ಸದನದಲ್ಲಿಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು
- ರಾಜ್ಯದ ಜನರ ಪರ ತಾವು ವಕಾಲತ್ತು ವಹಿಸಿದ್ದನ್ನು ಸದನದಲ್ಲಿ ಬಿಚ್ಚಿಟ್ಟ ಸಿಎಂ -ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ: ಸದನದಲ್ಲೇ ಬಿಜೆಪಿ ಯನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ…
ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು : ಡಾ. ಕೆ ವಿ ರಾಜೇಂದ್ರ
ಮೈಸೂರು : ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಪ್ರತಿಯೊಬ್ಬ ಅಧಿಕಾರಿಯು ಬಹಳ ಶ್ರದ್ದೆಯಿಂದ ಕಾರ್ಯನಿರ್ವಾಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ…
BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸಿಎಂ ಸಿದ್ದರಾಮಯ್ಯ
- 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ: ಸಿ.ಎಂ.ಸಿದ್ದರಾಮಯ್ಯ ವಿವರಣೆ ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ…
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ !
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ, ವಿದ್ಯಾರ್ಥಿಯನ್ನು ಕೊಲೆ ಮಾಡಿ ನೇಣು ಹಾಕಿರುವ ಆರೋಪ ಹುಣಸೂರು ತಾಲ್ಲೂಕು ರತ್ನಪುರಿ ಗ್ರಾಮದಲ್ಲಿ ಘಟನೆ.ದಾಸನಪುರ ಗ್ರಾಮದ ಮುತ್ತುರಾಜ್ ಸಾವನ್ನಪ್ಪಿರುವ ವಿದ್ಯಾರ್ಥಿ. ರವಿಕುಮಾರ್ ಹಾಗೂ ವಸಂತ ದಂಪತಿ ಪುತ್ರಪ್ರಥಮ ಪಿಯುಸಿ ಓದುತ್ತಿದ್ದ…
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ : ಡಾ. ಕೆ ವಿ ರಾಜೇಂದ್ರ
ಮೈಸೂರು : ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ…
ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: ಎಂ ಬಿ ಪಾಟೀಲ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು
ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ…
ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಮಾಜಿ ಮೇಯರ್ ಶಿವಕುಮಾರ್ ಗಂಭೀರ ಆರೋಪ
ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಅನುದಾನದ ಪಾಲಿಟಿಕ್ಸ್ ಶುರುವಾಗಿದೆ. ಬಿಜೆಪಿ ಶಾಸಕನ ಅನುದಾನವನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಂದ ಈ ರೀತಿ ಅನುದಾನ…
ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನ ಕೊಂದ ಪತಿ ಆಸ್ತಿಗಾಗಿ ಕೃತ್ಯ ?
- ನಾಲ್ವರು ಆರೋಪಿಗಳು ಅಂದರ್ ಮೈಸೂರು : ಆಸ್ತಿಗಾಗಿ ಎರಡನೇ ಹೆಂಡತಿಯನ್ನ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಪತಿರಾಯನೇ ಕೊಂದ ದಾರುಣ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯ ಮೊದಲ ಹೆಂಡತಿ ಮಕ್ಕಳ ವ್ಯಾಮೋಹಕ್ಕೆ ಬಲಿಯಾದ ಎರಡನೇ ಪತ್ನಿ ಅಖಿಲಾ…
ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ : ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ ಸಿಎಂ ಸಿದ್ದರಾಮಯ್ಯ
ಹಾವೇರಿ : ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಎಂದು…
ಸಾಗುವಳಿ ಜಮೀನು ಮತ್ತು ಹುಲ್ಲುಗಾವಲಿಗೆ ಬೆಂಕಿ : ರೈತರಿಗೆ ಅರಿವು ಮೂಡಿಸದ ಅರಣ್ಯ ಇಲಾಖೆ !
ಮೈಸೂರು : ಬೆಂಕಿ ಹಾಕಿದರೆ ಭೂಮಿಯ ಫಲವತ್ತತೆ ಹೆಚ್ಚುತ್ತದೆ ಎಂಬ ಮೂಢನಂಬಿಕೆಯಿಂದ ರೈತರ ತಾವು ಸಾಗುವಳಿ ಮಾಡುತ್ತಿರುವ ಜಮೀನಿಗೆ ಮತ್ತು ದನಗಳನ್ನು ಹುಲ್ಲುಗಾವಲಿಗೆ ಬೇಸಿಗೆ ಸಮಯದಲ್ಲಿ ಬೆಂಕಿ ಹಚ್ಚುತ್ತಾರೆ. ಇದರ ಬಗ್ಗೆ ಅರಿವು ಮೂಡಿಸುವಲ್ಲಿ ಅರಣ್ಯ ಇಲಾಖೆಯವರು ವಿಫಲರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ…

