ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಮೇಲುಗೈ ಸಿ.ಎನ್.ಎಕ್ಸ್ ಸಮೀಕ್ಷೆ ಮಾಹಿತಿ
ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ 24, ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟಿವಿ ಸಿಎನ್‌ಎಕ್ಸ್ ಸಮೀಕ್ಷೆ ಹೇಳಿದೆ. ಉತ್ತರ ಕರ್ನಾಟಕ ಒಟ್ಟು 11 ಸ್ಥಾನಗಳ ಪೈಕಿ ಎನ್‌ಡಿಎ 9, ಕಾಂಗ್ರೆಸ್ 2 ಸ್ಥಾನ ಗೆದ್ದರೆ ಕರಾವಳಿಯ ಭಾಗದ ಮೂರು…
ಪ್ರಾಣಿ, ಪಕ್ಷಿ ಸಂಕುಲದ ಸಂರಕ್ಷಣೆ ನಮ್ಮ ಹೊಣೆ: ಉರಗ ತಜ್ಞ ಸ್ನೇಕ್ ಶಾಮ್
ಮೈಸೂರು : ಅನಾದಿ ಕಾಲದಿಂದಲೂ ಮನುಷ್ಯನಿಗೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಇಂದು ಪ್ರಕೃತಿಯ ಅಸಮತೋಲನ, ಮಾನವ ನಿರ್ಮಿತ ಕೆಲವು ತಪ್ಪುಗಳಿಂದ ಪಕ್ಷಿ ಸಂಕುಲ ನಾಶದ ಅಂಚಿನಲ್ಲಿದೆ. ಬೇಸಿಗೆಯ ತಾಪಮಾನದಲ್ಲಿ ಪ್ರಾಣಿ, ಪಕ್ಷಿಗಳು ನೀರಿಲ್ಲದೆ ಕಂಗೆಡುವ ಸ್ಥಿತಿ ಇದೆ. ಪರಿಸರದ ಜತೆಗೆ ಪ್ರಾಣಿ,…
ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಶಾಲೆಗೆ 10 ಲಕ್ಷ ರೂ. ಗಳ ದೇಣಿಗೆ ನೀಡಿದ ಸಿಎಂ
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' - ಸರ್ಕಾರಿ…
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು 50 ಎಕರೆ ನೆಲ ಹಾಸು ಭಸ್ಮ
ಚಾಮರಾಜನಗರ : ಬಿಸಿಲಿನ ತಾಪಮಾನಕ್ಕೆ ಕಾಡ್ಗಿಚ್ಚು ಕಾಣಿಸಿಕೊಂಡು 50 ರಿಂದ 60 ಎಕರೆಯಷ್ಟು ಕಾಡಿನ ನೆಲ ಹಾಸು ಬೆಂಕಿಗಾಹತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವಲಯದ ಕೊಡಾರೆ ಪ್ರದೇಶದಲ್ಲಿ ಸಂಭವಿಸಿದೆ. ಚಾಮರಾಜನಗರ ತಾಲ್ಲೂಕಿನ ಪುಣಜನೂರು…
ಚುನಾವಣೆ ಬಂದಾಗ ಬಿಜೆಪಿ ಪಾಕಿಸ್ತಾನ ಭಯೋತ್ಪಾದನೆ ಅಂತ ಮತ ಪಡೆಯುತ್ತೆ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ, ಬಿಜೆಪಿಗೆ ಯಾವುದೇ ವಿಚಾರಗಳು ಇಲ್ಲಲೋಕಸಭಾ ಚುನಾವಣೆ ಬಂದಾಗ ಪಾಕಿಸ್ತಾನ ಭಯೋತ್ಪಾದನೆ ಅಂತಾ ವಿಚಾರ ಹೇಳಿ ಮತ ಪಡೆಯುತ್ತಾರೆ ಎಂದು ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಲ ಮಾಧ್ಯಮಗಳು…
ಕಡಬ ಆ್ಯಸಿಡ್ ದಾಳಿ: ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದ್ದಾರೆ.ಘಟನೆ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು,…
ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ : ಯಡಿಯೂರಪ್ಪ
ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಈಗಾಗಲೇ ಮೊದಲ ಹಂತದಲ್ಲಿ 195 ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು,. ಕರ್ನಾಟಕ ಅಭ್ಯರ್ಥಿಗಳ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದೆ ಎಂದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ…
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು
ಬೆಂಗಳೂರು : ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು,…
ಖಾಸಗಿ ಸಂಸ್ಥೆಯ FSL ವರದಿ ಗಣನೆಗೆ ತೆಗೆದುಕೊಳ್ಳಲ್ಲ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿ ಬಿಡುಗಡೆ ಮಾಡಿದ್ದು, ಇದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಕೌಟುಂಬಿಕ ಕಲಹ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಚಾಮರಾಜನಗರ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಹೊರೆಯಾಲ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(28) ಬಾಂಧವ್ಯ(7), ಮಾನಸ(3) ಮೃತ ದುರ್ದೈವಿಗಳು. ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.ಹೊರಿಯಾಲದ ಯೋಗೇಶ್ ಮತ್ತು ನಂಜನಗೂಡಿನ ಕೋಣನೂರು…

