ಪಿಕಪ್ ವಾಹನ ಬೈಕ್ ನಡುವೆ ಅಪಘಾತ ಗೃಹಿಣಿ ಸ್ಥಳದಲ್ಲೇ ಸಾವು
ಚಾಮರಾಜನಗರ : ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ಸಂಚಾರ ಮಾಡುತ್ತಿದ್ದ ಗೃಹಿಣಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಮದ್ಯಾಹ್ನ ಚಾಮರಾಜನಗರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಚಾಮರಾಜನಗರ ಪಟ್ಟಣದ ಹೊರವಲಯದ ಜಿಟಿಸಿ ಕ್ಲಬ್ ಬಳಿಯ ಕರ್ನಾಟಕ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್…
ರಸ್ತೆ ಅಪಘಾತಗಳು ಆಗದಂತೆ ತಡೆದು ಅಮೂಲ್ಯವಾದ ಜೀವಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ – ಡಾ. ಕೆ ವಿ ರಾಜೇಂದ್ರ
ಮೈಸೂರು : ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು. ಉತ್ತಮ ರಸ್ತೆಗಳು, ಸಂಚಾರಿ ನಿಯಮಗಳನ್ನು ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಪಘಾತದಿಂದ ಸಾವುಗಳು ಆಗದಂತೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…
HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮೂರು ತಿಂಗಳು ವಿಸ್ತೀರ್ಣ
ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಧಾನ್ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಚಾರವನ್ನ ಕಾಂಗ್ರೆಸ್…
ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ಅಕ್ಷರಾಭ್ಯಾಸ
ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆಯನ್ನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು, 150ಕ್ಕೂ ಹೆಚ್ಚು ಮಕ್ಕಳು ಅಕ್ಷರಭ್ಯಾಸದಲ್ಲಿ ಪಾಲ್ಗೊಂಡಿದ್ದರು, ಮೈಸೂರಿನ ಅವನಿ ಶೃಂಗೇರಿ ಮಠದ ವೇದಬ್ರಹ್ಮ ನಾಗರಾಜ ಶಾಸ್ತ್ರಿಗಳ…
ಪುಲ್ವಾಮಾ ದಾಳಿಗೆ 5 ವರ್ಷ ಹುತಾತ್ಮ ಯೋಧರಿಗೆ ಮೋದಿ ಶ್ರದ್ಧಾಂಜಲಿ
ಪುಲ್ವಾಮಾ ದಾಳಿ ಸಂಭವಿಸಿ ಇಂದಿಗೆ 5 ವರ್ಷ ತುಂಬಿದ್ದು ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 2019 ರ ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 40…
ಭಾರತ್ ಬ್ರಾಂಡ್ ರೈಸ್ ಮಾರಾಟಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ
ಮೈಸೂರು : ಕೇಂದ್ರ ಸರ್ಕಾರದ ಭಾರತ್ ಬ್ರಾಂಡ್ ರೈಸ್ ಮಾರಟಕ್ಕೆ ನಗರದ ಹೆಬ್ಬಾಳದ ಕಾವೇರಿ ವೃತ್ತದ ಬಳಿ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು. ಅಕ್ಕಿ ಕೊಳ್ಳಲು ಮುಗಿಬಿದ್ದಿ ಜನ ನೂಕು ನುಗ್ಗಲು.ಉಚಿತವಾಗಿ ಕೊಡುವಂತೆ ಅಕ್ಕಿ ಪಡೆಯಲು ಜನ ಜಾತ್ರೆ.ಜನರನ್ನು ನೋಡಿ…
ರಾಹುಲ್ ಗಾಂಧಿ ಹೇಳಿಕೆ ಖಂಡನೀಯ : ಒಬಿಸಿ ಗ್ರಾಮಾಂತರ ಜಿಲ್ಯಾಧ್ಯಕ್ಷ ಜಿ.ಪರಶುರಾಮಪ್ಪ
ಮೈಸೂರು ಗ್ರಾಮಾಂತರ ಒಬಿಸಿ ಮೋರ್ಚಾದಿಂದ ಬಿಜೆಪಿ ವಕ್ತಾರ ಡಾ.ವಸಂತ್ ಕುಮಾರ್ ಮತ್ತು ಪರುಶುರಾಮಪ್ಪ ಜಂಟಿ ಸುದ್ದಿ ಗೋಷ್ಠಿ ನಡೆಸಿದರು. OBC ಗ್ರಾಮಾಂತರ ಜಿಲ್ಲಾಧ್ಯಕ್ಷ ಜಿ ಪರುಶುರಾಮಪ್ಪ ಮಾತನಾಡಿ, ರಾಹುಲ್ ಗಾಂಧಿ ಪಾದಯಾತ್ರೆ ಸಮಯದಲ್ಲಿ ಮೋದಿ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ.ಮೋದಿ ಮೇಲ್ವರ್ಗ…
ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ…
ಸಂವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಿ :ಡಿಸಿ ಕೆ.ವಿ ರಾಜೇಂದ್ರ
ಮೈಸೂರು : ಸoವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರು ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ. ರಾಜೇಂದ್ರ ಅವರು ತಿಳಿಸಿದರು. ಇಂದು ನಗರದ ಟೌನ್ ಹಾಲ್ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ…
ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಕಡ್ಡಾಯ : ಸಿಎಂ ಸಿದ್ದರಾಮಯ್ಯ
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಬರೆಸಿ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ನಮ್ಮ ಸರ್ಕಾರವು ಬಸವಣ್ಣನವರನ್ನು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ.…

