ಮಗನಿಗೆ ಟಿಕೆಟ್ ಕೊಡಿಸಲು ಹಠಕ್ಕೆ ಬಿದ್ದ ಸಚಿವ ಹೆಚ್.ಸಿ ಮಹದೇವಪ್ಪ
ಆನಂದ್.ಕೆ.ಎಸ್ ಮೈಸೂರು : ಸಚಿವ ಹೆಚ್.ಸಿ ಮಹದೇವಪ್ಪ ತನ್ನ ಮಗ ಸುನಿಲ್ ಬೋಸ್ ಗೆ ಚಾಮರಾಜನಗರ ಕ್ಷೇತ್ರದ ಟಿಕೆಟ್ ಕೊಡಿಸಲು ಶತಾಯ ಗತಾಯ ಪಣ ತೊಟ್ಟಿದ್ದಾರೆ. ಕಳೆದ ಎರಡು ಬಾರಿ ವಿಧಾನಸಭಾ ಟಿಕೆಟ್ ಮಿಸ್ ಆಗಿದ್ದು ಈ ಬಾರಿ ಲೋಕಸಭಾ ಟಿಕೆಟ್…
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಮಂಡ್ಯ : ಮಂಡ್ಯ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಗೆ ಗ್ರಾಮ ಲೆಕ್ಕಿಗಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಮಂಡ್ಯದ ನಾಗಮಂಗಲದ ಹೊಣಕೆರೆಯಲ್ಲಿ ಘಟನೆ ನಡೆದಿದೆ. ನಾಗರಾಜು ಸಿಕ್ಕಿಬಿದ್ದ ಗ್ರಾಮ ಲೆಕ್ಕಿಗ.ಶಿವಣ್ಣ ಎಂಬ ರೈತನ ಬಳಿ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಆಸ್ತಿ…
ವನ್ಯಜೀವಿ-ಮಾನವ ಸಂಘರ್ಷ: ನಾಳೆ ಅಂತರ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ
ಬೆಂಗಳೂರು : ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು ಬಂಡೀಪುರದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಕರ್ನಾಟಕದ ಅರಣ್ಯ ಸಚಿವ ಈಶ್ವರ ಬಿ…
ಮಾಜಿ ಕಾರ್ಪೊರೇಟರ್ ಆಯಾಜ್ ಪಂಡು ಸಹೋದರನ ಭೀಕರ ಹತ್ಯೆ
ಮೈಸೂರು : ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ ನಡೆದಿದೆ.ಅಕ್ಮಲ್ ಹತ್ಯೆಗೊಳಗಾದ ದುರ್ದೈವಿ.ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಇರುವ ಆರ್ಯ ಬೇಕರಿ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್ ರನ್ನ ದುಷ್ಕರ್ಮಿಗಳ ತಂಡ…
ಮಕ್ಕಳು ಉನ್ನತ ಮಟ್ಟಕ್ಕೆ ಬೆಳೆಯಲು ಶಿಕ್ಷಕರೇ ಪ್ರಮುಖ ಕಾರಣ : ಇನ್ಫೋಸಿಸ್ ವೈಸ್ ಪ್ರೆಸಿಡೆಂಟ್ ವಿನಾಯಕ್ ಹೆಗ್ಡೆ
ಮೈಸೂರು : ಶಾಲೆಯಲ್ಲಿ ಓದುವ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು, ಉನ್ನತ ಮಟ್ಟಕ್ಕೆ ಏರಲು ಅಥವಾ ಉನ್ನತ ಸ್ಥಾನಗಳನ್ನು ಪಡೆಯಲು ಪ್ರಮುಖ ಕಾರಣಕರ್ತರು ಅವರ ಗುರುಗಳೇ ವಿನಃ ಮತ್ತಾರು ಅಲ್ಲ ಎಂದು ಸಾತಗಳ್ಳಿ ಬಳಿಯ ಲರ್ನರ್ಸ್ ಗ್ಲೋಬಲ್ ಸ್ಕೂಲ್ ನ ವಾರ್ಷಿಕೋತ್ಸವದ…
ಮುಂದಿನ 10 ವರ್ಷಗಳು ಮೋದಿಯೇ ಪ್ರಧಾನಿ : ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಮುಂದಿನ 10 ವರ್ಷಗಳ ಕಾಲ ಆಡಳಿತದಲ್ಲಿ ಮುಂದುವರಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ. ನಮ್ಮ ದೇಶದಲ್ಲಿ ಕ್ರಿಯಾತ್ಮಕ ಪ್ರಜಾಪ್ರಭುತ್ವವಿದೆ. ಅದು ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತದೆ. ಹಿಂದಿನ ಮನಸ್ಥಿತಿ ಮತ್ತು ಜನಾದೇಶವು ಜಾತಿ,…
2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ : ಸಿಎಂ ಸಿದ್ದರಾಮಯ್ಯ
ಬೀದರ್ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣ: ಸುಳಿವು ದೊರೆತಿದೆ…
ದಲಿತ ಸಿಎಂ ಕೂಗು : ಡಿಕೆ ಶಿವಕುಮಾರ್ ಕನಸಿಗೆ ಬೆಂಕಿ ಇಟ್ರಾ ಕೆ.ಎನ್ ರಾಜಣ್ಣ ?
ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬರುವ ಸಾಧ್ಯತೆ ಇದೆ. ದಲಿತರಿಗೆ ಸಿಎಂ ಆಗುವ ಅವಕಾಶ ಸಿಗಲಿಲ್ಲವೆಂದು ಸಚಿವ ಡಾ. ಮಹದೇವಪ್ಪ ಬೇಸರ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂದಿಸಿದಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿ ದಲಿತ ಸಿಎಂ ಕೂಗಿಗೆ…
ಸ್ವದೇಶ್ ದರ್ಶನ್ ಯೋಜನೆ ಅಡಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ
ಮೈಸೂರು : ಕೇಂದ್ರ ಸರ್ಕಾರ ಪುರಸ್ಕೃತ ಪ್ರಸಾದ್ ಮತ್ತು ಸ್ವದೇಶ್ ದರ್ಶನ್ ಯೋಜನೆ ಅಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ.ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಅಭಿವೃದ್ಧಿ, ಇಕೋಲಾಜಿಕಲ್ ಎಕ್ಸ್ಪೀರಿಯನ್ಸ್ ಜೋನ್, ಟಾಂಗ ರೈಡ್ ಹೆರಿಟೇಜ್ ಎಕ್ಸ್ಪೀರಿಯನ್ಸ್ ಸೇರಿದಂತೆ ವಿವಿಧ…
ಕುದಿಯುತ್ತಿದ್ದ ಎಣ್ಣೆ ಬಾಂಡಲಿಗೆ ಬಿದ್ದ ಯುವಕ : ಪ್ರಾಣಾಪಾಯದಿಂದ ಪಾರು
ಮೈಸೂರು : ಬಜ್ಜಿ ಬೇಯಿಸುತ್ತಿದ್ದ ಎಣ್ಣೆ ಬಾಂಡಲಿಗೆ ಆಕಸ್ಮಿಕವಾಗಿ ಬಿದ್ದ ಯುವಕ ಗಾಯಗೊಂಡ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಟೆಂಟ್ ಬಳಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ಸೋಮಶೇಖರ್ ಘಟನೆಯಲ್ಲಿ ಗಾಯಗೊಂಡ ಯುವಕ.ಕೆ.ಆರ್.ಆಸ್ಪತ್ರೆ ಸುಟ್ಟಗಾಯಗಳ ಘಟಕದಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಸ್ತೆ…

