ರಾಹುಲ್ ನ್ಯಾಯ ಯಾತ್ರೆ ಮೇಲೆ ದಾಳಿ ನ್ಯಾಯವೇ : ಈಶ್ವರ್ ಖಂಡ್ರೆ
ಮೈಸೂರು : ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ,…
ರಾಮಲಲ್ಲಾ ಮೂರ್ತಿಗೆ 11 ಕೋಟಿಯ ಕಿರೀಟ ದಾನ ಮಾಡಿದ ವಜ್ರದ ವ್ಯಾಪಾರಿ
ಗುಜರಾತ್ ವಜ್ರದ ವ್ಯಾಪಾರಿಯೊಬ್ಬರು ರಾಮ್ ಲಲ್ಲಾ ವಿಗ್ರಹಕ್ಕೆ 11 ಕೋಟಿ ರೂಪಾಯಿ ಮೌಲ್ಯದ ಕಿರೀಟವನ್ನು ದಾನ ಮಾಡಿದ್ದಾರೆ. ಗ್ರೀನ್‌ಲ್ಯಾಬ್ ಡೈಮಂಡ್ಸ್ ಮುಖ್ಯಸ್ಥರಾಗಿರುವ ಸೂರತ್ ಮೂಲದ ಕೈಗಾರಿಕೋದ್ಯಮಿ ಮುಖೇಶ್ ಪಟೇಲ್ ಅವರು 6 ಕೆಜಿ ತೂಕದ ಅಮೂಲ್ಯ ರತ್ನಗಳಿಂದ ತಯಾರಿಸಿರುವ 11 ಕೋಟಿ…
ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ರಾಮಮಂದಿರ ಪ್ರಣಪ್ರತಿಷ್ಟಾಪನೆ ನೇರ ಪ್ರಸಾರ ತಡೆ ಮಾಡಿದ್ದಕ್ಕೆ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ನೋಟಿಸ್: 'ಇದು ಏಕರೂಪದ ಸಮಾಜ'.ಭಗವಾನ್ ರಾಮನ 'ಪ್ರಾಣ ಪ್ರತಿಷ್ಠಾ'ದ ನೇರ ಪ್ರಸಾರವನ್ನು ತಮಿಳುನಾಡು ನಿಷೇಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ತಮಿಳಿನಾಡಿನಾದ್ಯಂತ ಅಯೋಧ್ಯೆಯಲ್ಲಿ ಭಗವಾನ್ ರಾಮನ…
ಅಯೋಧ್ಯೆಯಲ್ಲಿ ಜನಸಾಗರ ರಾಮನ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವ ಜನರು
500 ವರ್ಷಗಳ ಬಳಿಕ ಭಗವಾನ್ ರಾಮ ಸೋಮವಾರ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು. ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ…
ಪೋಷಕರೇ ಹುಷಾರ್ ಬಾಲಕನಿಗೆ ಬೈಕ್ ಕೊಟ್ಟಿದ್ದಕ್ಕೆ 25 ಸಾವಿರ ದಂಡ..!
ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ವ್ಯಕ್ತಿಗೆ ಕೋರ್ಟ್ ದಂಡ ವಿಧಿಸಿದೆ. ಬೈಕ್ ಮಾಲೀಕ ಸೆಲ್ವಮ್ ಎಂಬಾತನಿಗೆ 25,200 ರೂಪಾಯಿ ದಂಡ ವಿಧಿಸಿದೆ. 2ನೇ ಸಂಚಾರ ನ್ಯಾಯಾಲಯ ದಂಡ ವಿಧಿಸಿ ಆದೇಶ ಮಾಡಿದೆ. ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಅಪ್ರಾಪ್ತ ಬಾಲಕ. ಬೈಕ್…
ನಾನು ನಾಸ್ತಿಕನಲ್ಲ-ಆಸ್ತಿಕ ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ…
ಕೋಟಿ ಕೋಟಿ ಭಾರತೀಯರ ಕನಸು ನನಸು : ಹೆಚ್.ಡಿ ಕುಮಾರಸ್ವಾಮಿ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಶುಭಕೋರಿದ್ದಾರೆ. ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲಸಾಕಾರವಾಗಿದೆ.ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ…
ವಾಹನಗಳಿಗೆ ಜೈ ಶ್ರೀರಾಮ್ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ಕೆ ಶಾಸಕ ಶ್ರೀವತ್ಸ ಚಾಲನೆ
ಮೈಸೂರು : ರಾಮಮಂದಿರ ಉದ್ಘಾಟನೆ ಹಿನ್ನಲೆ ಶಾಸಕ ಶ್ರೀವತ್ಸರಿಂದ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನವನ್ನೂ ಮೈಸೂರಿನಲ್ಲಿ ಮಾಡಲಾಯಿತು. ಶ್ರೀರಾಮೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಲು ಪ್ರಚಾರಾಂದೋಲನ ಹಿನ್ನಲೆ,ನಗರದ ಆಗ್ರಹಾರ ವೃತ್ತದ ಬಳಿ ದ್ವಿಚಕ್ರ ವಾಹನ,ಆಟೋ, ಕಾರುಗಳು ಸೇರಿದಂತೆ ಹಲವು ವಾಹನಗಳಿಗೆ ರಾಮನ…
ಸಾರ್ವಜನಿಕರಿಗೆ ತಲೆ ನೋವಾಗಿದ್ದ ಚಿರತೆ ಸೆರೆ
ಚಾಮರಾಜನಗರ : ಕಾಡಂಚಿನ ಗ್ರಾಮಗಳಲ್ಲಿ ರೈತರು ಮತ್ತು ಸಾರ್ವಜನಿಕರಿಗೆ ತೆಲೆ ನೋವಾಗಿದ್ದ ಚಿರತೆಯ ಉಪಟಳಕ್ಕೆ ತಾತ್ಕಾಲಿಕ ಮುಕ್ತಿ ಸಿಕ್ಕಿದಂತಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಾಚಹಳ್ಳಿ ಬಳಿ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕುಂದಕೆರೆ ವಲಯದ ಬಾಚಹಳ್ಳಿ ಬಳಿ ಚಿರತೆಯೊಂದು…
ರಾಮ ಮಂದಿರಕ್ಕೆ ಕರ್ನಾಟಕದ ಕೊಡುಗೆಗಳು ಅಪಾರ : ಬಿ.ವೈ ವಿಜಯೇಂದ್ರ
ಕಮಲ ಪಥದ ತಂಡದಿಂದ ರಚನೆಯಾಗಿರುವ ಪರಿವರ್ತನಾ ಪಥ , ರಾಮ ಪಥ ಎಂಬ ಪುಸ್ತಕಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಇದೆ. ಇದೊಂದು ಐತಿಹಾಸಿಕ…

