ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ: ಮಗುವಿನ ಮೇಲೆ ಅಮಾನುಷ ಹಲ್ಲೆಗೈದ ತಾಯಿ ವಿರುದ್ಧ ಎಫ್ಐಆರ್
ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗನಿಗೆ ಅಮಾನುಷವಾಗಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಹಲ್ಲೆಗೈದ ಶಾರಿನ್ ಎಂಬ…
ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿ ಸೃಷ್ಟಿಕರ್ತರು ?
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ. ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು…
ನಾರಿ ಶಕ್ತಿ ರಾಷ್ಟ್ರದ ಶಕ್ತಿ : ಎಲ್ ನಾಗೇಂದ್ರ ಅಭಿಮತ
ಮೈಸೂರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಎಂ ಜಿ ರೋಡ್ , ಆರ್ ಟಿ ಓ ರಾಮಸ್ವಾಮಿ ವೃತ್ತ, ಬಳಿಕ ಭಾರತೀಯ ಜನತಾ ಪಾರ್ಟಿಯ ಮುಂಭಾಗ ವರೆಗೆ ಮ್ಯಾರಥಾನ್ ಕಾರ್ಯಕ್ರಮವನ್ನು ನಾರಿ ಶಕ್ತಿ ಕಾರ್ಯಕ್ರಮದ ಅಡಿಯಲ್ಲಿ ರನ್…
ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಅವಶ್ಯಕ
ಮೈಸೂರು : ಭ್ರೂಣ ಹತ್ಯೆ ಮಾಡುವುದು ಕೊಲೆ ಮಾಡಿದ್ದಕ್ಕೆ ಸಮನಾದ ಅಪರಾಧವಾಗಿದ್ದು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಅವಶ್ಯಕ ಎಂದು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕ ಡಾ. ವಿವೇಕ್ ದೊರೈ ಹೇಳಿದರು.…
ಪೊಲೀಸ್ ಆರೋಗ್ಯ ಕೇಂದ್ರ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು : ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಧ್ಘಾಟಿಸಿದರು. ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್ ವಸತಿಗೃಹದಲ್ಲಿ ಕಾರ್ಯನಿರ್ವಹಿಸುತಿತ್ತು. ಪೊಲೀಸ್ ಇಲಾಖೆಯ…
ಬಾಂಬ್ ಬ್ಲಾಸ್ಟ್ ವಿಚಾರದಲ್ಲಿ ರಾಜಕೀಯ ಮಾಡಬಾರದು – ಸಿಎಂ ಸಿದ್ದರಾಮಯ್ಯ
ಮೈಸೂರು : ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಸಿದ್ದು, ಬಾಂಬ್ ಬ್ಲಾಸ್ಟ್ ಆಗಿರುವುದು ನಿಜ.ಮಾಸ್ಕ್, ಟೋಪಿ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್ ನಲ್ಲಿ ಬಂದಿದ್ದಾರೆ. ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿಸಿದ್ದಾರೆ ಎಂದಿದ್ದಾರೆ. ಪ್ರಾಣಾಪಾಯದಿಂದ ಕೆಲವರು ಪಾರಾಗಿದ್ದಾರೆ.ನೆನ್ನೆಯೇ ಡಿಸಿಎಂ, ಹೋಂ…
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ನಾಲ್ವರು ಪೊಲೀಸರ ವಶಕ್ಕೆ !
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ…
ಬೈಕ್ ಕ್ಯಾಂಟರ್ ನಡುವೆ ಭೀಕರ ಅಪಘಾತ ದಂಪತಿ ಸಾವು
ಮೈಸೂರು : ಬೈಕ್ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹುಣಸೂರು ಕನಕ ಭವನ ಬಳಿ ನಡೆದಿದೆ. ಮಂಜುನಾಥ ಬಡಾವಣೆಯ ನಿವಾಸಿ ರಾಜು 64 ಳ ಪತ್ನಿ ಸುನಂದ 55 ಸಾವು. ಹುಣಸೂರು ಕಡೆಯಿಂದ…
ಲೋಕ ಮಹಾ ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?
ನವದೆಹಲಿ: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಮೋದಿ ಹಾಗೂ ಅಮಿತ್ ಶಾ ಹಲವು ಚುನಾವಣಾ ತಂತ್ರಗಾರಿಕೆಯನ್ನ ಹೆಣೆದಿದ್ದಾರೆ. ಹಲವು ಗಂಟೆಗಳ ಮಹತ್ವದ ಚರ್ಚೆಯ ನಂತರ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ವಾರಣಾಸಿ, ಗಾಂಧಿನಗರ ಮತ್ತು ಲಕ್ನೋದಂತಹ ಪ್ರಮುಖ ಸ್ಥಾನಗಳನ್ನು ಒಳಗೊಂಡಂತೆ…
ಎಸ್.ಎಂ ಕೃಷ್ಣ, ಟಿ.ಎನ್ ಸೀತಾರಾಮ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
ಮೈಸೂರು ವಿಶ್ವ ವಿದ್ಯಾನಿಲಯ 104ನೇ ಘಟಿಕೋತ್ಸವ ಮಾರ್ಚ್ 3ರಂದು ನಡೆಯುವ ಹಿನ್ನಲೆ , ಅಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ವಿವಿ ಸುದ್ದಿಗೋಷ್ಠಿ ನಡೆಸಿ…

