ರಾಜ್ಯಸಭೆ ಚುನಾವಣೆ ಗೆದ್ದು ಬೀಗಿದ ಕಾಂಗ್ರೆಸ್
ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿಗೆ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕೆನ್ 47 ಸೈಯದ್ ನಾಸೀರ್ ಹುಸೇನ್ 47, ಜಿ.ಸಿ.ಚಂದ್ರಶೇಖರ್ 45 ಮತಗಳನ್ನ ಪಡೆದು…
ಎಸ್.ಟಿ ಸೋಮಶೇಖರ್ ಅಡ್ಡ ಮತದಾನ ರಾಜಕೀಯ ವ್ಯಭಿಚಾರ ಎಂದು ಸಿಟಿ ರವಿ ಕಿಡಿ
ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ಅಲ್ಲದೆ ಇವರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗುತ್ತಾರೆ ಎಂದು ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕೋಸ್ಕರ…
ಯಡಿಯೂರಪ್ಪ ವಿಜಯೇಂದ್ರ ವಿರುದ್ಧ ಯತ್ನಾಳ್ ಪರೋಕ್ಷ ವಾಗ್ದಾಳಿ
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕಾಂಗ್ರೆಸ್ ಗೆ ಮತ ಹಾಕಿದ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ನಮ್ಮಲ್ಲಿ ಬರಿ…
ಮೈಸೂರಿನಲ್ಲಿ ಸಿಹಿಹಂಚಿ ಬಿ.ಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ
ಮೈಸೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರ ಜನ್ಮದಿನಾಚರಣೆ ಅಂಗವಾಗಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ಸಿಹಿ ವಿತರಣೆ ಕಾರ್ಯಕ್ರಮವನ್ನು 101 ಗಣಪತಿ ದೇವಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ…
ಕಾಮಗಾರಿ ನಡೆಸದೇ ಬಿಲ್ ಪಾವತಿ : ಕಣ್ಮುಚ್ಚಿ ಕುಳಿತಿರುವ ಇಓ, ಸಿಇಓ
ಮೈಸೂರು: ಕಾಮಗಾರಿ ನಡೆಸದೇ ಬಿಲ್ ಪಾವತಿ ಮಾಡಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ತುಂಬಸೋಗೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಿಡಿಓ ಮಧುರ ಅವರಿಂದ ಅಕ್ರಮ ಮಾಡಿದ್ದಾರೆ ಎಂದು ಜನರು ಆರೋಪ ಮಾಡಿದ್ದಾರೆ, ಗುತ್ತಿಗೆದಾರ ಗೋಪಾಲಯ್ಯ ಖಾತೆಗೆ 79,300 ರೂಪಾಯಿ ಹಣ ಜಮೆ ಮಾಡಿರುವ…
ಭಾಂಡಗೆ ಆಯ್ಕೆ ನಿಶ್ಚಿತ ಶುಭ ಹಾರೈಸಿದ ವಿಜಯೇಂದ್ರ
ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಇಂದು ಪಕ್ಷದ ಅಭ್ಯರ್ಥಿ ನಾರಾಯಣಸಾ ಕೆ ಭಾಂಡಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ ಹಾಕಿದರು. ಮಾನ್ಯ ಭಾಂಡಗೆ ಅವರ ಆಯ್ಕೆ ನಿಶ್ಚಿತವಾಗಿದ್ದು, ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಯಶಸ್ವಿಯಾಗಿ ಪ್ರತಿನಿಧಿಸಿ, ಪಕ್ಷ ಸಂಘಟನೆಗೆ ಮಹತ್ವದ ಕೊಡುಗೆ ನೀಡಲೆಂದು ಶುಭ…
ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ…
ಕುಮಾರಸ್ವಾಮಿಗೆ ಆತ್ಮವೇ ಇಲ್ಲ ಆತ್ಮಸಾಕ್ಷಿ ಎಲ್ಲಿಂದ ಬರಬೇಕು : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕುಮಾರಸ್ವಾಮಿಗೆ ಆತ್ಮವೇ ಇಲ್ಲ ಎನ್ನು ಆತ್ಮಸಾಕ್ಷಿ ಬೇರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಈಗಾಗಲೇ ಮೂರು ಪಕ್ಷದ ಎಲ್ಲಾ ನಾಯಕರು ಮತದಾನ ಚಲಾಯಿಸಿದ್ದಾರೆ. ಮತದಾನದ…
ದೋಸ್ತಿ ಪಕ್ಷಕ್ಕೆ ಎಸ್.ಟಿ ಸೋಮಶೇಖರ್ ಶಾಕ್ !?
ರಾಜ್ಯದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು ಅಭಿವೃದ್ದಿಗೆ ಸಹಕರಿಸುವವರಿಗೆ ನನ್ನ ಮತ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಹಿಂದೆ ನಿರ್ಮಲಾ ಸೀತಾರಾಮನ್ ಗೆ ಮತಹಾಕಿದ್ದೆ…
ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮದ್ಯ ಪ್ರವೇಶಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಕುತಂತ್ರ ಹಾಗೂ ತಮಿಳುನಾಡು ಸರ್ಕಾರದ ಹಠತನ ಧೊರಣೆಯನ್ನು ಖಂಡಿಸಿ ಚಾಮರಾಜನಗರದಲ್ಲಿ 176 ನೇ ದಿನ ಕನ್ನಡ ಚಳವಳಿಗಾರರು…

