ನಮ್ಮ ಪಾಲಿನ ಹಣಕ್ಕಾಗಿ ಸುಪ್ರೀಂ ಮೊರೆ ಹೋಗಿದ್ದೇವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು…
ಲೋಕಸಭೆ ಸೋತರೆ ಸಿಎಂ ಚೇಂಜ್ !?
ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ವಿಪಕ್ಷ ಬಿಜೆಪಿ ನಾಯಕರ ಆರೋಪಿಸುತ್ತಿರುವಾಗಲೇ ಇದೀಗ ತುಮಕೂರು ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಸಿಎಂ ಬದಲಾವಣೆಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿರುವ…
ಎಲ್ಲರೂ ಪಕ್ಷದ ಭವಿಷ್ಯದ ದೃಷ್ಟಿಯಿಂದ ಕೆಲಸ ಮಾಡಬೇಕು : ವಿಜಯೇಂದ್ರ
ಲೋಕಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು ಈ ನಡುವೆ ರಾಜ್ಯದ 28 ಕ್ಷೇತ್ರಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ಅಲೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿರುವ ಭಂಡಾಯ ಶಮನವಾಗಲಿದೆ. ಲೋಕಸಭೆ…
ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸಿಇಓ ಚಾಲನೆ
ಮೈಸೂರು : ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು ಮತ್ತು ಪಟ್ಟಣ ಪಂಚಾಯಿತಿ ಬೋಗಾದಿ ಇವರ ವತಿಯಿಂದ ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜಟ್ಟಿಹುಂಡಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ ಚುನಾವಣೆ ಪರ್ವ…
ಸಿದ್ದರಾಮಯ್ಯನವರಿಂದ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಅನ್ಯಾಯ : ಮಾಜಿ ಮೇಯರ್ ಶಿವಕುಮಾರ್
ಬಿಜೆಪಿಯಿಂದಲೇ ನಾಯಕ ಸಮುದಾಯಕ್ಕೆ ಅನೇಕ ಕೊಡುಗೆಗಳು ಸಿಕ್ಕಿವೆ, ಸಮಸ್ಯೆಗಳೂ ಬಗೆಹರಿದಿವೆ.ಮೈಸೂರು; ಕಾನೂನು ಬದ್ಧವಾಗಿ ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮುದಾಯಗಳ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಮೈಸೂರು ಮಹಾನಗರಪಾಲಿಕೆಯ ಮಾಜಿ…
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿಎನ್ ಬಚ್ಚೇಗೌಡ ರಾಜೀನಾಮೆ
ಚುನವಣೆ ಹೊಸ್ತಿಲಲ್ಲಿ ಬಿಜೆಪಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್ ಬಚ್ಚೇಗೌಡ ಶಾಕ್ ನೀಡಿದ್ದು, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸಂಸದ ಬಿಎನ್ ಬಚ್ಚೇಗೌಡ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷದ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ…
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ನಾಲ್ವರ ಬಂಧನ
ಮೈಸೂರು : ಗೃಹಬಳಕೆ ಸಿಲಿಂಡರ್ ಗಳಿಂದ ವಾಣಿಜ್ಯ ಸಿಲಿಂಡರ್ ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನವಾಗಿದೆ. ವಿಜಯನಗರ ಪೊಲೀಸರ ಕಾರ್ಯಾಚರಣೆಯಿಂದ ಬಂಧಿತರಿಂದ ವಿವಿದ ಗ್ಯಾಸ್ ಕಂಪನಿಯ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ 95 ಸಿಲಿಂಡರ್ ಗಳನ್ನ ವಶಕ್ಕೆ ಪಡೆಯಲಾಗಿದ್ದು,…
ಭಾರತದ ಮೊದಲ ಸ್ವದೇಶಿ ಅಭಿವೃದ್ಧಿಯ ಮುಖ್ಯ ಯುದ್ಧ ಟ್ಯಾಂಕ್ 1500 HP ಎಂಜಿನ್ ಪರೀಕ್ಷಾರ್ಥ ಉದ್ಘಾಟನೆ
ಮೈಸೂರು : ಭಾರತ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಶ್ರೀ ಗಿರಿಧರ್ ಅರಮನೆ ಅವರು ಮಾರ್ಚ್ 20, 2024 ರಂದು ಮೈಸೂರು ಕಾಂಪ್ಲೆಕ್ಸ್‌ನಲ್ಲಿರುವ BEML ನ ಇಂಜಿನ್ ವಿಭಾಗದಲ್ಲಿ ಭಾರತದ ಮೊದಲ ಸ್ವದೇಶಿ ನಿರ್ಮಿತ 1500 HP ಎಂಜಿನ್‌ನ ಪರೀಕ್ಷಾರ್ಥ ಉಡಾವಣೆಯನ್ನು BEML…
ಚುನಾವಣೆ ಸಂಭಂದಪಟ್ಟ ಸಭೆ ನಡೆಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್…
ಮೋದಿ 3ನೇ ಬಾರಿ ಪ್ರಧಾನಿಯಾಗಲು ಶ್ರಮಿಸೋಣ: ರೂಪ ಅಯ್ಯರ್
ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲದ ಶಾರದಾದೇವಿನಗರದಲ್ಲಿ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾದ ರೂಪ ಅಯ್ಯರ್ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಪತ್ರ ಸಲಹಾ ಸಂಗ್ರಹ ಅಭಿಯಾನ ನಡೆಯಿತು. ಸ್ಥಳೀಯ ಮಹಿಳೆಯರು ಹಾಗೂ ಮುಖಂಡರು ಭಾಗವಹಿಸಿ ಅಭಿಪ್ರಾಯ ಪತ್ರ…

