ಉಪಕಾರ ಮಾಡಿದ್ರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ : ಯಡಿಯೂರಪ್ಪ
ಬೆಂಗಳೂರು : ತಮ್ಮ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ತಾಯಿ ಮಗಳು ಅನ್ಯಾಯವಾಗಿದೆ ಎಂದು ಬಂದಿದ್ದರು. ಆ ವೇಳೆ ಉಪಕಾರ ಮಾಡಿದ್ರೆ ನನ್ನ ವಿರುದ್ದವೇ ಕೇಸ್ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ತಾಯಿ ಮಗಳು…
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ…
ಮೊದಲ ದಿನವೇ ಯದುವೀರ್ ಒಡೆಯರ್ ಭರ್ಜರಿ ಪ್ರಚಾರ : ಪುಟ್ಪಾತ್ ನಲ್ಲಿ ಕುಳಿತು ಚಾಯ್ ಪೇ ಚರ್ಚಾ
ಮೈಸೂರು : ಮೊದಲ ದಿನವೇ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಪ್ರಚಾರ ನಡೆಸಿದ್ದಾರೆ.ಮೊದಲ ದಿನವೇ ಪುಟ್‌ಪಾತ್‌ನಲ್ಲಿ ಕುಳಿತು ಚಾಯ್ ಪೇ ಚರ್ಚಾ ಮಾಡಿ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದ್ದಾರೆ. ಸರಸ್ವತಿಪುರಂ ಬಡಾವಣೆಯ ರಮ್ಯಾ ಹೋಟೆಲ್ ಹೊರಗೆ ಕುಳಿತು ಚಾಯ್ ಕುಡಿದ…
ಯದುವೀರ್ ಒಡೆಯರ್ ಗೆ ಬಿಜೆಪಿ ಟಿಕೆಟ್ ಸಿಹಿ ಹಂಚಿ ಸಂಭ್ರಮ ಪಟ್ಟ ಅಭಿಮಾನಿಗಳು
ಮೈಸೂರು ಕೊಡಗು ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿ ನಾಡ ದೊರೆ ಯದುವೀರ್ ಶ್ರೀ ಕೃಷ್ಣದತ್ತ ಚಾಮರಾಜ ಒಡೆಯರ್ ಘೋಷಣೆ ಹಿನ್ನೆಲೆಯಲ್ಲಿ ಸ್ವಾಗತಿಸಿ ಅಪೂರ್ವ ಸ್ನೇಹ ಬಳಗ ವತಿಯಿಂದ ಮೈಸೂರು ಪಾಕ್ ವಿತರಿಸಿದರು ನಗರದ ಅರಮನೆಯ ಮುಂಭಾಗ ಜಮಾಯಿಸಿದ ಅಪೂರ್ವ ಸ್ನೇಹ ಬಳಗದ ಸದಸ್ಯರುಗಳು…
ಅಭಿವೃದ್ಧಿ ದೃಷ್ಟಿಕೋನದಿಂದ ಮೈಸೂರಿನಿಂದ ಸ್ಪರ್ಧೆ : ಯದುವೀರ್ ಒಡೆಯರ್
ಬೆಂಗಳೂರು: ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾಗಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ…
ರಾಜ್ಯ ರಾಜಕೀಯದತ್ತ ಪ್ರತಾಪ್ ಸಿಂಹ ಚಿತ್ತ !?
ಮೈಸೂರು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿರುವ ಹಿನ್ನಲೆ ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಸಂಸದರಾಗಿ ಎರಡು ಬಾರಿ ಗೆದ್ದು ಉತ್ತಮ ಕೆಲಸ ಮಾಡಿದ್ದ ಪ್ರತಾಪ್…
ಕಾಂಗ್ರೆಸ್ ಗ್ಯಾರೆಂಟಿ ಎಫೆಕ್ಟ್ ಆಗಲ್ಲ : ಎಸ್.ಬಾಲರಾಜ್
ಕಾಂಗ್ರೆಸ್ ಗ್ಯಾರಂಟಿಗಳು ಚುನವಣೆ ವೇಳೆ ಎಫೆಕ್ಟ್ ಆಗಲ್ಲ ಗ್ಯಾರಂಟಿಗಳನ್ನಸಮರ್ಪಕವಾಗಿ ಕಾಂಗ್ರೆಸ್ ನಿಭಾಯಿಸಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ನುಡಿದರು. ತಮಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್ ಸಿಕ್ಕ ಹಿನ್ನೆಲೆ ಈ ಕುರಿತು ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್,…
ಯದುವೀರ್ ಒಡೆಯರ್ ಸೋಲಿಸಲು ಕಾಂಗ್ರೆಸ್ ರಣತಂತ್ರ !?
ಮೈಸೂರು : ಯದುವೀರ್ ಗೆ ಬಿಜೆಪಿ ಟಿಕೆಟ್ ಹಿನ್ನಲೆಕಾಂಗ್ರೆಸ್ ತನ್ನ ತಂತ್ರಗಾರಿಕೆಯನ್ನು ಬದಲಾಯಿಸಿದೆ.ಬಿಜೆಪಿ ಒಕ್ಕಲಿಗ ಮುಖಂಡ ಮಾಜಿ ಶಾಸಕ ವಾಸು ಪುತ್ರ ಕವೀಶ್ ಗೌಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎನ್ನಲಾಗಿದೆ. ಮೈಸೂರು ಕೊಡಗು ಒಕ್ಕಲಿಗರು ಅತಿ ಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರ.…
ಕಾರು ಪಲ್ಟಿ ಸವಾರರಿಗೆ ಗಂಭೀರ ಗಾಯ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ತಿರುವು ಒಂದರಲ್ಲಿ ಬೆಂಗಳೂರು ಮೂಲದವರು ತಡರಾತ್ರಿ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುವ ಸಂದರ್ಭದಲ್ಲಿ ಕಾರು ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ. ಕಾರಿನ ಚಾಲಕನ…
ಲೋಕಸಭಾ ಟಿಕೆಟ್ ಕೊಟ್ಟಿದ್ದಕ್ಕೆ ಬಿಜೆಪಿಗೆ ಮಹಾರಾಜ ಯದುವೀರ್ ಧನ್ಯವಾದ ಪ್ರತಾಪ್ ಸಿಂಹ ಕೆಲಸ ಶ್ಲಾಘನೀಯ ಎಂದು ಸಂದೇಶ
ಯದುವೀರ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ಹೀಗೆ ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ…

