ಹುಣಸೂರು ARTO ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ
ಮೈಸೂರು : ಹುಣಸೂರಿನ ಸಹಾಯಕ ಸಾರಿಗೆ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ.ಈ ವೇಳೆಕಚೇರಿ ಆವರಣದಲ್ಲಿದ್ದ ಬ್ರೋಕರ್ ಗಳು ಪರಾರಿಯಾಗಿದ್ದಾರೆ.ಕಚೇರಿ ಎದುರು ಅನಧಿಕೃತವಾಗಿ ದಾಖಲಾತಿ ಮಾಡಿಕೊಡುತ್ತಿದ್ದ ಓಮಿನಿ ವಶಪಡಿಸಿಕೊಳ್ಳಲಾಗಿದೆ.ಕಾರಿನಲ್ಲಿ ದ್ದ ಲ್ಯಾಪ್ ಟಾಪ್ ಸ್ಕ್ಯಾನರ್ ಮತ್ತಿತರ ದಾಖಲಾತಿಗಳನ್ನ…
ವ್ಯಕ್ತಿ ಬದುಕಿದ್ದಾಗಲೇ ಸಾಯಿಸಿ ನಕಲಿ ದಾಖಲೆ ಸೃಷ್ಟಿಸಿರುವ ಅಧಿಕಾರಿ
ಮೈಸೂರು : ವ್ಯಕ್ತಿಯೊಬ್ಬನನ್ನು ಬದುಕಿದ್ದಾಗಾಲೇ ಸಾಯಿಸಿರುವ ಕಂದಾಯ ಅಧಿಕಾರಿಗಳು.ಮರಣ ಪತ್ರ ನೀಡಿ ಬೇರೆಯವರಿಗೆ ಜಮೀನು ಖಾತೆ ಮಾಡಿಕೊಟ್ಟಿರುವ ಕಂದಾಯ ಇಲಾಖೆ.ಓದು ಬರಹ ಬಾರದ ರೈತನಿಗೆ ಕಂದಾಯ ಇಲಾಖೆ ಸಿಬ್ಬಂದಿ ವಂಚನೆ.ಎಚ್.ಡಿ ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ನಿವಾಸಿ ಮೋರಿ ರಂಗಯ್ಯ ಎಂಬುವರಿಗೆ ವಂಚನೆ.…
ಅಭಿವೃದ್ದಿಗೆ ಎಲ್ಲರ ಸಹಕಾರ ಮುಖ್ಯ : ಯದುವೀರ್ ಒಡೆಯರ್
ಮೈಸೂರು : ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ರ ಸಹಕಾರವನ್ನು ಕೇಳುತ್ತೇನೆ.ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.ಆ…
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ ದೇಶದ ಕಾನೂನು ಎಲ್ಲರಿಗೂ ಒಂದೇ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ…
ನಟ ದರ್ಶನ್ ತಾಯಿ ಆರೈಕೆಗೆ ಬಂದ ಮೊಮ್ಮೊಗ ಚಂದನ್
ಮೈಸೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಹಿನ್ನಲೆ ನೋವಿನಲ್ಲಿರುವ ನಟ ದರ್ಶನ್ ತಾಯಿದರ್ಶನ್ ತಾಯಿ ಆರೈಕೆಗೆ ಬಂದ ಮೊಮ್ಮಗ ಚಂದನ್ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ದರ್ಶನ್ ಮನೆಮನೆಯಲ್ಲಿರುವ ದರ್ಶನ್ ತಾಯಿ ಮೀನಾ ತೂಗುದೀಪಮೀನಾ ತೂಗುದೀಪರಿಗೆ ಹಣ್ಣು ಹಂಪಲು, ಊಟ ತಿಂಡಿ ತಂದ…
ಮುಂಗಾರು ಮಳೆಯಲ್ಲಿ ಹಾನಿಯಾಗದಂತೆ ಎಚ್ಚರ ವಹಿಸಿ : ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…
ಖತರ್ನಾಕ್ ಬೈಕ್ ಕಳ್ಳನ ಬಂಧನ
ಮೈಸೂರು : ಖತರ್ನಾಕ್ ಬೈಕ್ ಕಳ್ಳನ ಬಂಧನ.ಬಂಧಿತನಿಂದ 19 ಮೋಟಾರ್ ಬೈಕ್ ವಶ.56 ವರ್ಷದ ಶಂಕರಪ್ಪ ಬಂಧಿತ ಆರೋಪಿ.ಚಾಮರಾಜನಗರ ಮೂಲದ ಕರಿನಂಜನಪುರ ಗ್ರಾಮದ ಶಂಕರಪ್ಪ.ನಂಜನಗೂಡು ಪೊಲೀಸರ ಯಶಸ್ವಿ ಕಾರ್ಯಾಚರಣೆ.ನಂಜನಗೂಡು ಪಟ್ಟಣದಲ್ಲಿ ಬೈಕ್ ಕಳವು ಪ್ರಕರಣ ಹೆಚ್ಚಾದ ಹಿನ್ನೆಲೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ…
ಸಿಎಂ ಕ್ಷೇತ್ರದ ವ್ಯಾಪ್ತಿಯ ಗೋಳೂರಿನಲ್ಲಿ ಕುಡಿಯುವ ನೀರಿಗಾಗಿ ಜನರ ಗೋಳಾಟ
ನಂಜನಗೂಡು: ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಆಡಳಿತ ಸಂಪೂರ್ಣವಾಗಿ ವಿಫಲವಾಗಿದ್ದು, ಕುಡಿಯುವ ನೀರಿಗೂ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಹೌದು.. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ರವರ ತವರು ಜಿಲ್ಲೆ, ಮೈಸೂರಿನ…
ವಿಶ್ವದ ಶ್ರೇಷ್ಠ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ
ವಿಶ್ವ ಸಂಗೀತ ಲೋಕದ ಧ್ರುವತಾರೆ ಎನಿಸಿದ್ದ ಖ್ಯಾತ ಸರೋದ್ ವಾದಕ ಪಂ.ರಾಜೀವ್ ತಾರಾನಾಥ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಪಂಡಿತ್ ರಾಜೀವ್ ತಾರಾನಾಥ್ ಕರ್ನಾಟಕದ ಹೆಮ್ಮೆಯ ದಿಗ್ಗಜ…
ಸೈನಿಕರುಗಳನ್ನು ಹೂವಿನ ಸುರಿಮಳೆ ಜೈಕಾರ,ಚಪ್ಪಾಳೆಯೊಂದಿಗೆ ಸ್ವಾಗತಿಸಿದ ಜನರು
ನಗರದ ಬೆಳವಾಡಿ ಗ್ರಾಮದ, ಸಿಲಿಕಾನ್ ವ್ಯಾಲಿ ಬಡಾವಣೆಯಲ್ಲಿ, ಸೇನೆ, ಅರೆ ಸೇನೆ ಪೊಲೀಸ್ ನಂತಹ ಹುದ್ದೆಗೆ ಸೇರಲು ಬಯಸುವ ಆಕಾಂಕ್ಷಿಗಳಿಗೆ 3 ವರ್ಷಗಳಿಂದ 234 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಸುವಲ್ಲಿ ಯಶಸ್ವಿಯಾಗಿ ಸಾಗುತ್ತಿರುವ ತರಬೇತಿ ಕೇಂದ್ರ ಮಾಜಿ ಕಮಾಂಡೋ ಶ್ರೀಧರ್ ಸಿ ಎಂ…