ಯಾರು ಹೇಳಿದ್ರು ಗ್ಯಾರೆಂಟಿ ಯೋಜನೆ ನಿಲ್ಲಲ್ಲ : ದಿನೇಶ್ ಗುಂಡೂರಾವ್
ಮೈಸೂರು : ದಕ್ಷಿಣ ಭಾರತ ಉತ್ತರ ಭಾರತ ಪ್ರತ್ಯೇಕತೆ ಬಗ್ಗೆ ಸಂಸದ ಡಿ ಕೆ ಸುರೇಶ್ ಹೇಳಿಕೆ ವಿಚಾರಕ್ಕೆ ಆ ರೀತಿ ಹೇಳಿಕೆ ಸರಿಯಲ್ಲ ಆ ರೀತಿ ಹೇಳಬಾರದು.ಇದನ್ನು ನಾನು ಸಿಎಂ ಸೇರಿ ಎಲ್ಲರೂ ಹೇಳಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್…
ನಾವು ಸೇತುವೆಯನ್ನೂ ಕಟ್ಟಿದ್ದೇವೆ, ಮಂದಿರವನ್ನೂ ಕಟ್ಟಿದ್ದೇವೆ, ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಯೂ ಮಾಡಿದ್ದೇವೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆ ಗ್ಯಾರಂಟಿ ಸಮಾವೇಶದಲ್ಲಿ ಸಚಿವರ ಮಾತು ಬೆಳಗಾವಿ : ನಾವು ಸೇತುವೆಯನ್ನೂ ಕಟ್ಟಿದ್ದೇವೆ, ಮಂದಿರವನ್ನೂ ಕಟ್ಟಿದ್ದೇವೆ. ಬಡ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಯೂ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಉಪಯೋಗ ಮಾಡಿಕೊಳ್ಳುತ್ತಿದ್ದಾರೋ,…
ರೈತರಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ !
ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಡಿ.ಸಿ ಕಚೇರಿಗೆ ಮುತ್ತಿಗೆ ಯತ್ನ ನಡೆಸಿತು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು. ಡಿಸಿ…
ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ – ಯುಟಿ ಖಾದರ್
ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ಫೆಬ್ರವರಿ 12 ರಂದು ಬಜೆಟ್ ಅಧಿವೇಶನವು…
ತ್ರಿವೇಣಿ ಸಂಗಮದಲ್ಲಿ ವಿಜೃಂಭಣೆಯಿಂದ ನಡೆದ ಸಂಗಮಾರತಿ
ತಿ.ನರಸೀಪುರ : ತ್ರಿವೇಣಿ ಸಂಗಮದಲ್ಲಿ ಯುವಬ್ರಿಗೇಡ್ ಕಾರ್ಯಕರ್ತರಿಂದ ಆಯೋಜನೆಗೊಂಡಿದ್ದ ಸಂಗಮಾರತಿ ವಿಜೃಂಭಣೆಯಿಂದ ಜರುಗಿದೆ.ಪಟ್ಟಣದ ತ್ರಿವೇಣಿ ಸಂಗಮದಲ್ಲಿ ನಡೆದ ಸಂಗಮಾರತಿ ಧಾರ್ಮಿಕ ಕಾರ್ಯಕ್ರಮ. ಕಳೆದ ಎರಡು ದಿನಗಳಿಂದ ನದಿ ಸ್ವಚ್ಛತೆಯಲ್ಲಿ ಭಾಗಿಯಾಗಿದ್ದ ಯುವಬ್ರಿಗೇಡ್ ಕಾರ್ಯಕರ್ತರು.ನೆನ್ನೆ ಸಂಜೆ ಗುಂಜಾನರಸಿಂಹಸ್ವಾಮಿ ದೇವಸ್ಥಾನ ಬಳಿ ಕಾರ್ಯಕ್ರಮ. ಸಂಗಮಾರತಿ…
ಲೋಕಸಭೆ ಚುನಾವಣೆ ಬಳಿಕ ಬಂಪರ್ ಲಾಟರಿ ಬಗ್ಗೆ ಗೊತ್ತಾಗತ್ತೆ ಡಿಕೆಶಿಗೆ ವಿಜಯೇಂದ್ರ ಟಾಂಗ್
ಬೆಂಗಳೂರು: ಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…
ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್
ಮಂಗಳೂರು : ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೇಳಿದ್ದೇನೆ, ಜೆಡಿಎಸ್ ನಿಂದ ಗ್ರೀನ್ ಸಿಗ್ನಲ್ : ಮಾಜಿ ಸಚಿವ ಸುಧಾಕರ್
ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಜಿಲ್ಲೆಯ ಚೇಳೂರು ಬ್ರಾಹ್ಮಣರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಬಿಜೆಪಿ…
ಪ್ರತಾಪ್ ಸಿಂಹ ಕಟ್ಟಿ ಹಾಕಲು ಪ್ರಬಲ ಅಭ್ಯರ್ಥಿಗಾಗಿ “ಕೈ” ಶೋಧ ?
ಆನಂದ್.ಕೆ.ಎಸ್ ಮೈಸೂರು : ಸಿಎಂ ಸಿದ್ದರಾಮಯ್ಯ ತವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಾಗಿ ಶೋದ ಮುಂದುವರೆಸಿದೆ. ಕಳೆದ ಎರಡು ಬಾರಿ ಬಿಜೆಪಿ ಫೈರ್ ಬ್ರಾಂಡ್ ಪ್ರತಾಪ್ ಸಿಂಹ ಗೆಲುವು ದಾಖಲಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿ…
ಕಾಡಾನೆ ದಾಳಿಗೆ ರೈತ ಬಲಿ
ಮೈಸೂರು : ಮೈಸೂರಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮುಂದುವರೆದಿದೆ.ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಹುಣಸೂರು ತಾಲ್ಲೂಕು ಮುದಗನೂರು ಗ್ರಾಮದಲ್ಲಿ ನಡೆದಿದೆ.ಚಲುವಯ್ಯ (65) ಆನೆ ದಾಳಿಯಿಂದ ಮೃತಪಟ್ಟ ರೈತ. ಮುಂಜಾನೆ ಜಮೀನಿನಲ್ಲಿ ಕಟಾವು ಮಾಡಿದ್ದ ರಾಗಿ ಬೆಳೆ ಕಂತೆ ಕಟ್ಟುತ್ತಿದ್ದ…

