ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ : ಹೆಚ್.ಡಿ ದೇವೇಗೌಡ
ಹಾಸನ : ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರಕ್ಕೆ ಕಾಂಗ್ರೆಸ್ ವಿರುದ್ಧ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆ, ಆಲೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಗದೀಶ್ ಶೆಟ್ಟರ್ ಸಮರ್ಥ ನಾಯಕರು, ಮಾಜಿ ಮುಖ್ಯಮಂತ್ರಿ, ಅವರನ್ನು ಕಾಂಗ್ರೆಸ್‌ನವರು…
ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ ಗೆ ಅನ್ಯಾಯ, ಅವಮಾನ ಏನು ಆಗಿಲ್ಲ : ಸಿಎಂ ಸಿದ್ದರಾಮಯ್ಯ
ಮಡಿಕೇರಿ : ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ…
ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಶಾಕ್
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರನ್ನ ಭೇಟಿಯಾಗಿದ್ದ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿದ್ರು. ಅಂತಿಮವಾಗಿ ಜಗದೀಶ್…
ನಿಗಮ ಮಂಡಳಿ ಪಟ್ಟಿ ಹೈಕಮಾಂಡ್ ಬಳಿಯಿದೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಒನ್ ನೇಷನ್, ಒನ್ ಎಲೆಕ್ಷನ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅದು ಪ್ರಾಕ್ಟಿಕಲ್ಲಾಗಿ ಸಾಧ್ಯನಾ ಅನ್ನೋದನ್ನ ನೋಡ್ಬೇಕು.ಸಂವಿಧಾನದ ಪರವಾಗಿರುತ್ತಾ ಅನ್ನೋದು ಮುಖ್ಯ.ಸಂವಿಧಾನ ರಕ್ಷಣೆ ಆದ್ರೆ ಒಳಿತು. ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಆಗ್ತಿದೆ.ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಇದನ್ನೆಲ್ಲಾ…
ಪವಿತ್ರಾ ಗೌಡ ವಿರುದ್ಧ ಕೆಂಡಕಾರಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಸ್ಯಾಂಡಲ್ವುಡ್ ಸ್ಟಾರ್, ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ನಟಿ ಪವಿತ್ರಾ ಗೌಡ ನಡುವೆ ಇನ್ಸ್ಟಾ ವಾರ್ ನಡೆದಿದೆ. ಪವಿತ್ರಾ ಗೌಡ ಡಿ ಬಾಸ್ ಜೊತೆಗಿನ ಫೋಟೋ ಹಂಚಿಕೊಂಡಿದಲ್ಲದೆ, ‘ನಮ್ಮಿಬ್ಬರ ರಿಲೇಶನ್ಶಿಪ್ಗೆ 10 ವರ್ಷ’ ಎಂದು ಬರೆಯುವ ಮೂಲಕ ಪೋಸ್ಟ್ ಮಾಡಿದ್ದರು.…
ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅಧಿಕಾರದ ಅವಧಿ ಅಂತ್ಯ
ಅಶಕ್ತ ರೋಗಿಗಳ ಪಾಲಿನ ದೇವರು, ಹೃದ್ರೋಗ ಚಿಕಿತ್ಸೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ಖ್ಯಾತ ವೈದ್ಯ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಅವಧಿ ಜನವರಿ 31ಕ್ಕೆ ಕೊನೆಗೊಳ್ಳುತ್ತಿದೆ. ತಮ್ಮ ಸುದೀರ್ಘ ವೃತ್ತಿ ಬದುಕಿನ ಬಗ್ಗೆ ಮಂಜುನಾಥ್…
ಕರ್ತವ್ಯ ಲೋಪ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಅಮಾನತು
ಮೈಸೂರು : ಕರ್ತವ್ಯ ಲೋಪದ ಮೇಲೆ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ C.N. ಶ್ರೀಧರ್ ಅಮಾನತು ಮಾಡಲಾಗಿದೆ. ನಿನ್ನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲು ಬಟನ್ ಒತ್ತಿದಾಗ ಅದು…
ಹೆಣ್ಣು ಮಕ್ಕಳ ಆರೋಗ್ಯ ಸುರಕ್ಷತೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ರಾಜ್ಯದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸುರಕ್ಷತೆಗೆ ಸರ್ಕಾರ ಹೆಚ್ಚಿನ ಅದ್ಯತೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ…
ಸುಂದರಿ ಟೀಚರ್ ಹತ್ಯೆಗೈದಿದ್ದ ಹಂತಕ ಅರೆಸ್ಟ್
ಮಂಡ್ಯ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಶಿಕ್ಷಕಿ ಕೊಲೆ ಕೇಸ್ ನ ಆರೋಪಿ ಬಂಧಿಸುವಲ್ಲಿ ಖಾಕಿಪಡೆ ಯಶಸ್ವಿಯಾಗಿದೆ.ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದ ಕೊಲೆ ಆರೋಪಿ ನಿತೀಶ್ ಅರೆಸ್ಟ್ ಆಗಿದ್ದಾನೆ.ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಬಂಧಿತ ಆರೋಪಿ ಅಂತ…
ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬಸವರಾಜ ಬೊಮ್ಮಾಯಿ
- ಕಾಂಗ್ರೆಸ್ ನಿಂದ ದಲಿತರು ಭ್ರಮನಿರಸನಗೊಂಡಿದ್ದಾರೆ: ಬಸವರಾಜ ಬೊಮ್ಮಾಯಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

