ವಯಸ್ಸಾಗುತ್ತೆ ಮುಂದಿನ ಬಾರಿ ಚುನಾವಣೆಗೆ ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿಗೆ…
ಬಿಜೆಪಿ ನಾಯಕ ಎಸ್.ಎಂ ಕೃಷ್ಣ ಭೇಟಿಯಾದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು
ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸದ್ದಿ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಸದಾಶಿವ ನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ…
ಅಮಿತ್ ಶಾ ಬರ ಪರಿಹಾರ ಕೊಟ್ಟು ಕರ್ನಾಟಕಕ್ಕೆ ಬರಲಿ : ಸಿಎಂ ಸಿದ್ದರಾಮಯ್ಯ
ಮೈಸೂರು : ಕೇಂದ್ರಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ರಾಜ್ಯಕ್ಕೆ ಆಗಮಿಸಿರುವ. ಅಮಿತ್ ಶಾ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾಗೆ ಕನ್ನಡಿಗರ ಮತ ಕೇಳಲು…
ಸಿಎಂ ಬದಲಾವಣೆ ಸಿದ್ದರಾಮಯ್ಯಗೆ ಗೊತ್ತಾಗಿದೆ : ಜಿಟಿ ದೇವೇಗೌಡ
60 ಸಾವಿರ ಮತಗಳ ಅಂತರದಲ್ಲಿ ಗೆದ್ದರೆ ನನ್ನನ್ನು ಯಾರು ಮುಟ್ಟುವುದಿಲ್ಲ ಎಂದು ನಿನ್ನೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಕುರಿತು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಸಿಎಂ ಬದಲಾವಣೆಯಾಗುತ್ತೆ…
ನೀವು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ನಾನು ಗಟ್ಟಿಯಾಗಿ ನಿಲ್ಲುತ್ತೇನೆ ಎಂದಿದೇಕೆ ಸಿಎಂ ಸಿದ್ದರಾಮಯ್ಯ!
ವರುಣಾ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.…
ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ ಯದುವೀರ್ ಒಡೆಯರ್ !
ಮೈಸೂರು : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಯದುವೀರ್ ಕೃಷ್ಣ ರಾಜ ಒಡೆಯರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಈ…
ಶ್ರೀನಿವಾಸ್ ಪ್ರಸಾದ್ ಜೊತೆ ಮಾತನಾಡಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು: ವಿ.ಶ್ರೀನಿವಾಸ ಪ್ರಸಾದ್ ಜತೆ ಮಾತನಾಡಿಲ್ಲ.ನಾನು ಭೇಟಿಯಾಗಿಲ್ಲ. ದೂರವಾಣಿ ಮೂಲಕವೂ ಮಾತನಾಡಿಲ್ಲ. ಡಾ.ಮಹದೇವಪ್ಪ, ಕೆ.ವೆಂಕಟೇಶ್ ಹೋಗಿ ಭೇಟಿ ಆಗಿದ್ದಾರೆ. ಏನು ಹೇಳಿದ್ದಾರೆ ಅಂತ ಅವರನ್ನೇ ಕೇಳಿ.ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಬರುತ್ತಾರೆ. ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು…
ನಾಡಿನೆಲ್ಲೆಡೆ ಸಿದ್ದಗಂಗಾ ಶ್ರೀಗಳ ಜನ್ಮಜಯಂತಿ ಆಚರಣೆ
ಮೈಸೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕಾರ್ಯ ಅವಿಸ್ಮರಣೀಯವಾದದ್ದು…
ಏಪ್ರಿಲ್ 3ರಂದು ಮೈಸೂರು ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ
ಮೈಸೂರು : ಏಪ್ರಿಲ್ 3 ರಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪ ಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್ ಶಾಸಕರುಗಳು, ಮುಖಂಡರು ಸೇರಿ ಹಲವರು ಭಾಗಿಯಾಗಲಿದ್ದಾರೆ.…
ಅಭಿಷೇಕ್ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿಗೆ ಬೆಂಬಲ ಕೊಡ್ತಾರಾ ಸುಮಲತಾ !?
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೇಗಾದ್ರೂ ಮಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಕಂಟೆಸ್ಟ್ ಮಾಡುತ್ತಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಮಂಡ್ಯದಲ್ಲಿ ಜೆಡಿಎಸ್ನಿಂದ ಖುದ್ದು ಮಾಜಿ ಸಿಎಂ…

