ಗೂಡ್ಸ್ ಆಟೋ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಇಬ್ಬರ ದುರ್ಮರಣ
ಚಾಮರಾಜನಗರ: ಚಿಕ್ಕಲ್ಲೂರು ಜಾತ್ರೆಗೆ ಭಕ್ತರನ್ನು ಕೊಂಡೊಯ್ಯುತ್ತಿದ್ದ ಗೂಡ್ಸ್ ಆಟೋ ಕೆ ಎಸ್ ಆರ್ ಟಿ.ಸಿ ಬಸ್ ಗೆ ಮುಖಾಮುಕಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೆ ಮೃತಪಟ್ಟು ಇಬ್ಬರು ತೀವ್ರ ತರ ಗಾಯಗಳಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಚಾಮರಾಜನಗರ ಜಿಲ್ಲೆಯ ಲಕ್ಕೂರು…
ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿದ್ದು ನಷ್ಟವಿಲ್ಲ : ಹೆಚ್.ಕೆ ಪಾಟೀಲ್
ಮೈಸೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ನಷ್ಟವೇನಿಲ್ಲ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ.ಪಕ್ಷದ ತತ್ವ ಸಿದ್ದಾಂತ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬೆಂಬಲಿಸುವವರು ಪಕ್ಷದಲ್ಲಿರುತ್ತಾರೆ.ಬಡವ ಬಲ್ಲಿದರನ್ನು ಮೇಲೆತ್ತುವ ಯೋಜನೆಗಳನ್ನು…
ಪಕ್ಷಕ್ಕೆ ಬರುವವರ ಬಗ್ಗೆ ಎಚ್ಚರಿಕೆ ಇರಲಿ : ಮಲ್ಲಿಕಾರ್ಜುನ ಖರ್ಗೆ
ನವದೆಹಲಿ:ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರಳಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸಲಹೆಯನ್ನು ನೀಡಿದ್ದು, ಪಕ್ಷಕ್ಕೆ ಕರೆತರುವ ನಾಯಕರ ಸಿದ್ಧಾಂತ ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸುವಂತೆ ಸೂಚಿಸಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್…
ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರಲ್ಲ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಕುಂದಾಪುರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ…
ಶಾಸಕ ಪ್ರದೀಪ್ ಈಶ್ವರ್ ಬೌಲಿಂಗ್ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್
ಬೆಂಗಳೂರು : ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್ ಮುದ್ರಣ ಮಾಧ್ಯಮ ವಿ ವಿ…
ಕಾಂಗ್ರೆಸ್ ಅಸ್ತ್ರಕ್ಕೆ ಬಿಜೆಪಿ ಪ್ರತಿ ಅಸ್ತ್ರ !
ಲೋಕಸಭಾ ಚುನಾವಣೆಗೆ ತಯಾರಿ ಆರಂಭವಾಗಿದ್ದು, 5 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಬಿಜೆಪಿ ಸರ್ವೇ ಕಾರ್ಯ ಆರಂಭಿಸಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಕೊಡಲು ಹೈಕಮಾಂಡ್ ತಂತ್ರ ರೂಪಿಸಿದೆ. ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ…
ಗುರು ಶಿಷ್ಯರ ಸಮಾಗಮ
ಮಂಡ್ಯ : 75ನೇ ಗಣರಾಜ್ಯೋತ್ಸವ ವನ್ನ ಮಂಡ್ಯ ಜಿಲ್ಲೆಯ ಕೆ.ಗೌಡಗೆರೆ ಗ್ರಾಮದ ಶ್ರೀ ವಿವೇಕಾನಂದ ಪ್ರೌಢಶಾಲೆಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶಾಲೆ ವಿಧ್ಯಾರ್ಥಿಗಳಿಂದ ವಿವಿಧ ದೇಶ ಭಕ್ತಿ ಸಾರುವ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ 2007-10ನೇ ಶಾಲಿನ ಹಳೆ ವಿದ್ಯಾರ್ಥಿಗಳಿಂದ ಗುರುವಂದನ…
ಶಿವಮೊಗ್ಗದಲ್ಲಿ ರಾಘವೇಂದ್ರರನ್ನು ಗೆಲ್ಲಿಸಿ ಎಂದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ !
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದು ಈ ಮಧ್ಯೆಯೇ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಕರೆ…
ಕಾಂಗ್ರೆಸ್ ಸಮುದ್ರದಂತೆ ಯಾರೇ ಬರಲಿ ಹೋಗಲಿ ನಷ್ಟವಿಲ್ಲ : ಡಿಕೆ ಶಿವಕುಮಾರ್
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ…
ಚುನಾವಣೆ ನಿಂತ್ರೆ ಮಂಡ್ಯದಿಂದ ಮಾತ್ರ ಬಿಜೆಪಿಯಿಂದ ಮಂಡ್ಯದಲ್ಲೇ ನಿಲ್ಲುತ್ತೇನೆ : ಸುಮಲತಾ ಅಂಬರೀಶ್
ನಾನು ನಿಂತರೆ ಮಂಡ್ಯದಿಂದಲೇ. ಇಲ್ಲ ಅಂದರೆ ನನಗೆ ರಾಜಕೀಯವೇ ಬೇಡ ಎಂದು ಸಂಸದೆ ಸುಮಲತಾ ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತನಾಡಿದರು, ಒಂದು ವೇಳೆ ಜೆಡಿಎಸ್‌ಗೆ ಮಂಡ್ಯ ಟಿಕೆಟ್ ಹೋದರೆ ಮುಂದಿನ ನಿಲುವೇನು ಎಂಬ…

