ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಈಶ್ವರ ಖಂಡ್ರೆ
ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ಸುತ್ತೂರು ಆದಿ ಶಿವರಾತ್ರೀಶ್ವರ…
ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ: ಸಿಎಂ ಸಿದ್ದರಾಮಯ್ಯ
ಫೆಬ್ರವರಿ : ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಅವರ ಪ್ರತಿಮೆಗೆ…
ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಫೆ 10: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದರು. ಪುಸ್ತಕ…
ಲರ್ನರ್ಸ್ ಗ್ಲೋಬಲ್ ಸ್ಕೂಲ್ ವತಿಯಿಂದ ಕ್ರೀಡಾ ದಿನ ಆಚರಣೆ
ಮೈಸೂರಿನ ಹೊರವಲಯದ ರಿಂಗ್ ರಸ್ತೆಗೆ ಹೊಂದಿಕೊಂಡಂತಿರುವ ಸಾತಗಳ್ಳಿ ಬಳಿ ಇರುವ ಲರ್ನರ್ಸ್ ಗ್ಲೋಬಲ್ ಸ್ಕೂಲ್ ಅಂಡ್ ಕಾಲೇಜು ವತಿಯಿಂದ ವಾರ್ಷಿಕ ಕ್ರೀಡಾ ದಿನವನ್ನು ಆಚರಿಸಲಾಯಿತು. ಶ್ರೀ ಮುರುಳೀಧರನ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳು ತಮ್ಮ ಮನಸ್ಸು ಮತ್ತು ದೇಹವನ್ನು ಸದೃಢವಾಗಿಡಲು ಒಂದಲ್ಲ…
ಖಾಸಗಿ ಶಾಲೆ ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ ವಿದ್ಯಾರ್ಥಿಗಳಿಗೆ ಗಾಯ
ಮೈಸೂರು : ಖಾಸಗಿ ಶಾಲೆಯ ಮಿನಿ ಬಸ್‌ಗೆ ಟ್ಯಾಂಕರ್ ಡಿಕ್ಕಿಯಾಗಿ ಶಾಲಾ ಮಿನಿ ಬಸ್ ಉರುಳಿ ಬಿದ್ದು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಸಾಲಿಗ್ರಾಮ ಭೇರ್ಯ ಹೆದ್ದಾರಿ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್.ಕುರುಬಹಳ್ಳಿ ಗ್ರಾಮದಿಂದ…
ಧಾರ್ಮಿಕ ಆಚಾರ ವಿಚಾರ ರಾಜಕೀಯಗೊಳಿಸಬಾರದು : ಹೆಚ್.ಸಿ ಮಹದೇವಪ್ಪ
ಮೈಸೂರು : ಮಂಡ್ಯದ ಕೆರಗೋಡಿನಲ್ಲಿ ಧ್ವಜ ಸ್ತಂಭ ತೆರವು ವಿರೋಧಿಸಿ ಮಂಡ್ಯ ಬಂದ್ ವಿಚಾರಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇದೆಲ್ಲ ಜನರ ವೈಯುಕ್ತಿಕ ವಿಚಾರ. ಧಾರ್ಮಿಕ ಆಚಾರ ವಿಚಾರಗಳನ್ನು ರಾಜಕೀಯಗೊಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ, ಸಂವಿಧಾನಕ್ಕೆ…
25 ಕುರಿ ಮೇಕೆ ಕಳ್ಳತನ ಬೀದಿಗೆ ಬಿದ್ದ ರೈತನ ಬದುಕು
ಚಾಮರಾಜನಗರ : ಜಿಲ್ಲೆಯ ಗುಂಡ್ಲಪೇಟೆ ತಾಲೂಕಿನ ಬೇಗುರು ವ್ಯಾಪ್ತಿಯ ಮಂಚಹಳ್ಳಿ ಗ್ರಾಮದಲ್ಲಿ ರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಬಡ ರೈತ ಬಸವನಾಯಕ ಎಂಬ ರೈತನ ಜೀವನಕ್ಕೆಅಸರೆಯಾಗಿದ್ದ ಕುರಿ ಮೇಕೆ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 25 ಕುರಿ ಮತ್ತು…
ಬಿಜೆಪಿಗೆ ಸುಳ್ಳೇ ಮನೆ ದೇವರು : ಎಂ.ಎಲ್.ಸಿ ವಿಶ್ವನಾಥ್
ಮೈಸೂರು : ಮಂಡ್ಯ ಬಂದ್ ವಿಚಾರಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗೆ ಸುಳ್ಳೇ ಮನೆದೇವ್ರು.ಗಲಾಟೆ, ಗದ್ದಲ ಸೃಷ್ಟಿಸುವುದರಲ್ಲಿ ಬಿಜೆಪಿಗರು ನಿಸ್ಸಿಮರು.ಧಾರ್ಮಿಕ ಭಾವನೆಗಳನ್ನು ಮುಂದಿಟ್ಟು ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ. ಮಂಡ್ಯದಲ್ಲಿ ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುವ…
ಬರಲ್ಲ ಬರಲ್ಲ ಮೋದಿ ಬರಲ್ಲ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆ
ಮೈಸೂರು : 2024 ಕ್ಕೆ ಮತ್ತೊಮ್ಮೆ ಮೋದಿ ಎಂಬ ಬಿಜೆಪಿ ಅಭಿಯಾನಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೂಡಿದೆ. ಮುಂದಿಲ್ಲ ಮೋದಿ ಎಂಬ ಗೋಡೆ ಬರಹದೊಂದಿಗೆ ಕಾಂಗ್ರೆಸ್ ಅಭಿಯಾನ ಶುರು ಮಾಡಿದೆ. ಮೈಸೂರಿನಲ್ಲಿ ಕೈ ನಾಯಕರಿಂದ ನೂತನ ಅಭಿಯಾನ ಆರಂಭವಾಗಿದ್ದು, ಭ್ರಷ್ಟ,ಏಕಾಚಕ್ರಾಧಿಪತ್ಯ ಮಾಡುವ ಮೋದಿ…
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ ; ಸಿಎಂ ಆದೇಶ
ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,…

