ದೇಶದಲ್ಲಿಯೂ ನಮ್ಮ ಗ್ಯಾರೆಂಟಿಗೊಂದು ಮತ ಕೊಡಿ : ಎಂ. ಲಕ್ಷ್ಮಣ್
ಮೈಸೂರು: ನಮ್ಮ ಗ್ಯಾರಂಟಿ ಸರ್ಕಾರದಷ್ಟೇ ಗ್ಯಾರಂಟಿಯಾಗಿ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್ ಮನವಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ,…
ನರೇಂದ್ರ ಮೋದಿ ಅಭಿವೃದ್ದಿ ಕಾರ್ಯಗಳೇ ಶ್ರೀರಕ್ಷೆ : ದಯಾನಂದ ಪಾಟೀಲ್
ಚಾಮರಾಜನಗರ: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಯದುವೀರ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎಸ್. ಬಾಲರಾಜು ಅವರು ಜಯ ಗಳಿಸಲಿದ್ದಾರೆ. ಹೀಗಾಗಿ ಮೈಸೂರಿಗೆ ಮಹಾರಾಜು, ಚಾ.ನಗರಕ್ಕೆ ಬಾಲರಾಜರನ್ನು ಗೆಲ್ಲಿಸಿ ಸಂಸತ್‍ಗೆ ಕಳುಹಿಸಿಕೊಡಿ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾ…
ಐತಿಹಾಸಿಕ ಗೆಲುವಿನೊಂದಿಗೆ ಮತ್ತೆ ಬಿಜೆಪಿಗೆ ಅಧಿಕಾರ: ಟಿ ಎಸ್ ಶ್ರೀವತ್ಸ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮೈಸೂರು ಕೊಡಗು ಲೋಕಸಭಾ…
ನೋವಾಗಿದ್ದರೆ ಮರೆತು ಪಕ್ಷದ ಹಿತದೃಷ್ಟಿಯಿಂದ ಕೈ ಜೋಡಿಸಿ ಈಶ್ವರಪ್ಪಗೆ ವಿಜಯೇಂದ್ರ ಮನವಿ
ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕೆಂದು ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ…
ತಡರಾತ್ರಿ ಒಂಟಿ ಮನೆಗೆ ನುಗ್ಗಿದ ಕಳ್ಳ
ಹುಣಸೂರು : ಜಮೀನಿನಲ್ಲಿದ್ದ ಒಂಟಿ ಮನೆಗೆ ತಡರಾತ್ರಿ ನುಗ್ಗಿದ ಖದೀಮ ಕಳುವಿಗೆ ಯತ್ನಿಸಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಘಟನೆ ಹುಣಸೂರು ತಾಲೂಕು ಕೊಳಘಟ್ಟ ಗ್ರಾಮದಲ್ಲಿ ನಡೆದಿದೆ.ಕಟ್ಟೆಮಳಲವಾಡಿ ನಿವಾಸಿ ಉಮೇಶ್ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಖದೀಮ.ಭಾಸ್ಕರ್ ಎಂಬುವರ ಮನೆಗೆ ನುಗ್ಗಿ ಕಳುವಿಗೆ ಯತ್ನಿಸಿದ್ದ.…
ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರಿದರು. ಬಿಎಸ್ ವೈ ಅವರು ಪಕ್ಷದ ಬಾವುಟ ನೀಡಿ ಬಿಜೆಪಿ ಶಾಲು ಹಾಕಿ ಬಿಜೆಪಿಗೆ ಬರಮಾಡಿಕೊಂಡರು. ಈ ವೇಳೆ ಮಂಡ್ಯ ಕ್ಷೇತ್ರದ ಬೆಂಬಲಿಗರು…
ಯುಗಾದಿ ಹಬ್ಬಕ್ಕೆ KSRTC ವತಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ
ಯುಗಾದಿ ಹಬ್ಬಕ್ಕೆ ಕೆಎಸ್ ಆರ್ ಟಿಸಿಯು ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಏಪ್ರಿಲ್ 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಸೋಮವಾರ ಒಂದು ದಿನ ರಜೆ…
ದೇವರಾಜ ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮತಯಾಚನೆ
ಮೈಸೂರು : ನಗರದ ದೇವರಾಜ ಮಾರುಕಟ್ಟೆಯಲ್ಲಿ ಇಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು, ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕೆ.ಹರೀಶ್ ಗೌಡ ಅವರ ಸಮ್ಮುಖದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಣಾಳಿಕೆಯನ್ನು ನೀಡುವ ಮೂಲಕ ಮತ ಯಾಚನೆ ಮಾಡಿದರು.…
ಲೋಕಸಭಾ ಅಖಾಡದಲ್ಲಿ ಕೋಟ್ಯಧಿಪತಿಗಳು : ಡಿಕೆ ಸುರೇಶ್ ನಂಬರ್ 1 ಶ್ರೀಮಂತ ಅಭ್ಯರ್ಥಿ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 443 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ನ 28 ಘಟಾನುಘಟಿಗಳು ಸೇರಿದಂತೆ ಇತರೆ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಕಲಿಗಳೂ ಇದ್ದಾರೆ.…
ಯದುವೀರ್ ಒಡೆಯರ್ ಪರ ನಿಂತ ವಿಶ್ವನಾಥ್ ತಲೆ ಕೆಡಿಸಿಕೊಳ್ಳಲ್ಲ ಎಂದ ಎಂ.ಲಕ್ಷ್ಮಣ್
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಪರ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬ್ಯಾಟ್ ಬೀಸಿರುವ ವಿಚಾರ ಕುರಿತು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪ್ರತಿಕ್ರಿಯಿಸಿದ್ದಾರೆ.ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್, ಹೆಚ್. ವಿಶ್ವನಾಥ್ ಈಗಾಗಲೇ ಬಿಜೆಪಿಯಿಂದ ಎಂಎಲ್…

