ಬೆಳಗಾವಿ ಪುತ್ರ ಮೃಣಾಲ್ ಆಯ್ಕೆ ಮಾಡಿ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೆಳಗಾವಿ…
ಕೊಡಗಿನ ಗಡಿ ಆನೆ ಚೌಕುರ್ ಗೇಟಿನಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೆ ಭವ್ಯ ಸ್ವಾಗತ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ರವರನ್ನು ಇಂದು ಬೆಳಗ್ಗೆ ಆನೆ ಚೌಕೂರು ಗೇಟಿನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಇಬ್ಬರು ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭವ್ಯ ಸ್ವಾಗತವನ್ನು ನೀಡಿದ್ದಾರೆ. ಮೈಸೂರಿನಿಂದ ಆಗಮಿಸಿದ ಲಕ್ಷ್ಮಣ್ ರವರನ್ನು…
ಕಾಂಗ್ರೆಸ್ ಒಕ್ಕಲಿಗ ವಿರೋಧಿ ಪಕ್ಷ : ಎಲ್.ನಾಗೇಂದ್ರ
ಮೈಸೂರು : ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ.ಬೆಳಗ್ಗೆ 8.30 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.ಬಳಿಕ ಮಡಿಕೇರಿ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಹೇಳಿದರು. ಸಂಜೆ ಮತ್ತೆ ಮೈಸೂರಿನ ಖಾಸಗಿ…
ಇದು ಮೋದಿ ಎಲೆಕ್ಷನ್ ದೇಶದ ಎಲೆಕ್ಷನ್ : ವಿ.ಸೋಮಣ್ಣ
ತುಮಕೂರು : ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ವಿರೋಧಿಸುತ್ತಿದ್ದರು. ಈಗ ಅವರೇ ನರೇಂದ್ರ ಮೋದಿ ದೇಶಕ್ಕೆ ಅವಶ್ಯಕ ಎನ್ನುತ್ತಿದ್ದಾರೆ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದು…
ಅಪ್ಪ ಸೋತಿದ್ದ ಕ್ಷೇತ್ರದಲ್ಲಿ 33 ವರ್ಷಗಳ ಬಳಿಕ ಅದೃಷ್ಟ ಪರೀಕ್ಷೆಗಿಳಿದ ಮಗ !
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕೊನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ. ಕಾಂಗ್ರೆಸ್ ಟಿಕೆಟ್‌ಗೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ಪ್ರಬಲ ಪೈಪೋಟಿ…
ಮುಸ್ಲಿಂ ಧರ್ಮಗುರು ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್
ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್.ಎಂ ರವರು ಇಂದು ಮುಸ್ಲಿಂ ಧರ್ಮ ಗುರುಗಳಾದ ಸರ್ಕಾಜೀ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಬಿ ಜೆ ವಿಜಯ್ ಕುಮಾರ್…
ಬಿಜೆಪಿ ಸೇರ್ಪಡೆಯಾದ ಗಾಲಿ ಜನಾರ್ಧನ್ ರೆಡ್ಡಿ
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ…
ಯದುವೀರ್ ಒಡೆಯರ್ ಬೆಂಬಲಕ್ಕೆ ನಿಲ್ಲಲು ಎಸ್ಟಿ ಸಮಾವೇಶದಲ್ಲಿ ತೀರ್ಮಾನ
ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದಲ್ಲದೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಮುನ್ನಡೆ ಸಮಾವೇಶದಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು. ಲಕ್ಷ್ಮೀಪುರಂ ನೇರಂಬಳ್ಳಿ ಸಾವಿತ್ರಮ್ಮ ಕಲ್ಯಾಣಮಂಟಪದಲ್ಲಿ ಮೈಸೂರು ನಗರ…
ಜಾನುವಾರುಗಳ ನೀರಿನ ತೊಟ್ಟಿಯಿಂದ ಅಡಿಕೆ ತೋಟಕ್ಕೆ ನೀರು ಬಳಕೆ : ಪ್ರಶ್ನಿಸಿದ ನಿರುಗಂಟಿಗೆ ಕಚ್ಚಿ ಗಾಯಗೊಳಿಸಿದ ಮಹಿಳೆಯರು
ಮೈಸೂರು : ಜಾನುವಾರುಗಳಿಗಾಗಿ ಸಂಗ್ರಹವಾಗಿದ್ದ ನೀರನ್ನ ಅಡಿಕೆ ತೋಟಕ್ಕೆ ಅಕ್ರಮವಾಗಿ ಬಳಸುತ್ತಿದ್ದ ಮಹಿಳೆಯರನ್ನ ಪ್ರಶ್ನಿಸಿದ ನೀರುಗಂಟಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಹುಣಸೂರು ತಾಲೂಕು ಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಗ್ಗಂದೂರು ಗ್ರಾಮಪಂಚಾಯ್ತಿಯ ವಾಟರ್ ಮನ್ ಚೆಲುವರಾಜು ಎಂಬುವರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಚಂದ್ರಯ್ಯ,ರಾಜಮ್ಮ ಹಾಗೂ…
ಮೈಸೂರು ಜಿಲ್ಲೆಗೆ ಸ್ವೀಪ್ ಐಕಾನ್ ಗಳ ನೇಮಕ
ಮೈಸೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ, ಮತದಾರರ ನೋಂದಣಿ ಮತ್ತು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಮೈಸೂರು ಜಿಲ್ಲೆಗೆ ಮಾಜಿ ಭಾರತೀಯ ಕ್ರಿಕೇಟ್ ಆಟಗಾರರಾದ ಜಾವಗಲ್ ಶ್ರೀನಾಥ್ ಹಾಗೂ ಪ್ಯಾರಾ ಅಥ್ಲೆಟಿಕ್ಸ್ ಆಟಗಾರರಾದ ಮಹೇಂದ್ರ. ಎಂ…

