ಲೋಕಮಾನ್ಯ ನಾಯಕ ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಅದಮ್ಯ ಬಯಕೆ ಇದೆ : ಭಾಸ್ಕರ್ ರಾವ್
ಮೈಸೂರು: ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಅಂತಹ ಮಹಾನ್ ನಾಯಕರ ಅಧೀನದಲ್ಲಿ ನಾನೂ ಸಹ ದೇಶ ಸೇವೆ ಮಾಡಬೇಕೆಂಬ ಅದಮ್ಯ ಬಯಕೆ ಇದೆ. ತಾವೆಲ್ಲರೂ ಮೈಸೂರು-ಕೊಡಗು ಲೋಕಸಭೆಯಲ್ಲಿ ಸ್ಪರ್ಧೆ ಮಾಡಲು ಸಮುದಾಯದ ಬೆಂಬಲ ನನಗೆ ಬಹಳ ಮುಖ್ಯ ಎಂದು ಮೈಸೂರು ಕೊಡಗು…
ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಧಮ ಸ್ಥಾನ
ಮೈಸೂರು : ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ) ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಜಾಗೃತಿ ಐಕ್ಯತಾ ಸಮಾವೇಶ ಕಾರ್ಯಕ್ರಮದಲ್ಲಿ…
ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ…
ದಿಢೀರ್ ಕುಸಿದು ಬಿದ್ದು ನಿವೃತ್ತ ಎಎಸ್ಐ ಸಾವು
ಮೈಸೂರು : ದಿಢೀರ್ ಕುಸಿದು ಬಿದ್ದು ನಿವೃತ್ತ ಎಎಸ್‌ಐ ಸಾವನ್ನಪ್ಪಿರುವ ಘಟನೆ ವಿಜಯನಗರ ಬಡಾವಣೆ ಬಳಿ ನಡೆದಿದೆ. ಎಎಸ್‌ಐ ಕೊನೆ ಕ್ಷಣದ ವಿಡಿಯೋ ರಾಜ್ಯಧರ್ಮ ವಾಹಿನಿಗೆ ಸಿಕ್ಕಿದೆ.ನಿವೃತ್ತ ಎ ಎಸ್ ಐ ಜಿ ವಿ ರಾಜು 71 ಮೃತ ದುರ್ದೈವಿ. ವಿಜಯನಗರ…
ಜಮೀನು ಕಳೆದುಕೊಳ್ಳುವ ಭೀತಿಯಿಂದ ಕ್ರಿಮಿ ನಾಶಕ ಸೇವಿಸಿ ರೈತ ಸಾವು
ಮೈಸೂರು : ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರೈತ ಗಿರಿಗೌಡ 52 ಸಾವು. ಮೂರು ದಿನದ ಹಿಂದೆ ಕ್ರಿಮಿನಾಶಕ ಸೇವನೆ ಮಾಡಿದ್ದ ಹೆಚ್ ಡಿ ಕೋಟೆ ಕಣಿಯನ ಹುಂಡಿ ಗ್ರಾಮ ಗಿರಿಗೌಡ.1.5 ಎಕರೆ ಜಮೀನು…
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಅಣಕು ಶವಯಾತ್ರೆ ಮಾಡಿದ ರೈತರು
ಮೈಸೂರು : ಹರಿಯಾಣದಲ್ಲಿ ರೈತರ ಮೇಲೆ ಗೋಲಿಬಾರ್ ರೈತ ಸಾವು ಪ್ರಕರಣಕ್ಕೆ ಸಂಭಂದಿಸಿದಂತೆ ಕೇಂದ್ರ ಸರ್ಕಾರದ ನಡೆ ಖಂಡಿಸಿ ಮೈಸೂರಿನಲ್ಲಿ ಬೀದಿಗಿಳಿದ ಅನ್ನದಾತರು ಕೇಂದ್ರ ಸರ್ಕಾರದ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ ಹೊರ…
ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…
ಸಿದ್ದರಾಮಯ್ಯ ಮೋದಿಗೆ ಸರಿಸಮನಾದ ನಾಯಕನಲ್ಲ : ಸಂಸದ ಶ್ರೀನಿವಾಸ್ ಪ್ರಸಾದ್
ಮೈಸೂರು: ಸಿಎಂ ಸಿದ್ದರಾಮಯ್ಯ ಬರೀ ಗ್ಯಾರಂಟಿಗಳನ್ನು ಹೇಳಿಕೊಂಡು ಕಿರುಚಾಡುತ್ತಿದ್ದಾರೆ: ಅವರು ಲೇಬರ್ ವಾರ್ಡ್ ಬಳಿ ಆ ರೀತಿ ಕಿರುಚಾಡಿದರೆ ಹೆರಿಗೆಯೇ ಆಗಿಬಿಡುತ್ತದೆ ಎಂದು ಸಂಸದ ವಿ ಶ್ರೀನಿವಾಸಪ್ರಸಾದ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಕೇವಲ ಗ್ಯಾರಂಟಿಗಳನ್ನು ಹೇಳಿಕೊಂಡು ಕಿರುಚಾಡ್ತಿದಾರೆ. ಅವರು ಆ ರೀತಿ ಲೇಬರ್…
ಯಾರಿಗೆ ಟಿಕೆಟ್ ಕೊಟ್ಟರು ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ : ಸಂಸದ ಶ್ರೀನಿವಾಸ್ ಪ್ರಸಾದ್
ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆವಿಚಾರಕ್ಕೆ ಸಂಸದ ವಿ ಶ್ರೀನಿವಾಸಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಇಬ್ಬರು ಅಳಿಯಂದಿರ ಜೊತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ.ನನಗೆ ನನ್ನ ಅಳಿಯ ಡಾ ಮೋಹನ್ ಟಿಕೆಟ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು.ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು…
ಚಾಮರಾಜನಗರ ಲೋಕಸಭಾ ಟಿಕೆಟ್ ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ವಿಜಯೇಂದ್ರ
ಮೈಸೂರು : ಬಿಜೆಪಿ ಹಿರಿಯ ನಾಯಕ ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಲಾಭಿ ನಡೆಯುತ್ತಿರುವ ಸಂದರ್ಭದಲ್ಲೇ ವಿಜಯೇಂದ್ರ ಭೇಟಿ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.ಈಗಗಲೇ…

