ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ
ಬೆಂಗಳೂರು : ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸದರು. ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ…
ಮತ್ತೊಮ್ಮೆ ಮೋದಿ 2024 ಗೋಡೆ ಬರಹ ಪ್ರಚಾರ ಉದ್ಘಾಟನೆ ಮಾಡಿದ ಯಡಿಯೂರಪ್ಪ
ಮೈಸೂರು ನಗರ ಬಿಜೆಪಿ ವತಿಯಿಂದ "ಮತ್ತೊಮ್ಮೆ ಮೋದಿ 2024" ಘೋಷ ವಾಕ್ಯವನ್ನು ಗೋಡೆ ಬರಹ ಪ್ರಚಾರವನ್ನು ಕರ್ನಾಟಕದ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿಎಸ್ ಯಡಿಯೂರಪ್ಪನವರು ಬಣ್ಣದಿಂದ ದೀಪದ ಚಿತ್ರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೈಸೂರು ನಗರ ಜಿಲ್ಲಾಧ್ಯಕ್ಷರು…
ಮೀಸಲಾತಿ ಲಾಭ ಪಡೆದವರು ಮೀಸಲು ಕೆಟಗರಿಯಿಂದ ಹೊರಬಂದು ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸಿ : ಸುಪ್ರೀಂ ಕೋರ್ಟ್
ಹಿಂದುಳಿದ ಜಾತಿಗಳಲ್ಲಿದ್ದುಕೊಂಡು ಮೀಸಲಾತಿ ಲಾಭ ಪಡೆದವರು ಮೀಸಲು ಕೆಟಗರಿಯಿಂದ ಹೊರಬಂದು ಇನ್ನಷ್ಟು ಹಿಂದುಳಿದ ಜನರಿಗೆ ಮೀಸಲಾತಿಯ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಎಸ್‍ಟಿ ಎಸ್‍ಟಿ ಸಮುದಾಯಕ್ಕೆ ರಾಜ್ಯ ಸರ್ಕಾರಗಳು ಒಳಮೀಸಲಾತಿ ನೀಡುವ ವಿಷಯದ ಕುರಿತು ಪರಿಶೀಲನೆ ನಡೆಸುತ್ತಿರುವ ಸುಪ್ರೀಂನ…
ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆಗೆ ಅಗತ್ಯ ಕ್ರಮ – ಪಿ.ರಮೇಶ್ ಕುಮಾರ್
ಚಾಮರಾಜನಗರ: ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆ ಮಾಡುವ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗತ್ಯ ಕ್ರಮ ಕೈಗೊಂಡು, ದಿನದ ೨೪ ಗಂಟೆಯೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ. ಪಿ.ರಮೇಶ್ ಕುಮಾರ್…
ಆಹಾರಕ್ಕಾಗಿ ವಾಹನ ತಡೆದ ಕಾಡಾನೆ
ಚಾಮರಾಜನಗರ : ಕರ್ನಾಟಕ ತಮಿಳುನಾಡು ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಯೊಂದು ಏಕಾಎಕಿ ವಾಹನಗಳನ್ನು ತಡೆದು ನಿಂತ ಘಟನೆಯಿಂದ ಉಭಯ ರಾಜ್ಯಗಳ ನಡುವಿನ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿಯಾಗಿದೆ. ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ…
ನಾಳೆ ನಡೆಯಲಿರುವ ಮುಖ್ಯಮಂತ್ರಿಯವರ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ಬೆಂಗಳೂರು : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು,…
ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ನವದೆಹಲಿ, ಫೆಬ್ರವರಿ 7 : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ ಸರಿಯಲ್ಲ : ಜಿಟಿ ದೇವೇಗೌಡ
ಮೈಸೂರು : ಬಿಜೆಪಿ ಜೊತೆ ಲೋಕಸಭಾಚುನಾವಣಾ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೆ ನಮ್ಮ ತತ್ವ ಸಿದ್ದಾಂತವೇ ಬೇರೆ ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಜೆಡಿಎಸ್ ಪಕ್ಷ ಕಟ್ಟಿದ ಜಯ ಪ್ರಕಾಶ್ ನಾರಾಯಣ್ ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು…
ಸುತ್ತೂರು ಜಾತ್ರೆ ಸಾಮೂಹಿಕ ವಿವಾಹ : ವೈವಾಹಿಕ ಬದುಕಿಗೆ ಪದಾರ್ಪಣೆ ಮಾಡಿದ 120 ಜೋಡಿಗಳು
ಮೈಸೂರು : ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿನ ಸಾಮೂಹಿಕ ವಿವಾಹ ನೆರವೇರಿದೆ. 120 ಜೋಡಿಗಳು ವೈವಾಹಿಕ ಬದುಕಿಗೆ ಪಾದಾರ್ಪಣೆ ಮಾಡಿದ್ದಾರೆ.ಸುತ್ತೂರು ಜಾತ್ರೆಯ ಎರಡನೇ ದಿನ ಸಾಮೂಹಿಕ ವಿವಾಹ ಅದ್ದೂರಿಯಾಗಿ ನೆರವೇರಿದೆ. 120 ಜೋಡಿಗಳು ವೈವಾಹಿಕ ಜೀವನಕ್ಕೆ ಪ್ರವೇಶ.ವಿವಿಧ ಮಠಾಧಿಪಿತಿಗಳ ದಿವ್ಯ…
ಚಕ್ರವರ್ತಿ ಸೂಲಿಬೆಲೆ ಅಂತೆ ಮಾನ ಮರ್ಯಾದೆ ಇಲ್ಲ : ಸಚಿವ ಮಧು ಬಂಗಾರಪ್ಪ
ಅವನ್ಯಾರೋ ಚಕ್ರವರ್ತಿ ಸೂಲಿಬೆಲೆ ಅಂತೆ.ತಲೆಹರಟೆ, ಅವನಿಗೆ ಮಾನ ಮರ್ಯಾದೆ ಇಲ್ಲ.ಶುಕ್ರವಾರ ನಮಾಜ್‌ಗೆ ಅವಕಾಶ ನೀಡಲು ಪರಿಕ್ಷಾ ವೇಳಾಪಟ್ಟಿ ಬದಲಿಸಿದ್ದಾರೆ ಅಂತ ಟ್ವೀಟ್ ಮಾಡಿದ್ದಾನೆ.ಇದು ವಿಷ ಬಿತ್ತ ಬೀಜುವ ಕೆಲಸ ಅಲ್ವ.ಕಾಮನ್ ಸೆನ್ಸ್ ಇಲ್ಲದೆ ಏನೇನೋ ಹೇಳುತ್ತಾರೆ ಎಂದು ಶಿಕ್ಷಣ ಸಚಿವ ಮಧು…

