40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಶವ ಪತ್ತೆ
ಮೈಸೂರು : 01/04/24 ರಂದು ಸಂಜೆ 6.00 ಗಂಟೆಯ ಸಮಯದಲ್ಲಿ ಮೈಸೂರು ನಗರ ಆಲನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಲಿತಾದ್ರಿಪುರ ಮುಖ್ಯ ರಸ್ತೆಯ ಪಕ್ಕದಲ್ಲಿ ಮರದ ಕೆಳಗೆ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಗುರುತುಗಳು: ಬಲಗೈನಲ್ಲಿ…
98 ಕೋಟಿ ರೂ ಮೊತ್ತದ ಮದ್ಯ ವಶ
ಚಾಮರಾಜನಗರ : ಅಬ್ಕಾರಿ ಅಧಿಕಾರಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಸದದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರೊಯಾಗಿ ಶೇಖರಿಸಿದ್ದ 98 ಕೋಟಿ ರೂ ಹೆಚ್ಚು ಮೊತ್ತದ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 17 ಆರೋಪಿಗಳನ್ನು ಗುರುತಿಸಲಾಗುದ್ದು, ಅವರೆಲ್ಲರೂ ತಲೆ…
ಗೋ ಬ್ಯಾಕ್ ಸುನೀಲ್ ಬೋಸ್ ಪೋಸ್ಟರ್ : ಇಂದೊಂದು ಪಿತೂರಿ ಎಂದ ಹೆಚ್.ಸಿ ಮಹದೇವಪ್ಪ
ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ವಿರುದ್ಧ ಗೋ ಬ್ಯಾಕ್ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಸಿ ಮಹದೇವಪ್ಪ, ಇದು ತಲೆ ಕೆಟ್ಟವರು ಮಾಡಿರುವ ಪಿತೂರಿ ಎಂದು ಕಿಡಿಕಾರಿದ್ದಾರೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಪುತ್ರ ಸುನೀಲ್ ಬೋಸ್…
ಮೈತ್ರಿಗೆ ಬೆಂಬಲ ಸೂಚಿಸಿ ಮಂಡ್ಯ ಬಿಟ್ಟು ಹೋಗಲ್ಲ ಎಂದ ಸುಮಲತಾ
ಭಾರಿ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ತಮ್ಮ ಬೆಂಬಲವನ್ನ ಘೋಷಿಸಿದ್ದಾರೆ. ಇಂದು ಮಂಡ್ಯದ ಕಾಳಿಕಾಂಬ ದೇಗುಲದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ ಸಂಸದೆ ಸುಮಲತಾ…
ಯತೀಂದ್ರ ನನ್ನ ಕ್ಷೇತ್ರದಲ್ಲಿ ಕಮಿಷನ್ ದಂಧೆ ನಡೆಸುತ್ತಿದ್ದಾರೆ ಸಿಎಂ ಮಾತಿಗೆ ಖಡಕ್ ತಿರುಗೇಟು ಕೊಟ್ಟ ಜಿಟಿ ದೇವೇಗೌಡ
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು ಏನು ಕಡಿದು ಕಟ್ಟೆ ಹಾಕಿದ್ದಾನೆ ಎಂದು ತಮ್ಮ ವಿರುದ್ದ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಶಾಸಕ ಜಿ.ಟಿ ದೇವೇಗೌಡರು ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಚಾಮುಂಡೇಶ್ವರಿ…
ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿಯಾಗಿ ಯದುವೀರ್ ನಾಮಪತ್ರ ಸಲ್ಲಿಕೆ
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.
ಜಿಟಿ ದೇವೇಗೌಡ ಮೂರು ಬಾರಿ ಗೆದ್ದು ಏನು ಕೆಲಸ ಮಾಡಿದ್ದಾನೆ : ಸಿಎಂ ಸಿದ್ದರಾಮಯ್ಯ
ಚಾಮುಂಡೇಶ್ವರಿ ಕ್ಷೇತ್ರದಿಂದ ಜಿಟಿ ದೇವೇಗೌಡ ಮೂರು ಬಾರಿ ಎಂಎಲ್ಎ ಆಗಿದ್ದಾನೆ. ಮೂರು ಬಾರಿ ಗೆದ್ದು ಏನು ಕಡಿದು ಕಟ್ಟಿ ಹಾಕಿದ್ದಾನೆ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಲೀಡ್ ಪಡೆಯಲು ಸಿಎಂ ಸಿದ್ದರಾಮಯ್ಯ ಕ್ಷೇತ್ರದ…
ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿ ತಾಯಿಯ ದರ್ಶನ ಪಡೆದ ಎಂ.ಲಕ್ಷ್ಮಣ್
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಇಂದು ನಾಮಪತ್ರ ಸಲ್ಲಿಸುವ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಚಾಮುಂಡಿ ತಾಯಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಂ.ರಾಮು,…
ಲಕ್ಷ್ಮಣ್ ಜನರ ಧ್ವನಿ, ಸಂವಿಧಾನದ ರಕ್ಷಣೆಯ ಧ್ವನಿ, ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ: ಸಿ.ಎಂ ಸಿದ್ದರಾಮಯ್ಯ
ಮೈಸೂರು : ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು…
ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ಲೋಪ ಸಿಬ್ಬಂದಿ ಅಮಾನತಿಗೆ ಡಿಸಿ ಸೂಚನೆ
ಚುನಾವಣೆ ಹಿನ್ನಲೆ ಬೋಗಾದಿ ಚೆಕ್ ಪೋಸ್ಟ್ ನಲ್ಲಿ ನಿಯುಕ್ತಿಗೊಳಿಸಲಾಗಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಲ್ಲಿ ಲೋಪವೆಸಗಿರುವ ಹಿನ್ನಲೆ ಅಮಾನತುಗೊಳಿಸುವಂತೆ ಹಾಗೂ ಇಲಾಖಾ ವಿಚಾರಣೆ ನಡೆಸಿ ಕಗರಮ ಕೈಗೊಳ್ಳುವಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ನಿನ್ನೆ ರಾತ್ರಿ…

