ನೀರಿನಲ್ಲಿ ವಿಷ ಬೆರಸಿ ಅಣ್ಣನ ಮಗನ ಕೊಲೆಗೆ ಯತ್ನ : ಐವರ ವಿರುದ್ಧ FIR
ಮೈಸೂರು : ಸಾಲದ ಹಣ ಕೇಳಲು ಮನೆಗೆ ಬಂದ ಅಣ್ಣನ ಮಗನನ್ನ ಚಿಕ್ಕಪ್ಪ ಹಾಗೂ ಕುಟುಂಬಸ್ಥರು ನೀರಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಈ ಸಂಭಂಧ ಚಿಕ್ಕಪ್ಪ ಸೇರಿತೆ 5…
ಶೋಷಿತ ಸಮುದಾಯದ ಏಳಿಗೆಗೆ ನಾನು ಕಟಿಬದ್ಧ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು : ಶತಮಾನಗಳಿಂದ ಸಮಾಜದಲ್ಲಿ ತುಳಿತಕ್ಕೊಳಗಾದವರು ಹಾಗೂ ಶೋಷಿತ ಸಮುದಾಯಗಳ ಏಳಿಗೆಗೆ ಶ್ರಮಿಸುವ ತುಡಿತ ನನ್ನಲ್ಲಿ ಅಚಲವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೆವಪ್ಪ ಅವರು ಹೇಳಿದರು. ನಗರದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ 10…
ಏಳನೇ ವೇತನ ಆಯೋಗದ ವರದಿ ಸಲ್ಲಿಕೆ : ಶೇ 27.5 ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು
ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು…
ಪಕ್ಷದ ಪರ ಮೋದಿ ಪರ ಕೆಲ್ಸ ಮಾಡ್ತೀವಿ : ಸಿಟಿ ರವಿ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿಟಿ ರವಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಆದರೂ ಸಹ ಪಕ್ಷದ ಪರವಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ನಾಣು ಸಿದ್ದಾಂತ ಬದ್ದ ರಾಜಕಾರಣ ಮಾಡಿದ್ದೇನೆ. ಅದು ಕೆಲವರಿಗೆ ದೌರ್ಬಲ್ಯ ಅನ್ನಿಸಿರಬಹುದು . ಯಾರಿಗೆ ಟಿಕೆಟ್…
ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಶ್ರಮಿಕರ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಯಶಸ್ವಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.…
ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗವು ನಾಳೆ(ಶನಿವಾರ) ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ.
ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ
Annamalai: ಮಾಜಿ ಐಪಿಎಸ್ ಅಧಿಕಾರಿ, ಹಾಲಿ ಬಿಜೆಪಿ ಮುಖಂಡ, ಭವಿಷ್ಯದ ಪ್ರಧಾನಿ ಎಂದೂ ಸಹ ಬಿಂಬಿತವಾಗುತ್ತಿರುವ ಅಣ್ಣಾಮಲೈ ಮೊದಲ ಬಾರಿಗೆ ನಟಿಸಿರುವ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.
ಅರಮನೆ ಮೈದಾನ ವಶಕ್ಕೆ ತ್ವರಿತ ಕ್ರಮ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ನನಗೆ ನನ್ನ ಮಗನಿಗೆ ಅನ್ಯಾಯವಾಗಿದೆ : ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ : ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಗ ವಿಜಯೇಂದ್ರ ಸೇರಿ ನನಗೆ ನನ್ನ ಮಗನಿಗೆ ಮೋಸ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೆಂಡವಾಗಿದ್ದಾರೆ. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರಗೆ ಪ್ರಾಮುಖ್ಯತೆ ಕೊಡ್ತಾರೆ. ಆದರೆ ಇವರು ಇದನ್ನು ದುರ್ಬಳಕೆ…

