ಮೈಸೂರು ಹೊರವಲಯದಲ್ಲಿ ಕಳ್ಳರ ಕಾಟ!
ಮೈಸೂರು : ಮೈಸೂರು ನಗರದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಮೈಸೂರು ಹೊರವಲಯದ ವಿಜಯನಗರ ಮೂರನೇ ಹಂತದಲ್ಲಿ ಕಳ್ಳರ ಕಾಟ ಜಾಸ್ತಿಯಾಗಿದೆ. ಕಳ್ಳರು ಬೈಕ್‌ನಲ್ಲಿ ಬರುವುದು ಕಳ್ಳತನಕ್ಕೆ ಯತ್ನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಡಾವಣೆಯ ಮನೆಗಳ ಮೇಲೆ ನಿಗಾಯಿಡುವ ಯುವಕರು,…
ಬಂಡೆ ಒಡೆದಷ್ಟು ಸುಲಭವಲ್ಲ ದೇಶ ಒಡೆಯುವುದು : ಯತ್ನಾಳ್
ಕೇಂದ್ರದ ಮಧ್ಯಂತರ ಬಜೆಟ್ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ (DK Sureseh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil…
ನುಡಿದಂತೆ ನಡೆಯದ ಬಜೆಟ್ ನ ಘೋಷಣೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ – ಡಾ ಹೆಚ್ ಸಿ ಮಹದೇವಪ್ಪ
ನಿನ್ನೆಯ ಕೇಂದ್ರದ ಬಜೆಟ್ ಅನ್ನು ಸೂಕ್ಷ್ಮವಾಗಿ ನೋಡುವಾಗಿ ಜನರ ಬದುಕಿನ ದೃಷ್ಟಿಯಿಂದ ರೂಪಿಸಲಾಗುವ ನಿನ್ನೆಯ ಬಜೆಟ್ ನಲ್ಲಿ ಸಾಕಷ್ಟು ಅಂಶಗಳು ಇಲ್ಲದಂತೆಯೇ ತೋರಿತು. ಮುಖ್ಯವಾಗಿ ಜನರ ಸಂಖ್ಯೆ ಮತ್ತು ಅವರ ಅಸ್ತಿತ್ವವನ್ನು ಅರಿತುಕೊಳ್ಳುವ ಸಲುವಾಗಿ ಜನ ಗಣತಿಯನ್ನು 2021 ರಲ್ಲೇ ಮಾಡಬೇಕಿತ್ತು.…
ಮದುವೆ ಮನೆಯಲ್ಲಿ ಮೋದಿ ಹವಾ ಮೋದಿ ಗೆದ್ದರೆ ದೇಶ ಗೆದ್ದಂತೆ !
ಚಾಮರಾಜನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಮದುವೆಯಲ್ಲಿ ವಧು-ವರರಾದ ಚೈತ್ರ ಮತ್ತು ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ವಿರಾಟ್ ಶಿವು ರವರು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿಡಿದು ಮದುವೆಗೆ ಬಂದಿದ್ದ ಸಂಬಂಧಿಕರು ಹಾಗೂ ಸ್ನೇಹಿತರಿಗೆ…
ಕೇಸರೀಕರಣ ಪಾರ್ಟಿಯ ವಿದಾಯಕ ಬಜೆಟ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವ್ಯಂಗ್ಯ
ನೆನ್ನೆ ಕೇಂದ್ರ ಸರ್ಕಾರದ ವತಿಯಿಂದ ಮಂಡಿಸಲಾದ ಬಜೆಟ್ ನಿರಾಶಾದಾಯಕ ಬಜೆಟ್, ಯಾವ್ಯಾವ ಕಾಮಗಾರಿಗೆ ಎಷ್ಟೆಷ್ಟು ಹಣ ಮೀಸಲಿಡಬೇಕು ಎನ್ನೋದು ಬಜೆಟ್, ಆದರೆ ಇದ್ಯಾವುದೂ ಇಲ್ಲಿ ಪ್ರಸ್ತಾಪ ಆಗಿಲ್ಲ,ರೈಲ್ವೇ ಬಜೆಟ್ ಮಂಡಿಸಲು ಕಡಿಮೆ ಎಂದರೂ ಮೂರು ಗಂಟೆ ಬೇಕು ಎಂದು ಕೆಪಿಸಿಸಿ ವಕ್ತಾರ…
ಕ್ಯಾನ್ಸರ್ ನಿಂದ ಬಾಲಿವುಡ್ ನಟಿ ಪೂನಂ ಪಾಂಡೆ ಹಠಾತ್ ನಿಧನ
ಬಾಲಿವುಡ್ ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ ಇದೀಗ 32ನೇ ವಯಸ್ಸಿಗೆ ನಿಧನರಾಗಿದ್ದಾರೆ. ಅವರ ಹಠಾತ್ ನಿಧನ ಅಭಿಮಾನಿಗಳಿಗೆ ಶಾಕ್ ಕೊಟ್ಟಿದೆ. ಚಿಕ್ಕ ವಯಸ್ಸಿನಲ್ಲೆ ಪೂನಂ ಪಾಂಡೆ ವಿಧಿವಶರಾಗಿದ್ದು, ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ.
ಮನೆ ಮನೆಗೆ ಭೇಟಿ ನೀಡಿದ ಜನರ ಸಮಸ್ಯೆ ಆಲಿಸಿದ ಶಾಸಕ ಶ್ರೀವತ್ಸ
ಮೈಸೂರು : ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸರಿಂದ ವಾರ್ಡ್ ವಿಸಿಟ್ ನಡೆದಿದೆ.ನಗರದ 57 ವಾರ್ಡ್ ವ್ಯಾಪ್ತಿಯ ಮನೆ ಮನೆಗಳಿಗೆ ಶಾಸಕರು ಭೇಟಿ ನೀಡಿಜನರ ಕುಂದುಕೊರತೆಗಳ ಆಲಿಸಿದ್ದಾರೆ. ಮನೆ ಮನೆ ಬಾಗಿಲಿಗೆ ತೆರಳಿ ಮೂಲಭೂತ ಸಮಸ್ಯೆ ಆಲಿಕೆ ಮಾಡಿದ್ದಾರೆ.ನಗರದ ಕುವೆಂಪು ನಗರದ ಆರ್ಎಂಪಿ,…
ಬೋನಿಗೆ ಬಿದ್ದ ಚಿರತೆ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಸುಮಾರು ಎರಡು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.ಹುಣಸೂರು ಅಗ್ನಿಶಾಮಕ ಠಾಣೆ ಬಳಿ ಚಿರತೆ ಪ್ರತ್ಯಕ್ಷವಾಗಿಗಿರೀಶ್ ಎಂಬುವವರ ಮನೆ ಬಳಿ ಕಾಣಿಸಿಕೊಂಡಿದ್ದ ಚಿರತೆಮನೆ ಬಳಿ ನಾಯಿ ಕಟ್ಟಿದ ಬೋನು ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ನಾಯಿ…
140 ಕೋಟಿ ಭಾರತೀಯರಿಗೆ ಉತ್ತಮ ಬಜೆಟ್ : ಮಾಜಿ ಸಚಿವ ರಾಮದಾಸ್
ಮೈಸೂರು : ಕೇಂದ್ರ ಸರ್ಕಾರದಿಂದ ಮಧ್ಯಂತರ ಬಜೆಟ್ ಮಂಡನೆ ಹಿನ್ನೆಲೆ ಮಾಜಿ ಸಚಿವ ಎಸ್ ಎ ರಾಮದಾಸ್ ನಗರದ ಪತ್ರಕರ್ತರ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆ.ಇಡೀ ಭಾರತ ಮಾತ್ರವಲ್ಲ ವಿಶ್ವವೆ ಭಾರತದತ್ತ ತಿರುಗಿ ನೋಡುತ್ತಿತ್ತು.ಜೊತೆಗೆ…
ರಾಜ್ಯಪಾಲರ ವಿರುದ್ಧ ಕನ್ನಡ ವೇದಿಕೆ ಪ್ರತಿಭಟನೆ
ಕನ್ನಡ ನಾಮಪಲಕಗಳ ಸುಗ್ರೀವಾಜ್ಞೆಯನ್ನು ವಿಧಾನಮಂಡಲ ಕಲಾಪದಲ್ಲಿ ಬಗೆಹರಿಸಿಕೊಳ್ಳಿ ಎಂದು ವಿಳಂಬ ಮಾಡಿದ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಸರ್ಕಾರ ಆದೇಶದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮತ್ತು ಜಾಹೀರಾತು ಪಲಕಗಳಿಗೆ ಶೇಕಡ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಸರ್ಕಾರ ಆದೇಶ ಮಾಡಿ ಸಂಬಂಧ…

