ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತರೆ ಯಶಸ್ಸು – ವಿಜಯ್ ಕುಮಾರ್
ಹೊಸೂರು : ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಶ್ರದ್ಧೆಯಿಂದ ಕಲಿತರೆ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್ ಹೇಳಿದರು. ಸಾಲಿಗ್ರಾಮ ತಾಲೂಕಿನ ಹರದನಹಳ್ಳಿಯಲ್ಲಿ ಅಖಿಲ ಭಾರತ ಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ 720ಕ್ಕೆ 671…
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಸಿ.ಎಂ.ಸ್ಪಷ್ಟ ಸೂಚನೆ
ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಟಾರ್ಗೆಟ್ ತಲುಪಲು ಅಧಿಕಾರಿಗಳು ಶ್ರಮಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ…
ಕೊಲೆ ಪ್ರಕರಣ ನಟ ದರ್ಶನ್ ಅರೆಸ್ಟ್
ಮೈಸೂರು : ಮೈಸೂರಿನಲ್ಲಿ ವಾಸ್ತವ್ಯವಿದ್ದ ನಟ ದರ್ಶನ್ಕಳೆದ ಎರಡು ದಿನಗಳಿಂದ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ.ಪ್ರತಿಷ್ಠಿತ ಲಲಿತ್ ಮಹಲ್ ಹೋಟೆಲ್ ನಲ್ಲಿ ನಡೆಯುತ್ತಿರುವ ದರ್ಶನ್ ಅಭಿನಯದ ಚಿತ್ರೀಕರಣಕಳೆದ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ ದರ್ಶನ್ಬೆಳಿಗ್ಗೆ ಆರು ಗಂಟೆಗೆ ಮೈಸೂರಿನ…
ಖಾಸಗಿ ಫೋಟೋ ವಿಡಿಯೋ ಲೀಕ್ ಬೆದರಿಕೆ ಪ್ರಿಯತಮನನ್ನೆ ಕೊಂದ ಪ್ರಿಯತಮೆ
ಮೈಸೂರು : ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನ ಪ್ರಿಯತಮೆ ಹಾಗೂ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.ಹೆಚ್.ಡಿ.ಕೋಟೆ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.ಈತನ…
ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವ ಕುರಿತು ಯದುವೀರ್ ಒಡೆಯರ್ ಸಭೆ
ಮೈಸೂರು : ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ…
ನಂಜನಗೂಡಿನ ಗೋಳುರಿನಲ್ಲಿ ನೀರಿಗೆ ಹಾಹಾಕಾರ
ಮೈಸೂರು : ಕಪಿಲೆ ಒಡಲಲ್ಲಿ ನೀರಿಗೆ ಹಾಹಾಕಾರ !ಖಾಲಿ ಬಿಂದಿಗೆ ಪ್ರದರ್ಶನ ಮಾಡಿ ಮಹಿಳೆಯರ ಆಕ್ರೋಶಮಳೆಗಾಲದಲ್ಲೂ ತಪ್ಪದ ನೀರಿನ ಬವಣೆಕಪಿಲ ನದಿ ದಂಡೆಯ ಕೂಗಳತೆ ದೂರದಲ್ಲಿರುವ ಗೋಳುರು ಗ್ರಾಮಸ್ಥರ ಗೋಳುನಂಜನಗೂಡು ತಾಲೂಕಿನ ಗೋಳುರು ಗ್ರಾಮ3 ಸಾವಿರ ಕುಟುಂಬಗಳಿರುವ ಗ್ರಾಮಕುಡಿಯುವ ನೀರಿಲ್ಲದೆ ಗೊಳಾಡುತ್ತಿರುವ…
ಭವಾನಿ ರೇವಣ್ಣಗೆ ಬಿಗ್ ರಿಲೀಫ್
ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಜಾಮೀನು ನೀಡಲು ನಿರಾಕರಿಸಿತ್ತು. ಈ…
ಕಾರ್ಖಾನೆಯ ಮಿಷನ್ ಗೆ ಸಿಲುಕಿ ತುಂಡಾದ ಕಾರ್ಮಿಕನ ಕೈ
ಮೈಸೂರು : ಕಾರ್ಖಾನೆಯ ಮಿಷನ್ ಗೆ ಸಿಲುಕಿ ತುಂಡಾದ ಕಾರ್ಮಿಕನ ಎಡಗೈಬೀದಿಗೆ ಬಿದ್ದ ಕಾರ್ಮಿಕನ ಕುಟುಂಬನಂಜನಗೂಡು ತಾಲ್ಲೂಕಿನ ಹೊಸಕೋಟೆ (ಮಸಗೆ) ಗ್ರಾಮದ ಕಾರ್ಮಿಕ ಅಂದಾನಿ ಗಾಯಾಳುನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿ ಘಟನೆ ರಾಜ್ ಶೀಲ್ ಪೇಪರ್ ಕಾರ್ಖಾನೆಯಲ್ಲಿ 11 ವರ್ಷಗಳಿಂದ ಗುತ್ತಿಗೆ…
ಎಳನೀರು ಕೀಳುವ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವು
ಹೊಸೂರು : ಎಳನೀರು ಕೀಳುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು, ಯುವಕನೊಬ್ಬ ಮೃತ ಪಟ್ಟಿರುವ ಮುಂಜನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಗ್ರಾಮದ ಕುಮಾರ ಮಹಾದೇವಿ ಎಂಬುವರ ಮಗ ಚೇತನ್ (27) ವರ್ಷ ವಯಸ್ಸು. ತನ್ನ ತಾಯಿ ಅನಾರೋಗ್ಯದಿಂದ ಇದ್ದ ಕಾರಣ ತೋಟದಲ್ಲಿ ಎಳನೀರು…
ಪದವೀಧರ ಸೇರಿದಂತೆ ಎಲ್ಲ ಕ್ಷೇತ್ರದ ಚುನಾವಣೆ : ಸಿದ್ದರಾಮಯ್ಯಗೆ ಮುಖಭಂಗ ಮೈತ್ರಿಗೆ ಜಯ
ಮೈಸೂರು :ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಧನಂಜಯಸರ್ಜಿಗೆ ಭರ್ಜರಿ ಗೆಲುವು.ಕಾಂಗ್ರೆಸ್ ನ ಆಯನೂರು ಮಂಜುನಾಥ್ ಗೆ ಹೀನಾಯ ಸೋಲು.ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯ.ಕಾಂಗ್ರೆಸ್ ನ ಆಯನೂರು ಮಂಜುನಾಥ್ ಗೆ 13,516 ಮತಗಳು ಲಭ್ಯ.ಬಿಜೆಪಿ ಬಂಡಾಯ ಅಭ್ಯರ್ಥಿ…