ಮೋದಿ ಅಮಿತ್ ಶಾ ಮೆಚ್ಚಸಲಿಕ್ಕೆ ಅಸ್ಸಾಂ ನಲ್ಲಿ ರಾಹುಲ್ ಯಾತ್ರೆ ತಡೆಯಲಾಗಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ…
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಗೆಲ್ಲತ್ತೆ : ಜಿ.ಪರಮೇಶ್ವರ್
ಲೋಕಸಭಾ ಚುನಾವಣೆಯಲ್ಲಿ (Loksabha Election) ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಅಂತ ಗೃಹ ಸಚಿವ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದ್ರೆ ಸಚಿವರಾಗಿ ಮುಂದುವದ ನೈತಿಕತೆ ಇಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ…
ರಾಮ ಮಂದಿರ ಆಯ್ತು ಸಂತೋಷ ಹಾಗೆ ಜನರ ಅಕೌಂಟ್ ಗೆ 15 ಲಕ್ಷ ಹಾಕಿ : ಹೆಚ್. ವಿಶ್ವನಾಥ್
ಮೈಸೂರು : ರಾಮಮಂದಿರ ಉದ್ಟಾಟನೆಯಾಗಿದೆ, ಜನರು ಬಹಳ ಸಂತೋಷವಾಗಿದ್ದಾರೆ. ರಾಮ ಭಾರತೀಯರ ಆರಾಧ್ಯದೈವ, ಭಾರತೀಯತ ಅಸ್ಮೀತೆ. ಮೋದಿ 500 ವರ್ಷಗಳ ಸಮಸ್ಯೆಯನ್ನ ಬಗೆಹರಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು. ಜನರ ಕಷ್ಟಗಳಿಗೆ ಮೋದಿ ಇವಾಗಲಾದರು ಸ್ಪಂದಿಸಬೇಕು.ಚುನಾವಣೆಗೂ ಮುನ್ನ ಪ್ರತಿಯೊಬ್ಬರಿಗೆ 15…
ಹುಣಸೂರು ಪ್ರತ್ಯೇಕ ಜಿಲ್ಲೆಯಾಗಬೇಕು : ಹೆಚ್.ವಿಶ್ವನಾಥ್
ಮೈಸೂರು : ಹುಣಸೂರು ತಾಲೂಕು ಪ್ರತ್ಯೇಕ ಜಿಲ್ಲೆಯಾಗಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಮತ್ತೊಮ್ಮೆ ಹೇಳಿಕೆ ಕೊಟ್ಟಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿ ನಡೆಸಿ ಮಾತನಾಡಿದ ಅವರು, ದೇವರಾಜ ಅರಸು ಹುಟ್ಟೂರು ಪ್ರತ್ಯೇಕ ಜಿಲ್ಲೆಯಾದ್ರೆ ಸಾಕಷ್ಟು ಅನುಕೂಲಗಳು ಆಗುತ್ತದೆ.ಮೈಸೂರು ಜಿಲ್ಲಾಧಿಕಾರಿಗಳಿಗೆ ಸಾಕಷ್ಟು…
ತಾಯಿ ಸಹೋದರಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಯುವಕ
ಮೈಸೂರು : ಯುವಕನೊಬ್ಬ ತಾಯಿ ಸಹೋದರಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಹೃದಯ ಕಲಕುವ ಘಟನೆ ಹುಣಸೂರು ತಾಲೂಕು ಮಾರುರು ಗ್ರಾಮದಲ್ಲಿ ನಡೆದಿದೆ.ಧನುಶ್ರೀ 19 ಅನಿತಾ 43 ಮೃತ ತಾಯಿ ಮಗಳುಮಗ ನಿತಿನ್ ಎಂಬಾತನಿಂದ ಕೃತ್ಯಸಹೋದರಿ ಪ್ರೀತಿಗೆ ವಿರೋಧ ಹಿನ್ನೆಲೆ ನಿತಿನ್‌ನಿಂದ…
ಮೈಸೂರು ಫೆಸ್ಟ್ : ಚಿತ್ರ ಬಿಡಿಸಿ ಸೈಕಲ್ ಗೆಲ್ಲಿ !
ಮೈಸೂರು: ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ “ನಮ್ಮ ಪರಂಪರೆ, ನಿಮ್ಮ ತಾಣ” (“our heritage, your destination) ಮೈಸೂರು ಪ್ರವಾಸೋದ್ಯಮವನ್ನು ಪ್ರತಿಬಿಂಬಿಸುವ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಪ್ರವಾಸೋದ್ಯಮ ಇಲಾಖೆಯಿಂದ ಜ. 27 ರಂದು ಮೈಸೂರು ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ವಿಭಾಗದ ಮುಂಭಾಗ…
ಕನ್ನಡ ಪುರೋಹಿತ ಕಣ್ಣನ್ ಸಂಬಳ ವಾಪಸ್ ಕೇಳಿ ನೋಟಿಸ್ : ಪುರೋಹಿತರಿಗೆ ಅವಮಾನ ಮಾಡ್ತಾ ರಾಜ್ಯ ಸರ್ಕಾರ !
ಕನ್ನಡ ಉಳಿವಿಗಾಗಿ ಎಲ್ಲೆಡೆ ಹೋರಾಟ ನಡೀತಿದೆ. ಕರ್ನಾಟಕ ಮಾತೃಭಾಷೆ ಉಳಿವಿಗೆ ಹೋರಾಟಗಾರರು ಪಣತೊಟ್ಟು ನಿಂತಿದ್ದಾರೆ. ಇದೆಲ್ಲಾ ಬೆಳವಣಿಗೆ ಮಧ್ಯೆಯೇ ಸರ್ಕಾರ ಕನ್ನಡ ಪುರೋಹಿತರಿಗೆ ಅವಮಾನ ಮಾಡಿರೋ ಘಟನೆ ಬೆಳಕಿನ ಬಂದಿದೆ. ಕನ್ನಡದ ಪೂಜಾರಿ, ಕನ್ನಡದ ಪಂಡಿತ ಎಂದೇ ಖ್ಯಾತಿಗಳಿಸಿರುವ ಹಿರೇಮಗಳೂರು ಕಣ್ಣನ್…
ವಿವಿಧ ಬೇಡಿಕೆ ಈಡೇರಿಸುವಂತೆ ಅಂಗನವಾಡಿ ನೌಕರರ ಪ್ರತಿಭಟನೆ
ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಮತ್ತು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ ಪ್ರತಾಪ್ ಕಚೇರಿ ಚೆಲೋ ಚಳುವಳಿಗೆ ಅವಕಾಶ ಸಿಗದ ಹಿನ್ನಲೆಸಂಸದ ಕಚೇರಿ ಬಳಿ ಪ್ರತಿಭಟನೆಗೆ ಅವಕಾಶ ಕೊಡದೆ ಹಳೆ…
ದೇಣಿಗೆ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಲೂಟಿ !
ಮಂಡ್ಯ: ಶಿಕ್ಷಣ ಸಂಸ್ಥೆಗೆ ದೇಣಿಗೆ ನೀಡುವುದಾಗಿ ಆಮಿಷವೊಡ್ಡಿ ನಕಲಿ ನೋಟು ನೀಡಿ 1.10 ಕೋಟಿ ರೂಪಾಯಿ ದೋಚಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾಪುರ ಗ್ರಾಮದಲ್ಲಿ ನಡೆದಿದ್ದು, ಮೇರಿ ಎಂಬವರೇ ವಂಚನೆಗೆ ಒಳಗಾದವರು. ಸೂರ್ಯ ಎಂಬಾತನ ವಿರುದ್ಧ…
ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ : ಈಶ್ವರ ಖಂಡ್ರೆ
ಮೈಸೂರು : ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಭರವಸೆ ನೀಡಿದ್ದಾರೆ.ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ…

