ಲೋಕಸಭಾ ಚುನಾವಣೆಯು ಹತ್ತಿರ ಬರುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ…
“ಕಾಂಗ್ರೆಸ್ ” ಗೆ ಶಾಕ್ ನಾಳೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾರೆ ಗುರುಪಾದಸ್ವಾಮಿ !
ಮೈಸೂರು : ಮೈಸೂರು ಕೊಡಗು ಲೋಕಸಭಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಹಿರಿಯ ಲಿಂಗಾಯತ ಮುಖಂಡ ಗುರುಪಾದಸ್ವಾಮಿ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಆಪರೇಶನ್ ಹಸ್ತಕ್ಕೆ ಪ್ರತಿಯಾಗಿ ವಿಜಯೇಂದ್ರ ಮತ್ತೊಂದು ಆಪರೇಶನ್ ಮಾಡಿ ಗುರುಪಾದಸ್ವಾಮಿ ಅವರನ್ನು ಪಕ್ಷಕ್ಕೆ ಸೆಳೆದಿದ್ದಾರೆ.…
ಮನ್ಸೂರ್ ಅಲಿಖಾನ್ ಅಪ್ಪಟ ಜಾತ್ಯತೀತ ವ್ಯಕ್ತಿ-ಶಿಕ್ಷಣ ದಾನಿ: ಸಿ.ಎಂ.ಸಿದ್ದರಾಮಯ್ಯ
- ಪಿ.ಸಿ.ಮೋಹನ್ ಮೂರು ಬಾರಿ ಇಲ್ಲಿಂದ ಗೆದ್ದಿದ್ದಾರೆ. ಪಾರ್ಲಿಮೆಂಟಿನಲ್ಲಿ ಮೂರು ದಿನವಾದರೂ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಮಾತಾಡಿದ್ದಾರಾ? ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯವನ್ನು ಒಂದು ದಿನವೂ ಪ್ರಶ್ನಿಸಿಲ್ಲ - ಬೆಂಗಳೂರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ, ಅಭಿವೃದ್ಧಿಯ ಬಗ್ಗೆ ಪಿ.ಸಿ.ಮೋಹನ್…
ಪ್ರತಿಯೊಬ್ಬ ಮತದಾರನು ಯಾವುದೇ ಜಾತಿ, ಮತ,ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತದಾನ ಮಾಡಿ – ಡಾ. ಕೆ ವಿ ರಾಜೇಂದ್ರ
ಮೈಸೂರು : ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ಮತದಾರನೂ ಯಾವುದೇ ಜಾತಿ, ಮತ, ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತಹಾಕುವ ಮೂಲಕ ಹಬ್ಬವನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ ಕೆ. ವಿ ರಾಜೇಂದ್ರ…
ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ
ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಜರಾಜೇಶ್ವರಿ ನಗರ ವಾರ್ಡ್ ನಂಬರ್ 45 ಭೇಟಿ ನೀಡಿ ಜನ ಸಂಪರ್ಕ ಸಭೆ ಮಾಡಿ ಎಂ.ಲಕ್ಷ್ಮಣ್ ಭರ್ಜರಿ ಮತಯಾಚನೆ ಮಾಡಿದ್ದಾರೆ. ಮೈಸೂರು ಅಭಿವೃದ್ದಿಗೆ ನಾನೊಂದು ಪ್ರಣಾಳಿಕೆ ತಂದಿದ್ದೇನೆ. ಜನರ ಪರ ನಿಂತು ಕೆಲಸ…
ಸಿದ್ದರಾಮಯ್ಯ ಚುನಾವಣೆಗೆ ಮುಂಚೆ ಸೋಲೋಪ್ಪಿಕೊಂಡಿದ್ದಾರೆ : ಸಿಟಿ ರವಿ
ಕಾಂಗ್ರೆಸ್ ಕಮ್ಯುನಲ್ ಕಾಂಗ್ರೆಸ್ ಆಗಿ ಬದಲಾವಣೆ ಆಗಿದೆ. ಇಂದಿನ ಕಾಂಗ್ರೆಸ್ ಕರೆಪ್ಸನ್ ನ ಇನ್ನೊಂದು ಮುಖವಾಗಿದೆ ಎಂದು ಮಾಜಿ ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ, ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ…
ಏಪ್ರಿಲ್ 14ರಂದು ಮೋದಿ ರಾಜ್ಯ ಪ್ರವಾಸ
ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಜೋರಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪ್ರಚಾರದ ಅಖಾಡಕ್ಕೆ ಇಳಿದಿದ್ದು ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆಗೆ ಮುಂದಾಗಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರಂದು ಕರ್ನಾಟಕ ರಾಜ್ಯ…
ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ
ಚಾಮರಾಜನಗರ : ಯುಗಾದಿ ಜಾತ್ರಾ ಮಹೋತ್ಸವ ಕರ್ನಾಟಕ ತಮಿಳುನಾಡಿ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಯುಗಾದಿ ಜಾತ್ರಾ…
ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಕಬ್ಬು
ಚಾಮರಾಜನಗರ : ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ಪಣಕಳ್ಳಿ ಗ್ರಾಮದಲ್ಲಿ ರೈತರು ಬೆಳೆದಿದ್ದ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ…
ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ : ಸಿಎಂ ಸಿದ್ದರಾಮಯ್ಯ
ಕೋಲಾರ : ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದ ಅವರು,…

