ಟಿಕೆಟ್ ಕೈ ತಪ್ಪುವ ಆತಂಕ ಭಾವುಕರಾದ ನಳಿನ್ ಕುಮಾರ್ ಕಟೀಲ್
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದ್ದು ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾವುಕರಾಗಿ ಮಾತನಾಡಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಎಂದು ವರದಿಯಾಗುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್, ಸಾಮಾನ್ಯ…
ಪಾಳು ಮನೆಯಲ್ಲಿ ಜಿಂಕೆ ಕಳೆಬರಹ ಪತ್ತೆ
ಮೈಸೂರು : ಪಾಳು ಮನೆಯಲ್ಲಿ ಜಿಂಕೆ ಕಳೆಬರಹ ಪತ್ತೆಯಾಗಿದೆ. ಮಾಂಸಕ್ಕಾಗಿ ಜಿಂಕೆ ಶವ ಬಚ್ಚಿಟ್ಟಿರುವ ಶಂಕೆಬೀದಿ ನಾಯಿಗಳ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಜಿಂಕೆಯ ಕಳೆಬರವನ್ನು ಪಾಳು ಮನೆಯಲ್ಲಿ ಬಚ್ಚಿಟ್ಟಿರುವ ಆರೋಪಹುಣಸೂರು ತಾಲ್ಲೂಕು ಚಿಕ್ಕಹೆಜ್ಜೂರು ಹಾಡಿ ಬಳಿ ಘಟನೆ ನಡೆದಿದೆ. ನಾಗರಹೊಳೆ ಉದ್ಯಾನದ…
ಮಾರುತಿ ಓಮ್ನಿ ಮೇಲೆ ಕಬ್ಬಿನ ಲಾರಿ ಪಲ್ಟಿ ಸ್ಥಳದಲ್ಲೇ ಮೂವರ ಸಾವು
ಚಾಮರಾಜನಗರ: ಮಾರುತಿ ಓಮ್ನಿ ವಾನ್ ಮೇಲೆ ಕಬ್ಬಿನ ಲಾರಿ ಪಲ್ಟಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ಮಂಗಳವಾರ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ…
ಅತಿಯಾದ ಪ್ರಯೋಗ ಗೆಲ್ಲುವ ಕ್ಷೇತ್ರ ಸೋಲುತ್ತಾ ಬಿಜೆಪಿ !
ಆನಂದ್ ಕೆ.ಎಸ್ ಮೈಸೂರು : ಕಳೆದ ವಿಧಾನಸಭಾ ಚುನಾಣೆಯಲ್ಲಿ ಅನೇಕ ಬದಲಾವಣೆ ತಂದು ಕಾರ್ಯಕರ್ತರ ಮಾತಿಗೂ ಕ್ಯಾರೇ ಎನ್ನದ ಸೋತು ಸುಣ್ಣವಾಗಿದ್ದ ಬಿಜೆಪಿ ಹೈ ನಾಯಕರು ಈಗ ಮತ್ತದೇ ತಪ್ಪು ಮಾಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಮೈಸೂರು ಕೊಡಗು ಹಾಲಿ ಸಂಸದ…
ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ
- ನಿಯೋಗದೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವರು ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ…
ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ: ಸಿಎಂ
ದೇವನಹಳ್ಳಿ : ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ…
ಕರ್ನಾಟಕ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ : ಬಿ.ಎಸ್ ಯಡಿಯೂರಪ್ಪ
ದೆಹಲಿಯಲ್ಲಿ ಇಂದು ಕರ್ನಾಟಕ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ದೆಹಲಿಯಲ್ಲೇ ಇದ್ದಾರೆ. ಇವತ್ತು…
ಎರಡು ತಲೆಯಿರುವ ಕರು ಜನನ !
ಚಾಮರಾಜನಗರ : ಎರಡು ತಲೆ ಇರುವ ಕರುವೊಂದಕ್ಕೆ ಹಸುವೊಂದು ಜನ್ಮ ನೀಡಿದ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದ ಗುಮ್ಮಟಾಪುರದಲ್ಲಿ ಸೋಮವಾರ ನಡೆದಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ತಾಲ್ಲೂಕಿನ ಗುಮ್ಮಟಾಪುರ ಗ್ರಾಮದಲ್ಲಿ…
ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ
ಚಾಮರಾಜನಗರ: ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳ ಹಾಗೂ ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ನಡೆಯುತ್ತಿದೆ. ಸೋಮವಾರ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಭಕ್ತರು ಜಮಾಯಿಸಿದ್ದರು. ಸಾಲೂರು ಮಠಾಧಿಪತಿ…
ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ
ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು ಮೈಸೂರಿನಲ್ಲಿಂದು ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ. ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್…

