ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್
ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ…
ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅಳವಡಿಸಿಕೊಳ್ಳಬೇಕು : ಅರ್ಷದ್ ಉರ್ ರೆಹಮಾನ್
ಮೈಸೂರು : ಸಂವಿಧಾನದ ಮಹತ್ವನ್ನು ಪ್ರತಿಯೊಬ್ಬರೂ ತಿಳಿದುಕೊಂಡು, ಅಳವಡಿಸಿಕೊಳ್ಳಬೇಕು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಅರ್ಷದ್ ಉರ್ ರೆಹಮಾನ್ ಅವರು ತಿಳಿಸಿದರು. ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ…
ಕರಿಮಣಿ ಮಾಲೀಕ ನೀನಲ್ಲ ಎಂದು ರಿಲ್ಸ್ ಮಾಡಿದ ಪತ್ನಿ, ಪತಿ ಆತ್ಮಹತ್ಯೆ,,!
ಚಾಮರಾಜನಗರ. ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್. ರೀಲ್ಸ್ ತಂದಿಟ್ಟ ಗಂಡಾಂತರ ಪತಿ ಆತ್ಮಹತ್ಯೆ.ಪತಿ ಪತ್ನಿ ನಡುವೆ ಗಲಾಟೆ ಪತಿ ಆತ್ಮಹತ್ಯೆ.ಪತ್ನಿ ಮಾಡಿದ ರೀಲ್ಸ್ ಗೆ ಬೇಸರಗೊಂಡ ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ…
ಮಹಿಳೆಯರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಮಹಿಳೆಯರ ಸುರಕ್ಷತೆ ದೃಷ್ಟಿಯಲ್ಲಿ ಸರ್ಕಾರ ಯಾವುದೇ ರಾಜಿಯಿಲ್ಲ. ಮಹಿಳೆಯರ ಹಿತರಕ್ಷಣೆಗೆ ಬದ್ಧ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸಚಿವರ ಗೃಹ ಕಚೇರಿಯಲ್ಲಿಂದು ವಿವಿಧ ಮಹಿಳಾ ಸಂಘಟನೆಗಳು, ಲೈಂಗಿಕ ಅಲ್ಪಸಂಖ್ಯಾತರು ಸಚಿವರನ್ನು ಭೇಟಿ…
165ನೇ ದಿನಕ್ಕೆ ಕಾಲಿಟ್ಟ ಕಾವೇರಿ ಪ್ರತಿಭಟನೆ
ಕಾವೇರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟಿಸಿದ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರುರಾಷ್ಟಿçÃಯ ಹೆದ್ದಾರಿ ಸಂಚಾರ ತಡೆದು 165ನೇ ದಿನವೂ ಮುಂದುವರೆದ ಪ್ರತಿಭಟನೆ ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 165ನೇ…
ಚುನಾವಣಾ ಬಾಂಡ್ ನಿಷೇಧಿಸಿದ ಸುಪ್ರೀಂ ಕೋರ್ಟ್
ಚುನಾವಣಾ ಬಾಂಡ್ ಗಳು ಅಸಂವಿಧಾನಿಕವಾದದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿ ಚುನಾವಣಾ ಬಾಂಡ್ ಗಳನ್ನ ನಿಷೇಧಿಸಿದೆ. ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಇಂದು…
ಸಚಿವ ಶಾಸಕ ಯಾರೇ ಆಗಿದ್ರು ಹೈಕಮಾಂಡ್ ಹೇಳಿದ್ರೆ ಲೋಕಸಭಾ ಸ್ಪರ್ಧೆ ಅನಿವಾರ್ಯ : ಸುರ್ಜೆವಾಲ ಸೂಚನೆ
ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಅನಿವಾರ್ಯ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಹೇಳಿದ್ದಾರೆ ಖಾಸಗಿ ಹೋಟೆಲಿನಲ್ಲಿ ನಡೆದ ಸಭೆಯಲ್ಲಿ ಸಚಿವರು ಮಾತ್ರವಲ್ಲ ಕಾಂಗ್ರೆಸ್ ಸಂಭವ್ಯ ಪಟ್ಟಿಯಲ್ಲಿ ಹೆಸರು ಇಲ್ಲದ ಸಚಿವರು ಹಾಗೂ ಶಾಸಕರ…
ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರ, ಹೈಕಮಾಂಡ್ ಹೇಳಿದ್ರೆ ಸ್ಪರ್ಧೆ ಮಾಡ್ತೀನಿ : ಜಗದೀಶ್ ಶೆಟ್ಟರ್
ಚಾಮರಾಜನಗರ : ಹುಬ್ಬಳಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲ ಹೈಕಮಾಂಡ್ ಅವಕಾಶ ಕೊಟ್ಟರೆ ಸ್ಪರ್ಧಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾದ್ಯಮವರೊಂದಿಗೆ ಮಾತನಾಡಿದ…
ವಿವಿಧ ಯೋಜನೆ ಅಡಿ ಪ್ರೋತ್ಸಾಹ ಧನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿವಾಹ ಪ್ರೋತ್ಸಾಹ ಧನ ಯೋಜನೆಯಡಿ ವಿಕಲಚೇತನ ಯುವಕ ಅಥವಾ ಯುವತಿಯನ್ನು ವಿವಾಹವಾದ ವ್ಯಕ್ತಿಗೆ ನೀಡಲಾಗುವ ಪ್ರೋತ್ಸಾಹಧನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…
ರಾಷ್ಟ್ರೀಯ ಮಟ್ಟದ ಯುವ ಬರಹಗಾರ ಯೋಜನೆ : ಕರ್ನಾಟಕದಿಂದ ಮೈಸೂರಿನ ಮಹೇಶ್ ಹಿರೇಮಠ ಆಯ್ಕೆ
ಭಾರತದ ಸರ್ಕಾರದ ಅಧೀನದ ಕೇಂದ್ರ ಶಿಕ್ಷಣ ಸಚಿವಾಲಯವು ಭಾರತದಲ್ಲಿರುವ ಯುವ ಬರಹಗಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ PM’s Scheme for Mentoring Young Authors ಎಂಬ ಯೋಜನೆಯನ್ನು ರೂಪಿಸಿದ್ದು, ರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಯೋಜನೆಗೆ ಕರ್ನಾಟಕದಿಂದ ಮಹೇಶ್ ಹಿರೇಮಠ ಎಂಬ ಮೈಸೂರಿನ…

