ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರ ನೇಮಕ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರ ನೇಮಕ. ಮೂಡಾ ಆಯುಕ್ತರಾಗಿ ಅರುಳ್ ಕುಮಾರ್ ನೇಮಕವಾಗಿದ್ದಾರೆ.ಮೂಡಾ ಆಯುಕ್ತ ದಿನೇಶ್ ಕುಮಾರ್ ಸ್ಥಾನಕ್ಕೆ ಅರುಳ್ ಕುಮಾರ್ ಬಂದಿದ್ದಾರೆ. ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿದ್ದ ಅರುಳ್ ಕುಮಾರ್.ಮೈಸೂರು ಮಹಾನಗರ ಪಾಲಿಕೆ ಹೆಚ್ಚುವರಿ…
ದಕ್ಷಿಣ ಭಾರತದ ಹಣವನ್ನು ಉತ್ತರಕೆ ಕೊಡುತ್ತಿದ್ದಾರೆ ಹೀಗೆ ಮಾಡ್ತಿದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ : ಡಿಕೆ ಸುರೇಶ್
ಇಂದಿನ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ…
ಬಸ್ ಅಡ್ಡಗಟ್ಟಿದ ಕಾಡಾನೆಗಳು !
ಚಾಮರಾಜನಗರ : ಕಾಡಾನೆ ಗುಂಪೊಂದು ತಮಿಳುನಾಡಿಗೆ ಸೇರಿದ ಸರ್ಕಾರಿ ಬಸ್ ನ್ನು ಅಡ್ಡಗಟ್ಟಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಬಳಿ ನಡೆದಿದೆ. ತಮಿಳುನಾಡು ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶಕ್ಕೆ ವ್ಯಾಪ್ತಿಯ ಹಾಸನೂರು ಬಳಿಯ ಮಾವಳ್ಳಂ ವಿಭಾಗದ ರಸ್ತೆಯಲ್ಲಿ ತಮಿಳುನಾಡಿನಿಂದ…
ಕಾರು ಬೈಕ್ ನಡುವೆ ಡಿಕ್ಕಿ ಬೈಕ್ ಸವಾರನಿಗೆ ಗಾಯ
ಮೈಸೂರು : ಕಾರು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನ ಅಗ್ನಿಶಾಮಕದಳದ ಮುಂದೆ ನಡೆದಿದೆ. ಏಕಲವ್ಯ ವೃತ್ತದಿಂದ ಅಗ್ನಿಶಾಮಕ ದಳ ಕಚೇರಿಯತ್ತ ಸಾಗುತ್ತಿದ್ದ ಬೈಕ್ ಸವಾರ. ಕಾರು ಚಲಾಯಿಸುತ್ತಿದ್ದ ಮಹಿಳೆ ಮುಂದೆ ಸಾಗುತ್ತಿದ್ದ ವಾಹನವನ್ನು ಓವರ್…
ಮಧ್ಯಂತರ ಬಜೆಟ್ : ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ ಇಲ್ಲ
ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ ಇಲ್ಲ.ನವದೆಹಲಿ : ಸಂಸತ್ ಭವನದ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಗಿದ್ದು, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದರು. ಮಧ್ಯಂತರ ಆಯವ್ಯಯಗಳ…
ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ : ಬಜೆಟ್ ದಿನವೇ ಶಾಕ್
ಕೇಂದ್ರ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವತ್ತು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಗುಡ್ನ್ಯೂಸ್ಗಳ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಸಿಲಿಂಡರ್ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.ವಾಣಿಜ್ಯ…
ಸಿಸಿಬಿ ಪೊಲೀಸರ ಕಾರ್ಯಚರಣೆ ಇಬ್ಬರು ಪೆಡ್ಲರ್ ಗಳ ಬಂಧನ
ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು ಆರೋಪಿಗಳಿಂದ 40 ಲಕ್ಷ ಮೌಲ್ಯದ 85 ಕೆಜಿ 730 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಒಡಿಸ್ಸಾ ಮೂಲದ ರಾಜಿಕ್ ಮಲ್ಲಿಕ್ ಹಾಗೂ ಆಂಧ್ರ ಮೂಲದ ಜಾಫರ್ ಬಂಧಿತರು.ಸಾತಗಳ್ಳಿ ಒಂದನೇ ಹಂತದಲ್ಲಿ ಬೊಲೆರೋ…
ವಿವಿಧ ಕೆರೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ನ್ಯಾಯಾಧೀಶರಾದ ಎಂ. ಶ್ರೀಧರ ಭೇಟಿ : ಪರಿಶೀಲನೆ
ಚಾಮರಾಜನಗರ : ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಇಂದು ಚಾಮರಾಜನಗರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ ನೀಡಿ ಒತ್ತುವರಿ ಸಂಬಂಧ ಸ್ಥಳ ಪರಿಶೀಲನೆ…
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು :ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ…
ಕಿಲ್ಲರ್ ಹಂಪ್ಸ್ ತೆರವಿಗೆ ಮಾಜಿ ಶಾಸಕ ನಾಗೇಂದ್ರ ಆಗ್ರಹ
ಮೈಸೂರು : ಅವೈಜ್ಞಾನಿಕವಾಗಿ ರಸ್ತೆಯಲ್ಲಿ ಹಂಪ್ಸ್ ನಿರ್ಮಾಣ ಮಾಡಿರುವುದನ್ನು ತೆರವು ಗೊಳಿಸುವಂತೆ ಒತ್ತಾಯಿಸಿದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಆಗ್ರಹಿಸಿದ್ದಾರೆ. ಮಾನಸ ಗಂಗೋತ್ರಿ ಮೈಸೂರು ವಿಶ್ವ ವಿದ್ಯಾನಿಲಯದ ಮುಖ್ಯ ದ್ವಾರದ ರಸ್ತೆಯಲ್ಲಿ ರಾತ್ರೋ ರಾತ್ರಿ ಅವೈಜ್ಞಾನಿಕ ಹಂಪ್ಸ್ ನಿರ್ಮಾಣ ವ್ಯಕ್ತಿಯೊಬ್ಬ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ.ಹಂಪ್ಸ್…

