ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕೆ ರಾಗಿ ಮಾಲ್ಟ್ ವಿತರಣೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್…
ಕೆ.ಆರ್ ಆಸ್ಪತ್ರೆ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಪ್ಪಿದ ಅನಾಹುತ
ಮೈಸೂರು : ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಕೆ ಆರ್ ಆಸ್ಪತ್ರೆ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಲ್ಲವಾದರೆ ಅಕ್ಕ ಪಕ್ಕದ ಸ್ಥಳಗಳಿಗೂ ಅಗ್ನಿ…
ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆ : ಬಿ.ವೈ ವಿಜಯೇಂದ್ರ
ಮೈಸೂರು : ರಾಜ್ಯ ಸರ್ಕಾರ ದಿವಾಳಿಯಾಗುತ್ತಿದೆ.ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ರಾಜ್ಯ ದೇವಾಲಯಗಳ ಹಣ ಬಳಕೆಗೂ ಸರ್ಕಾರ ಮುಂದಾಗಿದೆ. ಶ್ರೀಮಂತ ದೇವಾಲಯಕ್ಕೆ ಸರ್ಕಾರ ಕನ್ನ ಹಾಕಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ…
ಲಾರಿ ಅಡ್ಡಗಟ್ಟಿ ಕಬ್ಬು ಕಿತ್ತ ಕಾಡಾನೆ ಆನೆಯಿಂದ ತಪ್ಪಿಸಿಕೊಳ್ಳಲು ರೌಂಡ್ ಹಾಕಿದ ಡ್ರೈವರ್ !
ಚಾಮರಾಜನಗರ : ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಲಾರಿಯನ್ನು ತಡೆಯೊಡ್ಡಿದ ಕಾಡಾನೆಯೊಂದು ಕಬ್ಬು ವಸೂಲಿ ಮಾಡಿದ್ದಲ್ಲದೆ ಲಾರಿಯನ್ನು ಪ್ರದಕ್ಷಣೆ ಹಾಕಿದ ವೇಳೆ ಲಾರಿಯಲ್ಲಿದ್ದ ಚಾಲಕ ಮತ್ತು ಸಹಾಯಕರು ಲಾರಿಯಿಂದ ಕೆಳಗಿಳಿದು ಸುತ್ತು ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಬಣ್ಣಾರಿ…
ಮಕ್ಕಳ ಆರೈಕೆ ತಾಣವಾದ ಕೂಸಿನ ಮನೆ
ಮೈಸೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಸರ್ಕಾರ ಆರಂಭಿಸಿರುವ ಕೂಸಿನ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಕಾರ್ಮಿಕ ಮಹಿಳೆಯರ ಪಾಲಿಗೆ ವರದಾನವಾಗಿ ಪರಿಣಮಿಸಿದೆ. ಮ-ನರೇಗಾ ಕೆಲಸದಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕ ಮಹಿಳೆಯರ ಮೂರು ವರ್ಷದ ಒಳಗಿನ…
ಇದು ವಿವಾದದ ಅಂಶವೇ ಅಲ್ಲ : ಸಚಿವ ಮಹದೇವಪ್ಪ
ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ ಇದು ವಿವಾದದ ಅಂಶವೇ ಅಲ್ಲ ಎಂದು ಸಚಿವ ಮಹದೇವಪ್ಪ ಪ್ರಕಟಣೆ ಹೊರಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ…
ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಕುವುದು ಕಡ್ಡಾಯವಲ್ಲ ಏನಿದು ಸುತ್ತೋಲೆ !?
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ…
ಜಲ ವಿವಾದದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಫಾಲಿ ಎಸ್ ನಾರಿಮನ್ ನಿಧನ
ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಾರಿಮನ್ ಇವರು 1961 ರಲ್ಲಿ ಹಿರಿಯ ವಕೀಲರಾಗಿ…
ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ : ಸಿಎಂ ಕರೆ
ಬೆಂಗಳೂರು : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು. ರಾಜ್ಯಪಾಲರ ಭಾಷಣದ…
ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ. ಶ್ವೇತಾ ಮಡಪ್ಪಾಡಿ ನೇಮಕಾತಿ.
ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನ ಸಾಂಸ್ಕೃತಿಕ ಸಮಿತಿ ಜಿಲ್ಲಾಧ್ಯಕ್ಷರಾಗಿ ಮೈಸೂರಿನ ಯುವ ಉದ್ಯಮಿ, ಚಿಂತಕಿಡಾ. ಶ್ವೇತಾ ಮಡಪ್ಪಾಡಿ ಇವರನ್ನು ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ. ಕೆ ಶಿವಕುಮಾರ್ ಇವರ ಆದೇಶದ ಮೇರೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ…

