ಮತಾಂತರಕ್ಕೆ ಯತ್ನ: ಆರು ಜನರ ಬಂಧನ
ಶಿರಸಿ : ಮನೆಯೊಂದರಲ್ಲಿ ಒತ್ತಾಯಪೂರ್ವಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಜನರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಪರಮೇಶ್ವರ ನಾಯ್ಕ, ಸುನಿತಾ ನಾಯ್ಕ, ಧನಂಜಯ ಶಿವಣ್ಣ, ಶಾಲಿನಿ ರಾಣಿ, ಮುಂಡಗೋಡ…
ಕಾರ್ಯಪಾಲಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಬಳಿಯ ಆಲಹಳ್ಳಿ ಗ್ರಾಮದಲ್ಲಿ ಕಾರ್ಯಪಾಲಕ ಇಂಜನೀಯರ್ ರವರ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾರ್ಯಪಾಲಕ ಇಂಜನೀಯರ್ ಆಗಿದ್ದ ರವಿಕುಮಾರ್ ರವರು…
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಸೇವಾವಧಿ ಮುಕ್ತಾಯ
ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿ ಇದೇ ಜನವರಿ ಇಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ ನಿನ್ನೆ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಸಿಬ್ಬಂದಿ ಮಂಜುನಾಥ ಅವರಿಗೆ ಅಭಿನಂದನೆ ಸಲ್ಲಿದರು, ಆರತಿ…
ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ…
ಲಕ್ಷ್ಮಣ ಸವದಿ ಬಿಜೆಪಿಗೆ ಬಂದ್ರೆ ಶಕ್ತಿ ಹೆಚ್ಚತ್ತೆ : ರಮೇಶ್ ಕತ್ತಿ
ಲಕ್ಷ್ಮಣ ಸವದಿಯವರು ಬಿಜೆಪಿಗೆ ಮರಳಿ ಬಂದರೆ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ತಾರೆ ಎಂಬ ವಿಚಾರ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಲಕ್ಷ್ಮಣ ಸವದಿಯವರು ಬಿಜೆಪಿಗೆ ಬರುವ ಕುರಿತು ಈಗಾಗಲೇ…
ಮಂಡ್ಯ ಜನ ಪ್ರಬುದ್ಧರು ನಿಮ್ಮ ಆಟ ನಡಿಯಲ್ಲ : ಸಚಿವ ಚಲುವರಾಯ ಸ್ವಾಮಿ
ಮಂಡ್ಯ ಜಿಲ್ಲೆಯ ಜನ ಪ್ರಬುದ್ಧರಿದ್ದಾರೆ. ಒಮ್ಮೆ ನಿಮ್ಮನ್ನ ಸಂಪೂರ್ಣ ಗೆಲ್ಲಿಸಿದ್ದಾರೆ.ಮತ್ತೊಮ್ಮೆ ಸೋಲಿಸಿ, ನಮ್ಮನ್ನ ಗೆಲ್ಲಿಸಿದ್ದಾರೆ.ಇಂತಹ ವಿಚಾರ ಮುಂದಿಟ್ಟುಕೊಂಡು ಜನರ ಮನಸ್ಸು ಬದಲಿಸಲು ಆಗಲ್ಲ.ಈ ವಿಚಾರ ನಿಮಗೆ ಶೋಭೆ ತರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…
ಟ್ವೀಟ್ ಮೂಲಕ ಸಿದ್ದರಾಮಯ್ಯ ಕುಟುಕಿದ ಹೆಚ್.ಡಿ ಕುಮಾರಸ್ವಾಮಿ
ರಾಷ್ಟ್ರಪತಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ಬಳಿಕ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅವರು, ಸಿದ್ದರಾಮಯ್ಯ ಅವರನ್ನು ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಟೀಕಿಸಿದ್ದಾರೆ. ಅಂಕೆ ಮೀರಿದ ಭಂಡತನಕ್ಕೆ…
ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಜನವರಿ, 29: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX…
ಸುವರ್ಣ ಸಂಭ್ರಮದಲ್ಲಿ ರಾಮನಾಮ : ಅಸಮಾಧಾನದಿಂದ ಹೊರ ನಡೆದ್ರಾ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ !?
ಚಾಮರಾಜನಗರ: ಭಾನುವಾರ ರಾತ್ರಿ ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಹಿನ್ನಲೆಯಲ್ಲಿ ಜಿಲ್ಲಾಡಳಿತ ಆಯೋಜಸಿದ್ದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ಧೇಶಕ ಅರ್ಜುನ್ ಜನ್ಯ ಹಾಡಿದ ರಾಮನ ಹಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಸಮಧಾನದಿಂದ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.…
ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆ !
ಮೈಸೂರು : ಮೈಸೂರಿನಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿರುವ ಘಟನೆ ಕೆ.ಜಿ.ಕೊಪ್ಪಲು ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ವಾಟ್ಸ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿದ್ದಾರೆ. 8 ದಿನದಿಂದ ಸಂಪರ್ಕಕ್ಕೆಸಿಗದ ಕುಟುಂಬಕೆ.ಜಿ.ಕೊಪ್ಪಲಿನ ಮಹೇಶ್ 35 ಮಹೇಶ್ ಪತ್ನಿ ಭವಾನಿ…

