ಮೂರು ಕೋಟಿ ವೆಚ್ಚದಲ್ಲಿ 24 ಶಾಲಾ ಕೊಠಡಿಗಳ ಲೋಕಾರ್ಪಣೆ ಮಾಡಿದ ಯತೀಂದ್ರ ಸಿದ್ದರಾಮಯ್ಯ
ಮೈಸೂರು : ವರುಣ ಕ್ಷೇತ್ರದಲ್ಲಿ ಮೂರು ಕೋಟಿ 36 ಲಕ್ಷ ರೂಗಳ ವೆಚ್ಚದಲ್ಲಿ ಸುಮಾರು 24 ನೂತನ ಶಾಲಾ ಕೊಠಡಿಗಳನ್ನು ಆಶ್ರಯ ಸಮಿತಿ ಅಧ್ಯಕ್ಷ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಿ ಲೋಕಾರ್ಪಣೆ ಗೊಳಿಸಿದರು ತಾಂಡವಪುರ ಮಾರ್ಚ್ 6 ಮೈಸೂರು ಜಿಲ್ಲೆ ವರುಣ…
ಬ್ಯಾಂಕ್ ದರೋಡಗೆ ವಿಫಲ ಯತ್ನ…ಕನ್ನ ಕೊರೆದ ದುಷ್ಕರ್ಮಿಗಳು
ಮೈಸೂರು : ಬ್ಯಾಂಕ್ ಶೌಚಾಲಯದ ಗೋಡೆಗೆ ಕನ್ನ ಹಾಕಿ ದರೋಡೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ದೊಡ್ಡೇಬಾಗಿಲು ಗ್ರಾಮದಲ್ಲಿ ನಡೆದಿದೆ.SBI ಬ್ಯಾಂಕ್ ಗೆ ಕನ್ನ ಹಾಕಿದ ಖದೀಮರು ವಿಫಲರಾಗಿ ಬರಿಗೈಲಿ ಹಿಂದಿರುಗಿದ್ದಾರೆ.ಬ್ಯಾಂಕ್ ನ ಶೌಚಾಲಯದ ಗೋಡೆಗೆ ಕನ್ನ ಹಾಕಿ…
ಲಕ್ಷ್ಮಣ್ ಸವದಿ ಅವರಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ : ಸಿ.ಎಂ ಭರವಸೆ
1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಟ್ಟು ಲಕ್ಷ್ಮಣ್ ಸವದಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಇದು ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎನ್ನುವುದನ್ನು ಮರೆಯಬಾರದು: ಸಿ.ಎಂ. ಇದರಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ…
ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ – ಲಕ್ಷ್ಮೀ ಹೆಬ್ಬಾಳಕರ್
ಅಥಣಿ : ಕಾಂಗ್ರೆಸ್ ಸರಕಾರ ಗ್ಯಾರಂಟಿಯ ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ. ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ…
60:40 ಅನುಪಾತದಲ್ಲಿ ಕನ್ನಡ ನಾಮಫಲಕ ಹಾಕಲೇಬೇಕು – ವಾಟಾಳ್ ನಾಗರಾಜ್
ಮೈಸೂರು : ಪ್ರತಿಯೊಬ್ಬರು 60:40 ಅನುಪಾತದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಮಾಡಲೇಬೇಕು ಎಂದು ಕನ್ನಡ ಚಳವಳಿ ಮುಖಂಡ ವಾಟಾಳ್ ನಾಗರಾಜ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, 60:40 ಅನುಪಾತದಲ್ಲಿ ನಾಮಫಲಕಗಳನ್ನು ಅಳವಡಿಸುವಂತೆ ರಾಜ್ಯ ಸರ್ಕಾರ ಕಾಯ್ದೆ ಜಾರಿಗೊಳಿಸಿದೆ.ಆದರೂ ಬಹುತೇಕ ಕಡೆ ಇನ್ನೂ…
ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ
ಶಿರಸಿ : ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, BJP ಖಾಸಗಿ ಸಂಸ್ಥೆಯೊಂದರ…
ಬಿಜೆಪಿಯಿಂದ ಅನೇಕರು ಕಾಂಗ್ರೆಸ್ ಗೆ ಬರಲಿದ್ದಾರೆ – ಡಿಕೆ ಶಿವಕುಮಾರ್
ಹುಬ್ಬಳ್ಳಿ : ಕೇವಲ ಇಬ್ಬರು ಮೂವರಲ್ಲ. ಬಿಜೆಪಿಯಿಂದ ಅನೇಕ ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಸೋಮಶೇಖರ ಕಾಂಗ್ರೆಸ್ ಗೆ ಸೇರ್ಪಡೆ…
ಮರಿ ಆನೆಯನ್ನು ರಸ್ತೆ ದಾಟಿಸಿದ ತಾಯಿ ಅನೆ ವಿಡಿಯೋ ವೈರಲ್
ಚಾಮರಾಜನಗರ : ಬಿಗಿ ಭದ್ರೆತೆಯೊಂದಿಗೆ ಎರಡು ತಿಂಗಳ ಕಂದಮ್ಮನನ್ನು ರಸ್ತೆ ದಾಟಿಸಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಬಣ್ಣಾರಿಯಲ್ಲಿ ನಡೆದಿದೆ. ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಾಗಿ ಆನೆಗಳು ವಾಸ ಮಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಿದೆ. ಬಣ್ಣಾರಿ…
ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ ಮಲೆ ಮಹದೇಶ್ವರ ಬೆಟ್ಟ
ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ ಮಲೆ ಮಹದೇಶ್ವರ ಬೆಟ್ಟ. ಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರವು ಸಕಲ ಸಿದ್ದತೆ ಮಾಡಿಕೊಂಡಿದ್ದು, ಅಲಂಕೃತ…
ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ : ಬರನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆ
ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು.ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು…

