ಲೋಕಸಭೆಗೆ ನಾನು ಸ್ಪರ್ಧೆ ಮಾಡಲ್ಲ ಸಚಿವ ಮಹದೇವಪ್ಪ ಸ್ಪಷ್ಟನೆ
ನಾನು ಲೋಕಸಭೆಗೆ ನಿಲ್ಲೋದಿಲ್ಲ ಅನಗತ್ಯ ಚರ್ಚೆ ಬೇಡ ಎಂದು ಹೇಳುವ ಮೂಲಕ ಸಚಿವ ಹೆಚ್.ಸಿ.ಮಹದೇವಪ್ಪ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ವಿಧಾನಸೌಧದಲ್ಲಿ ಶನಿವಾರ ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು…
ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು :ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 17: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಕೆ ಹರೀಶ್ ಗೌಡ
ಮೈಸೂರು : ಮಾನವ ಸಮಾಜದ ಬಗ್ಗೆ ಕ್ರಾಂತಿ ಮಾಡಿದ ಏಕೈಕ ವ್ಯಕ್ತಿ ಬಸವಣ್ಣನವರು. ಅವರ ವಚನಗಳ ಮೂಲಕವೇ ಸಮ ಸಮಾಜವನ್ನು ನಿರ್ಮಾಣಮಾಡಲು ಮುಂದಾದವರು. ಇಂತಹವರ ವಚನಗಳನ್ನು ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ…
ಬೃಹತ್ ಸೈಕಲ್ ಜಾಥಾ ಮೂಲಕ ಸಂವಿಧಾನ ಜಾಗೃತಿ
ಮೈಸೂರು : ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿಕೊಂಡು 75 ವರ್ಷದ ಆಚರಣೆಯ ಪ್ರಯುಕ್ತ "ಸಂವಿಧಾನ ಜಾಗೃತಿ ಜಾಥಾ" ಅಂಗವಾಗಿಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಸೈಕ್ಲಿಸ್ಟ್ ಅಸೋಸಿಯೇಷನ್ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್…
ನಾನು ಟಿಕೆಟ್ ಕೇಳಿದ್ದೇನೆ : ಮಾಜಿ ಸಚಿವ ವಿ.ಸೋಮಣ್ಣ
ತುಮಕೂರಿಗೂ ನನಗೂ ಅವಿನಾಭಾವ ಸಂಬಂಧವಿದೆ. ಹೈಕಮಾಂಡ್ ಬಳಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಹೈಕಮಾಂಡ್ ಬಳಿ ತುಮಕೂರು ಟಿಕೆಟ್ ಕೇಳಿದ್ದೇನೆ. ಗುರುತಿಸಿ ನನಗೆ ಟಿಕೆಟ್ ಕೊಟ್ಟರೇ…
ಲೋಕಸಭಾ ಚುನಾವಣೆ ತಯಾರಿ : ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಸಭೆ
ಲೋಕಸಭೆ ಚುನಾವಣೆ ತಯಾರಿ ಭಾಗವಾಗಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿ ಹೈವೋಲ್ಟೇಜ್ ಸಭೆಯನ್ನು ದೆಹಲಿಯಲ್ಲಿ ನಡೆಸಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ದೇಶದ್ಯಾಂತ 11,500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು…
ಸಭಾತ್ಯಾಗ ಮಾಡಿದ ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
ಬೆಂಗಳೂರು : ಬಜೆಟ್ ವೇಳೆ ಸಭಾ ತ್ಯಾಗ ಮಾಡಿದ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾಡಿರುವ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಹಾಗೂ ಜೆಡಿ ಎಸ್ ಸದಸ್ಯರು ಸದನದ ಗೌರವಕ್ಕೆ ದಕ್ಕೆ ತಂದಿದ್ದಾರೆ. ಕೇಂದ್ರ ಸರ್ಕಾರದ…
ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವ ಎಸ್ ಮಧು ಬಂಗಾರಪ್ಪ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು…
ಡಿ.ಪಾಲ್ ಕಾಲೇಜಿನಲ್ಲಿ ಎರಡು ದಿನಗಳ ಹಿಂದಿ ಅಂತರಾಷ್ಟೀಯ ವಿಚಾರಗೋಷ್ಠಿ
ಡಿ.ಪಾಲ್ ಕಾಲೇಜು, ಕೇಂದ್ರೀಯ ಹಿಂದಿ ಸಂಸ್ಥಾನ,ಆಗ್ರಾ, ಭಾರತ ಸರ್ಕಾರ, ಮತ್ತು ಪುಷ್ಪಾ ಹಿಂದಿ ವಿದ್ಯಾಲಯ, ಜೀವ್ ಸರ್ಕಾರೇತರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಫೆಬ್ರುವರಿ ೧೬ ಮತ್ತು ೧೭ ರಂದು ‘ಆಧುನಿಕ ಕಾಲಘಟ್ಟದ ಸಾಹಿತ್ಯ ಹಿಂದಿ ಕನ್ನಡ ವಿಶೇಷ ಸಂದರ್ಭ’…

