ನಾಳೆ ಉಚಿತ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ
ಮೈಸೂರು : ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸಾಮೂಹಿಕ ಅಕ್ಷರಾ ಭ್ಯಾಸ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮವನ್ನು ವಿಶ್ವೇಶ್ವರ ನಗರದಲ್ಲಿರುವಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಫೆಬ್ರವರಿ 14 ರಂದು ಬೆಳಿಗ್ಗೆ 8:30 ಗಂಟೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್…
ಲೋಕಸಭೆಯಲ್ಲಿ ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳು ಮಟ್ಟಕ್ಕೆ ಇಳಿದಿದೆ : ಬಿಜೆಪಿ ವಕ್ತಾರ ಡಾ.ವಸಂತ್ ಕುಮಾರ್
ಮೈಸೂರು : ಮೈಸೂರು ಗ್ರಾಮಾಂತರ ಒಬಿಸಿ ಮೋರ್ಚಾದಿಂದ ಬಿಜೆಪಿ ವಕ್ತಾರ ಡಾ.ವಸಂತ್ ಕುಮಾರ್ ಮತ್ತು ಪರುಶುರಾಮಪ್ಪ ಜಂಟಿ ಸುದ್ದಿ ಗೋಷ್ಠಿ ನಡೆಸಿದರು. ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇದೆ.ಕಾಂಗ್ರೆಸ್ ಸೋಲೀನ ಭೀತಿಯಿಂದ ಕಾಂಗ್ರೆಸ್ ನಮ್ಮ ನಾಯಕರ ಮೇಲೆ ಏಕವಚನ ನಿಂದನೆ…
ಫೆಬ್ರವರಿ ಕೊನೆಯಲ್ಲಿ ಬಿಜೆಪಿ ಮೊದಲ ಪಟ್ಟಿ ರಿಲೀಸ್ ?
ಲೋಕಸಭಾ ಚುನಾವಣೆಗೆ ಕೇವಲ ತಿಂಗಳು ಬಾಕಿ ಇರುವಾಗಲೇ ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಮಾಹಿತಿ ದೊರಕಿದೆ. ಮೊದಲ ಪಟ್ಟಿಯಲ್ಲಿ 15-16 ಹೆಸರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಈ ಪಟ್ಟಿಯಲ್ಲಿ ಬಹುತೇಕ ಹಾಲಿ…
ಬೋನಿಗೆ ಬಿದ್ದ ಎರಡು ಚಿರತೆಗಳು
ಮೈಸೂರು : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿವೆ.ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ 4 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ 5 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಕಳೆದ…
ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಭಾಷಣದ…
ವಿಶ್ವಾಸ “ಮತ”ಗೆದ್ದ ಸಿಎಂ ನಿತೀಶ್ ಕುಮಾರ್
ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ಅವರು ವಿಶ್ವಾಸಮತ ಗೆದ್ದಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪರವಾಗಿ ಒಟ್ಟು 129 ಶಾಸಕರು ಮತ ಚಲಾಯಿಸಿದ್ದು, ವಿಶ್ವಾಸ ಪರೀಕ್ಷೆಯಲ್ಲಿ ಗೆಲುವು ಸಾಧಿಸಿದ್ದಾರೆ. 243 ಸದಸ್ಯರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 122 ಸದಸ್ಯರ ಬಲ ಬೇಕಿತ್ತು. ಈ…
ಮೋದಿ ಮತ್ತೆ ಪ್ರಧಾನಿಯಾಗೋದನ್ನು ತಡೆಯಲು ಯಾರಿಂದಲೂ ಸಾದ್ಯವಿಲ್ಲ : ಹೆಚ್ಡಿಕೆ
ನರೇಂದ್ರ ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಜಿ ಸಿಎಂ ಹೆಚ್‌ಡಿಕೆ ತವರು ಜಿಲ್ಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಾಸನ ತಾಲೂಕಿನ…
ಮಧ್ಯಪ್ರದೇಶದಲ್ಲಿ ರೈತನ ಬಂಧನ : ನಂಜನಗೂಡು ರಸ್ತೆ ತಡೆದು ಪ್ರತಿಭಟನೆ
ಮೈಸೂರು : ರಾಜ್ಯದ ರೈತರನ್ನು ಕೇಂದ್ರ ಸರ್ಕಾರ ಮಧ್ಯಪ್ರದೇಶದಲ್ಲಿ ಬಂಧಿಸಿರುವ ಹಿನ್ನೆಲೆಯಲ್ಲಿ ಮೈಸೂರು ನಂಜನಗೂಡು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಾಳೆ ದೆಹಲಿಯಲ್ಲಿ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡಿರುವ ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ, ಕೃಷಿ ಬೆಳೆಗಳಿಗೆ…
ನಿಮಗೆ ಕೊಟ್ಟಿರುವ ಟಾಸ್ಕ್ ಮಾಡಿ ಟಿಕೆಟ್ ಬಗ್ಗೆ ನಾವು ತೀರ್ಮಾನ ಮಾಡ್ತೀವಿ – ಅಮಿತ್ ಶಾ
ಜೆಡಿಎಸ್ ವಿಶ್ವಾಸ ಕಾಪಾಡಿಕೊಂಡರೆ ಟಾರ್ಗೆಟ್ 28 ಸಾಧ್ಯವಾಗುತ್ತದೆ. ಹೋದಲ್ಲಿ, ಬಂದಲ್ಲಿ ಕಾರ್ಯಕರ್ತರ ಸಭೆ ಹಾಗೂ ಮೈತ್ರಿ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಲು ಹೋಗಬೇಡಿ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. ಕಳೆದ ವಿಧಾಸಭೆ…
ಕರ್ನಾಟಕದ ರೈತರು ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ವಶಕ್ಕೆ !
ಮೈಸೂರು : ದೆಹಲಿಯಲ್ಲಿ ರೈತರ ಹೋರಾಟಕ್ಕೆ ಸಾಥ್ ನೀಡಲು ಹೊರಟಿದ್ದ ಮೈಸೂರು ರೈತರನ್ನು ಪೊಲೀಸರ ವಶಕ್ಕೆ ಪಡೆದಿರುವ ಘಟನೆ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ರೈತರುಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಫೆ 13ರಂದು ದೆಹಲಿಯಲ್ಲಿ ನಡೆಯುವ ಸಂಯುಕ್ತ…

