ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಮುನಿಸು : ಸೋಮಣ್ಣ ಗೆಲುವು ಕಷ್ಟ !?
ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಅಸಮಾಧಾನ ವ್ಯಕ್ತಪಡಿಸಿ ಸೋಮಣ್ಣ ಗೆಲುವು ಕಷ್ಟ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಧುಸ್ವಾಮಿ, ಸೋಮಣ್ಣ ಮೇಲೆ ನನಗೆ…
ಸದಾನಂದಗೌಡರಿಗೆ ಚಿಕ್ಕಬಳ್ಳಾಪುರ ಆಫರ್ ನೀಡಿದ ಬಿಜೆಪಿ !
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ನಂತರ ಟಿಕೆಟ್ ವಂಚಿತರು ಬೇಸರ ವ್ಯಕ್ತಪಡಿಸಿದ್ದು ಈ ಮಧ್ಯೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಸಂಸದ ಡಿ.ವಿ ಸದಾನಂದಗೌಡರು ಕೂಡ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ವಿ ಸದಾನಂದಗೌಡರನ್ನ ಚಿಕ್ಕಬಳ್ಳಾಪುರ ಕ್ಷೇತ್ರದಿಂದ…
ಚಾಮರಾಜನಗರ ಲೋಕಸಭಾ ಟಿಕೆಟ್ : ಪಟ್ಟು ಸಡಿಲಿಸದ ಸಚಿವ ಮಹದೇವಪ್ಪ ಹಠ ಬಿಡದ ನಂಜುಂಡಸ್ವಾಮಿ
ಆನಂದ್ ಕೆ.ಎಸ್ ಚಾಮರಾಜನಗರ : ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಟಿಕೆಟ್ ನಿರಾಕರಿಸಿದ ತಮ್ಮ ಮಗನಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇತ್ತ ಕಳೆದ…
ವೈದ್ಯಾದಿಕಾರಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ
ಮೈಸೂರು : ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿಯ ಮುಖ್ಯ…
ಅಂಬೇಡ್ಕರ್ ವಸತಿ ಶಾಲೆಯೋ ದನದ ಕೊಟ್ಟಿಗೆಯೋ !? ಸಿಎಂ ಕ್ಷೇತ್ರ ಉಸ್ತುವಾರಿ ಸಚಿವ ಮಹದೇವಪ್ಪ ತವರಲ್ಲಿ ಮಕ್ಕಳ ಕಥೆ ಕೇಳೋರೂ ಯಾರು ?
ನಂಜನಗೂಡು : 150 ಮಕ್ಕಳಿಗೆ ಒಂದು ಶೌಚಾಲಯ,ಮುರಿದ ಬಾಗಿಲು ಕಿಟಕಿಗಳು,ಕುಡಿಯುವ ನೀರಿಗೆ ಬವಣೆ,ಕೊಠಡಿಗಳ ಕೊರತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ವಸತಿ ಶಾಲೆ ಈ ಅಂಬೇಡ್ಕರ್ ವಸತಿ ಶಾಲೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯಾದ ವರುಣ ವಿಧಾನಸಭಾ ಕ್ಷೇತ್ರದಲ್ಲಿರುವ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ…
ಚಾಮರಾಜನಗರ ಲೋಕಸಭಾ ಕ್ಷೇತ್ರದ ಗೆಲುವು ನನ್ನದೇ : ಧ್ರುವನಾರಾಯಣ್ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ನನಗೆ ಮತ ನೀಡಲಿದ್ದಾರೆ – ಬಾಲರಾಜ್
ಮೈಸೂರು : ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಬಳಿಕ ನನಗೊಂದು ಅವಕಾಶ ಸಿಕ್ಕಿದೆ. ನನ್ನ ರಾಜಕೀಯ ಜೀವನದ 31 ವರ್ಷಗಳ ಅನುಭವದ ಕೇವಲ ಮೂರು ವರ್ಷಗಳು ಮಾತ್ರ ಅಧಿಕಾರ ಅನುಭವಿಸಿದ್ದು ಎಂದು ಬಿಜೆಪಿ ಚಾಮರಾಜನಗರ ಅಭ್ಯರ್ಥಿ ಬಾಲರಾಜ್ ಹೇಳಿದರು. ಸುತ್ತೂರು ಮಠದಲ್ಲಿ…
ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಯದುವೀರ್
ಸುತ್ತೂರು ಶಾಖ ಮಠಕ್ಕೆ ಯಧುವೀರ್ ಭೇಟಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಯಧುವೀರ್ ಗೆ ಪೂರ್ಣ ಕುಂಬ ಸ್ವಾಗತ ಕೋರಿದ ಮಠದ ಸಿಬ್ಬಂದಿ. ಮಾಲಾರ್ಪಣೆ ಮಾಡಿ ಯದುವೀರ್ ಅವರನ್ನು ಬರಮಾಡಿಕೊಂಡರು. ಸುತ್ತೂರು ದೇಶೀಕೇಂದ್ರ ಶ್ರೀಗಳಿಗೆ ಶಾಲು,ಹಾರ ಹಾಕಿ ಆಶೀರ್ವಾದ ಪಡೆದ ಯಧುವೀರ್.ಬಳಿಕ ಕಲವು…
ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಫಿಕ್ಸ್
ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ ಮೂಡಿಸಿರುವ ಪ್ರಶ್ನೆ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ…
ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿಕೊಂಡು ದೆಹಲಿಗೆ ಬರ್ತೀನಿ : ಮೋದಿ ಮುಂದೆ ಗುಡುಗಿದ ಯಡಿಯೂರಪ್ಪ
ಈ ಬಾರಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜನೆಗೊಂಡಿದ್ದ…
ಕಾಡಾನೆ ಕಾಟಕ್ಕೆ ರೈತರು ಕಂಗಾಲು
ಚಾಮರಾಜನಗರ : ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ಹೊಸೂರು ಗ್ರಾಮದಲ್ಲಿ ಹಾಡಹಗಲೇ ಕಾಡಾನೆಗಳು ಕಬ್ಬು-ಬಾಳೆ ತೋಟಕ್ಕೆ ನುಗ್ಗಿವೆ. ಈ ಘಟನೆಯಿಂದ ರೈತರು ಕಂಗಾಲಾಗಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ ರೈತರು ತೊಡಗಿದ್ದಾರೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ…

