ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ನಮ್ಮದೆ : ಸುನೀಲ್ ಬೋಸ್
ನಂಜನಗೂಡು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆನೂ ಇಲ್ಲ ಏನು ಇಲ್ಲ ನಮ್ಮಲ್ಲಿ ಯಾವುದೇ ಗೊಂದಲೇ ಇಲ್ಲ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು ಕಳೆದ ಬಾರಿ ದಿವಂಗತ ಧ್ರುವ ನಾರಾಯಣ್ ಅವರು, ಕೆಲವೇ ಅಂತರ ಮತಗಳಿಂದ…
ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ಗೌರವ ತಂದುಕೊಡಿ : ಎಂ.ಲಕ್ಷ್ಮಣ್
ಮೈಸೂರು: ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮನವಿ ಮಾಡಿದರು. ನಗರದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಜಿಲ್ಲೆಯ…
ಚೆಕ್ ಪೋಸ್ಟ್ ನಲ್ಲಿ 4 ಲಕ್ಷಕ್ಕೂ ಅಧಿಕ ಹಣ ವಶ
ದಾಖಲೆ ಇಲ್ಲದೆ ಸಾಗಾಣೆ ಮಾಡುತ್ತಿದ್ದ 4 ಲಕ್ಷಕ್ಕೂ ಅಧಿಕ ನಗದನ್ನು ಪೊಲೀಸರು ವಶಕ್ಕೆ ಪಡೆದಿದದ್ದಾರೆ. ಗುಂಡ್ಲುಪೇಟೆ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ ನೇತೃತ್ವದಲ್ಲಿ ಪೊಲೀಸರು ಕೆಕ್ಕನಹಳ್ಳ ಮತ್ತು ಮದ್ದೂರು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿ ಹಣ ವಶಕ್ಕೆ ಪಡೆದಿದ್ದಾರೆ.…
ಅಪ್ಪನ ಹೆಸರಲ್ಲಿ ಯತೀಂದ್ರ ಅಧಿಕಾರ ನಡೆಸುತ್ತಿದ್ದಾರೆ : ಸಿಟಿ ರವಿ
ಅಮಿತ್ ಶಾ ಗೂಂಡಾ, ರೌಡಿ ಎಂದು ಟೀಕಿಸಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಸಿ.ಟಿ ರವಿ, ಅಪ್ಪನ ಹೆಸರಿನ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ. ಇವರು ಎಂದಾದರೂ…
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಕೊಡ್ತಾರ ಶ್ರೀನಿವಾಸ್ ಪ್ರಸಾದ್ !
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತನ್ನತ್ತ ಸೆಳೆಯುವ ಕಾಂಗ್ರೆಸ್ ತಂತ್ರ ಫಲಿಸಿದೆ ಎಂದು ರಾಜಕೀಯ ಪಡಶಾಲೆಯಲ್ಲಿ ಚರ್ಚೆಗಳು ಜೋರಾಗಿದೆ. ಅಳಿಯನಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವ ಶ್ರೀನಿವಾಸ್ ಪ್ರಸಾದ್ ಪ್ರಯತ್ನ ವಿಫಲವಾಗಿದ್ದು, ಹೀಗಾಗಿ ಪಕ್ಷದ ನಡೆಗೆ…
ಶ್ರೀಕಂಠನ ಹುಂಡಿ ಎಣಿಕೆ 1.78 ಕೋಟಿ ಹಣ ಸಂಗ್ರಹ
ನಂಜನಗೂಡು : ನಂಜುಂಡೇಶ್ವರನ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.34 ಹುಂಡಿಗಳಿಂದ 1,78,29,667/- ರೂ ಸಂಗ್ರಹವಾಗಿದೆ.123 ಗ್ರಾಂ ಚಿನ್ನ,ಬೆಳ್ಳಿ 4 ಕೆಜಿ 600 ಗ್ರಾಂ ಹಾಗೂ 26 ವಿದೇಶಿ ಕರೆನ್ಸಿಗಳು ಸಂಗ್ರಹವಾಗಿದೆ.ಇಓ ಜಗದೀಶ್ ಕುಮಾರ್,ಎಇಓ ಸತೀಶ್,ವೆಂಕಟೇಶ್ ಕುಮಾರ್,ಇಓ ವೈದ್ಯನಾಥೇಶ್ವರ ಸಮ್ಮುಖದಲ್ಲಿ ಸುಮಾರು…
ಡಿ.ಕೆ.ಸುರೇಶ್ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ :ಸಿಎಂ ಸಿದ್ದರಾಮಯ್ಯ
ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ: ಸಿ.ಎಂ ನುಡಿ ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ…
ಈಜಲು ತೆರಳಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿ ನೀರುಪಾಲು
ನಂಜನಗೂಡು : ರಜೆ ಕಳೆಯಲು ಸ್ನೇಹಿತರ ಜೊತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.ಎಂ.ಐ.ಟಿ.ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಮೃತ ದುರ್ದೈವಿ.ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ…
ನಂಜನಗೂಡಿನಲ್ಲಿ ಹೆಚ್ಡಿಕೆ ತುಲಾಭಾರ ಹರಕೆ ತೀರಿಸಿದ ಮಾಜಿ ಸಿಎಂ
ನಂಜುಂಡನ ದರ್ಶನ ಪಡೆದ ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ರವರು ನಂಜನಗೂಡಿನಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.ಚುನಾವಣೆಯ ಸಂದರ್ಭಗಳಲ್ಲಿ ನಂಜುಂಡೇಶ್ವರನ ಪ್ರಸಾದ ಪಡೆಯುವುದು ಕುಟುಂಬದ ವಾಡಿಕೆ.ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೂಡಿ ನಂಜುಂಡನ ದರುಶನ…
ಸುಮಲತಾ ನನ್ನ ಶತ್ರುವಲ್ಲ ಭೇಟಿ ಮಾಡ್ತೀನಿ : ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನ ಪಡೆಯುವಲ್ಲಿ ದಳಪತಿಗಳು ಯಶಸ್ವಿಯಾಗಿದ್ದಾರೆ. ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ…

