ಬಿಜೆಪಿ ಎರಡನೇ ಪಟ್ಟಿ ಪ್ರಕಟ ಮೈಸೂರಿನಿಂದ ಯದುವೀರ್ ಚಾಮರಾಜನಗರದಿಂದ ಬಾಲರಾಜ್ ತುಮಕೂರಿನಿಂದ ವಿ.ಸೋಮಣ್ಣ ಸ್ಪರ್ಧೆ
ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ ಉಡುಪಿಗೆ ಕೋಟ ಶ್ರೀನಿವಾಸ್ ಪೂಜಾರಿ
ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು : ಸಿ.ಎಂ.ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ ಸಂಕಷ್ಟಕ್ಕೆ…
ನಾನು ಮೋದಿ ಭಕ್ತ ಸಾಯೋವರೆಗೂ ಬಿಜೆಪಿ ಕಾರ್ಯಕರ್ತ – ಪ್ರತಾಪ್ ಸಿಂಹ
ಮೈಸೂರು : ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ. ಸಾಯೋವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಂಸದ ಪ್ರತಾಪ್ ಸಿಂಹಗೆ…
ಸಿಂಹನಿಗಾಗಿ ಬೀದಿಗಿಳಿದ ಅಭಿಮಾನಿಗಳು : ದೇಶಕ್ಕಾಗಿ ಮೋದಿ ಮೈಸೂರಿಗೆ ಪ್ರತಾಪ್ ಸಿಂಹ ಘೋಷಣೆ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಬೆಂಬಲಿಗರು ಮೈಸೂರಿನಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಮೈಸೂರಿನ ಹಿನಕಲ್ ಫ್ಲೈ ಓವರ್ ಬಳಿ ಜಮಾಯಿಸಿದ ಸಂಸದ ಪ್ರತಾಪ್ ಸಿಂಹ ಅವರ…
ಪ್ರತಾಪ್ ಸಿಂಹ ಪರ ಅಭಿಮಾನಿಗಳ ಪೋಸ್ಟರ್ ಅಭಿಯಾನ
ಮೈಸೂರು : ಮೈಸೂರಿನಲ್ಲಿ ಮುಂದುವರಿದ ಪ್ರತಾಪಸಿಂಹ ಪರ ಪೋಸ್ಟರ್ ಅಭಿಯಾನ ಸರಣಿ ಪೋಸ್ಟರ್‌ಗಳ ಮೂಲಕ ಪ್ರತಾಪಸಿಂಹ ಪರ ಅಭಿಮಾನಿಗಳ ಬ್ಯಾಟಿಂಗ್ ಮಾಡಿದ್ದಾರೆ. ಬಡವರ ಮಕ್ಕಳು ಬೆಳೆಯಬಾರದಾ ಪೋಸ್ಟರ್ಮೈಸೂರು ಹೈವೇ ಮಾಡಿದಕ್ಕಾಗಿ ಟಿಕೆಟ್ ಇಲ್ವಾಕಾಂಗ್ರೆಸ್ಸಿಗೆ ಟಕ್ಕರ್ ಕೊಟ್ಟಿದಕ್ಕೆ ಇಲ್ವಾ ?ಟಿಪ್ಪು ರೈಲಿಗೆ ಒಡೆಯರ್…
ತಮಿಳುನಾಡಿಗೆ ಕದ್ದುಮುಚ್ಚಿ ನೀರು ಸಿಎಂ ಆಗಮನದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನದಿಯಿಂದ ಕದ್ದು ಮುಚ್ಚಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಚಾಮರಾಜನಗರದ ಎಲ್ ಐ ಸಿ ವೃತ್ತದ ಬಳಿ ಮುಖ್ಯಮಂತ್ರಿಗಳ ಆಗಮನದ ವೇಳೆ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಎಲ್…
ನ್ಯಾಯ ಸಿಗದೆ ಅತ್ಯಾಚಾರಕ್ಕೆ ಒಳಗಾದ ಯುವತಿ ಆತ್ಮಹತ್ಯೆಗೆ ಶರಣು
ವ್ಯಾಲೆಂಟೈನ್ಸ್ ಡೇ ದಿನವೇ ಅತ್ಯಾಚರಕ್ಕೆ ಒಳಗಾದ ಯುವತಿಯೊಬ್ಬಳು ನ್ಯಾಯ ದೊರೆಯದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕು ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ರಂಜಿತಾ(19) ಮೃತ ದುರ್ದೈವಿ ಯುವತಿ. ಅದೇ ಗ್ರಾಮದ ವೇಣುಗೋಪಾಲ್ ಕೃಷ್ಣ(35) ಎಂಬಾತನ ಮೇಲೆ ಬಿಳಿಕೆರೆ ಪೊಲೀಸ್…
ನಮಗೆ ಪ್ರತಾಪ್ ಸಿಂಹ ಇಂದಿಗೂ ಲೀಡರ್ : ಎಸ್.ಎ ರಾಮದಾಸ್
ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಚಿವ ರಾಮದಾಸ್ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯದುವೀರ್ ಒಡೆಯರ್ ರವರು…
ಸಂವಿಧಾನ ಬದಲಾವಣೆ ಹೇಳಿಕೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ
ಮೈಸೂರು : ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಮೈಸೂರಿನ ವರ ಭವನದ ಆವರಣದಲ್ಲಿರುವ ವಿಶ್ವ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಮೈಸೂರಿನ ಸಂವಿಧಾನ ರಕ್ಷಣಾ ಹೋರಾಟ ಸಮಿತಿ…
ಶ್ರವಣ ದೋಷ ಮುಕ್ತ ಕರ್ನಾಟಕ ನಮ್ಮ ಗುರಿ – ದಿನೇಶ್ ಗುಂಡೂರಾವ್
ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸದನಗಳ ಅಳವಡಿಕೆ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ…

